ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತದಲ್ಲಿ 1 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ..!

admin by admin
March 29, 2020
in International, Newsbeat, Samagra karnataka
Share on FacebookShare on TwitterShare on WhatsappShare on Telegram

Related posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

September 7, 2026
ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಾವು ಮೂರನೇ ಹಂತಕ್ಕೆ ಕಾಲಿಟ್ಟಿದ್ದೇವೆ ಎಂದು ಕೆಲವರು ವಾದಿಸುತ್ತಿದ್ದಾರೆ. ಈ ಮಧ್ಯೆ  ಕೊರೊನಾ ಸೋಂಕಿತರ ಸಂಖ್ಯೆ ಭಾರತದಲ್ಲಿ ಒಂದು ಸಾವಿರ ದಾಟಿದೆ ಎಂದು ಕೋವಿಡ್ ಟ್ರ‍್ಯಾಕರ್‌ನಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 186ಕ್ಕೆ ಏರಿದ್ದು, ಈ ಪೈಕಿ 25 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆರು ಜನ ಕೊರೊನಾಸುರನಿಗೆ ಬಲಿಯಾಗಿದ್ದಾರೆ. ಕೇರಳದಲ್ಲಿ 182 ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ 5 ಜನ ಗುಣಮುಖರಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಇಂದು 12 ಹೊಸ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 76ಕ್ಕೆ ಏರಿದೆ. ಇನ್ನು ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ67ಕ್ಕೆ ಏರಿದೆ.  ಗುಜರಾತ್ ನಲ್ಲಿ 55 ಜನಕ್ಕೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
Tags: Coronaindia
ShareTweetSendShare
Join us on:

Related Posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram