ಇನ್ಫೋಸಿಸ್ ಫೌಂಡೇಶನ್ ಗೆ ಡಿ.31ರಂದು ವಿದಾಯ ಹೇಳಲಿರುವ ಸುಧಾ ಮೂರ್ತಿ
ಬೆಂಗಳೂರು: ಸಮಾಜಮುಖಿ ಕೆಲಸಗಳ ಜೊತೆಗೆ , ಸರಳತೆಯಿಂದಲೇ ಗುರುತಿಸಿಕೊಂಡಿರುವ ಸುಧಾಮೂರ್ತಿ ಅವರು ಡಿಸೆಂಬರ್ 31ರಂದು ಇನ್ಫೋಸಿಸ್ ಫೌಂಡೇಶನ್ ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ.
ಹೌದು ಸುಧಾ ಮೂರ್ತಿ ಅವರ ಸಾರಥ್ಯದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದೆ. 1996ರಲ್ಲಿ ಆರಂಭವಾದ ಇನ್ಫೋಸಿಸ್ ಫೌಂಡೇಶನ್ಗೆ 25 ವಸಂತಗಳನ್ನು ಪೂರೈಸಿದ ಸಂದರ್ಭವೂ ಹೌದು. ಸುಧಾ ಮೂರ್ತಿ ಅವರು ನಿವೃತ್ತಿಯ ನಂತರ ತಮ್ಮ ಕುಟುಂಬ ನಡೆಸುವ ಮೂರ್ತಿ ಫೌಂಡೇಶನ್ ಚುಕ್ಕಾಣಿಯನ್ನು ಹಿಡಿಯಲಿದ್ದಾರೆ.
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ – ವೆಲ್ಡರ್, ಫಿಟ್ಟರ್ ಮತ್ತು ಮೆಷಿನಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.