ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹಣದುಬ್ಬರಕ್ಕೆ ಕಂಗಾಲಾದ ಪಾಕಿಸ್ತಾನ – ಒಂದು ಮೊಟ್ಟೆಯ ಬೆಲೆ 30 ರೂಪಾಯಿ !

Shwetha by Shwetha
December 24, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Inflation havoc Pakistan
Share on FacebookShare on TwitterShare on WhatsappShare on Telegram

ಹಣದುಬ್ಬರಕ್ಕೆ ಕಂಗಾಲಾದ ಪಾಕಿಸ್ತಾನ – ಒಂದು ಮೊಟ್ಟೆಯ ಬೆಲೆ 30 ರೂಪಾಯಿ ! Inflation havoc Pakistan

ಇಸ್ಲಾಮಾಬಾದ್, ಡಿಸೆಂಬರ್24: ಹೊಸ ಪಾಕಿಸ್ತಾನ ನಿರ್ಮಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪಿಎಂ ಇಮ್ರಾನ್ ಖಾನ್ ಆಳ್ವಿಕೆಯಲ್ಲಿ ಪಾಕಿಸ್ತಾನ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಣದುಬ್ಬರವು ದೇಶದಲ್ಲಿ ಸಂಕಷ್ಟವನ್ನು ಸೃಷ್ಟಿಸಿದೆ. Inflation havoc Pakistan
Inflation havoc Pakistan
ತರಕಾರಿಗಳು ಮತ್ತು ಬೇಳೆಕಾಳುಗಳು ಸೇರಿದಂತೆ ಮೊಟ್ಟೆಗಳ ಬೆಲೆಯೂ ಗಗನಕ್ಕೇರಿದೆ. ಒಂದು ಮೊಟ್ಟೆಯ ಬೆಲೆ 30 ರೂಪಾಯಿ, ಒಂದು ಕಿಲೋ ಸಕ್ಕರೆ 104 ರೂಪಾಯಿ, ಒಂದು ಕಿಲೋ ಗೋಧಿ 60 ರೂಪಾಯಿ ಮತ್ತು ಒಂದು ಕಿಲೋ ಶುಂಠಿ 1000 ರೂಪಾಯಿ ತೆರಬೇಕಾಗಿದೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಮುಂದಿನ ವರ್ಷದಿಂದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ವಾರಕ್ಕೊಮ್ಮೆ ಪರಿಷ್ಕೃತ

ಪಿಎಂ ಇಮ್ರಾನ್ ಕೆಲವು ದಿನಗಳ ಹಿಂದೆ ಸಕ್ಕರೆ ಬೆಲೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು, ಆದರೆ ಪಾಕಿಸ್ತಾನದಲ್ಲಿ ಹಣದುಬ್ಬರವು ಎಲ್ಲಾ ದಾಖಲೆಗಳನ್ನು ಮುರಿದಿದೆ.
Inflation havoc Pakistan

ಪಾಕಿಸ್ತಾನದ ಪ್ರಮುಖ ಪತ್ರಿಕೆ ‘ದಿ ಡಾನ್’ ಪ್ರಕಾರ, ದೇಶದ ಹೆಚ್ಚಿನ ಭಾಗಗಳಲ್ಲಿ ಚಳಿಯ ವಾತಾವರಣವು ಹೆಚ್ಚುತ್ತಿರುವ ಕಾರಣ ಮೊಟ್ಟೆಯ ಬೆಲೆ ಪ್ರತಿ ಡಜನ್‌ಗೆ 350 ಪಾಕಿಸ್ತಾನಿ ರೂಪಾಯಿಗಳಿಗೆ (ಸುಮಾರು 160 ಭಾರತೀಯ ರೂಪಾಯಿ) ಏರಿದೆ. ಪಾಕಿಸ್ತಾನದ ಜನಸಂಖ್ಯೆಯ 25% ಕ್ಕಿಂತ ಹೆಚ್ಚು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಜನಸಂಖ್ಯೆಯು ತಮ್ಮ ಆಹಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಮೊಟ್ಟೆಗಳನ್ನು ಬಳಸುತ್ತಾರೆ.

ಕಳೆದ ವರ್ಷ ಡಿಸೆಂಬರ್‌ನಿಂದ ದೇಶದ ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿತು. ಅಕ್ಟೋಬರ್ 2020 ದಲ್ಲಿ ಗೋಧಿಯ ಬೆಲೆಯು 40 ಕೆ.ಜಿ.ಗೆ 2000 ರೂ. ಆಗಿದ್ದರೆ, ಇದೀಗ ಈ ದಾಖಲೆ ಮುರಿದಿದೆ. ಈಗ ಗೋಧಿಯ ಬೆಲೆಯು 40 ಕೆಜಿಗೆ 2400 ರೂ ( ಕೆಜಿ ಗೆ 60ರೂ) ಆಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ – ವರ್ಷಕ್ಕೆ ಕೇವಲ 250 ರೂಪಾಯಿ ಹೂಡಿಕೆ ಮಾಡಿ ಮಗಳ ಭವಿಷ್ಯ ರೂಪಿಸಿ https://t.co/oqhr6KS7Ou

— Saaksha TV (@SaakshaTv) December 24, 2020

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4

— Saaksha TV (@SaakshaTv) December 22, 2020

Tags: IMRAN KHANInflation havoc Pakistan
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram