ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತ್ರಕರ್ತರ ಸಮಸ್ಯೆಗಳಿಗೆ ವಾರ್ತಾ ಇಲಾಖೆ ಆಯುಕ್ತರ ಸಕಾರಾತ್ಮಕ ಸ್ಪಂದನೆ

admin by admin
July 28, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಬೆಂಗಳೂರು: ಕೊರೊನಾ ಹರಡಂತೆ ತಡೆಯಲು ಮಾಡಲಾದ ಲಾಕ್‍ಡೌನ್ ನಂತರ ಉದ್ಯೋಗ ಕಳೆದುಕೊಂಡು ಅತಂತ್ರರಾಗಿರುವ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ವಾರ್ತಾ ಇಲಾಖೆ ಆಯುಕ್ತ ಡಾ.ಪಿ ಹರ್ಷ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನಂತರ ಅದರ ಮುಂದುವರೆದ ಭಾಗವಾಗಿ ಇಂದು ವಾರ್ತಾ ಇಲಾಖೆ ಆಯುಕ್ತರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿ ಪತ್ರಕರ್ತರ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಯಿತು.
ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿದ ಆಯುಕ್ತರು, ನಾವು ಸಲ್ಲಿಸಿರುವ ಒತ್ತಾಯಗಳು ಈಡೇರಲು ತಡವಾಗಬಹುದು. ಹಾಗಾಗಿ ಸದ್ಯ ಕೋವಿಡ್ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಇದ್ದರೆ ತಕ್ಷಣ ನಿಯೋಜಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಸರ್ಕಾರಿ ಸಭೆ-ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗಳ ಸುದ್ದಿ ಮಾಡಲು  ವಾರ್ತಾ ಇಲಾಖೆ ಮೂಲಕ ನಿಯೋಜಿಸಲು ಸಿದ್ದರಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಬಳಿಕ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರ ಬೇಡಿಕೆಗಳಿಗೆ ಆಯುಕ್ತರಾದ ಡಾ.ಹರ್ಷಾ ಅವರು ಸ್ಪಂದಿಸಿದ್ದಾರೆ. ಲಾಕ್‍ಡೌನ್ ನಂತರ ನೂರಾರು ಪತ್ರಕರ್ತರು ಉದ್ಯೋಗ ಕಳೆದುಕೊಂಡಿರುವ ವಿಚಾರವನ್ನು ಅವರ ಗಮನಕ್ಕೆ ತರಲಾಯಿತು. ಸದ್ಯಕ್ಕೆ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಸರ್ಕಾರ ನಿರತವಾಗಿದೆ. ಹೀಗಾಗಿ ಉಳಿದ ಬೇಡಿಕೆಗಳನ್ನು ಈಡೇರಿಸಲು ನಂತರ ಕ್ರಮಕೈಗೊಳ್ಳಲಾಗುವುದು. ಸದ್ಯಕ್ಕೆ ಕೋವಿಡ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಪರ್ತಕರ್ತರನ್ನು ಈ ಸೇವೆಗೆ ಬಳಸಿಕೊಳ್ಳುವ ಬಗ್ಗೆ ಸರ್ಕಾರದ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಶಿವಾನಂದ ತಗಡೂರು ತಿಳಿಸಿದರು.

Tags: joblessJournalistLockdown
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram