ಇನ್ನೋವಾ ಕಾರು ಪಲ್ಟಿ : ಮೂವರಿಗೆ ಗಾಯ

1 min read
haveri

haveri  ಇನ್ನೋವಾ ಕಾರು ಪಲ್ಟಿ : ಮೂವರಿಗೆ ಗಾಯ

ಹಾವೇರಿ : ಇನ್ನೋವಾ ಕಾರು ಪಲ್ಟಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಬ್ರಿಡ್ಜ್ ಬಳಿ ನಡೆದಿದೆ.

ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡಿನಿಂದ ಗೋವಾದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ದುರ್ಘಟನೆ ಸಂಭಿಸಿದೆ.

haveri

ಚಾಲನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದ್ದು, ಅದೃಷ್ಠವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

chinthamani
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd