ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಷ್ಟ್ರ ರಾಜಧಾನಿಯಲ್ಲಿನ ಬಾಬರ್ ರಸ್ತೆಯನ್ನು 5 ಆಗಸ್ಟ್ ಮಾರ್ಗ ಎಂದು ಮರುನಾಮಕರಣಕ್ಕೆ ಒತ್ತಾಯ

admin by admin
August 6, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಾಷ್ಟ್ರ ರಾಜಧಾನಿಯಲ್ಲಿನ ಬಾಬರ್ ರಸ್ತೆಯನ್ನು 5 ಆಗಸ್ಟ್ ಮಾರ್ಗ ಎಂದು ಮರುನಾಮಕರಣಕ್ಕೆ ಒತ್ತಾಯ

ಹೊಸದಿಲ್ಲಿ, ಅಗಸ್ಟ್ 6: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ಸಮಾರಂಭದ ಮುನ್ನಾ ದಿನವಾದ ಮಂಗಳವಾರ ದೆಹಲಿಯ ಮಾಜಿ ಬಿಜೆಪಿ ಅಧ್ಯಕ್ಷ ವಿಜಯ್ ಗೋಯೆಲ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ಬಾಬರ್ ರಸ್ತೆಯನ್ನು 5 ಆಗಸ್ಟ್ ಮಾರ್ಗ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಅಧ್ಯಕ್ಷರಿಗೆ ಬಾಬರ್ ರಸ್ತೆಯನ್ನು ಮರುನಾಮಕರಣ ಮಾಡುವಂತೆ ಪತ್ರ ಬರೆದಿರುವುದಾಗಿ ಕೇಂದ್ರದ ಮಾಜಿ ಸಚಿವರು ಹೇಳಿದ್ದಾರೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026


ಬಾಬರ್ ಭಾರತದ ಮೇಲೆ ದಾಳಿ ಮಾಡಿ ಅಯೋಧ್ಯೆಯ ರಾಮ ಮಂದಿರ ನಾಶಪಡಿಸಿದ ಆಕ್ರಮಣಕಾರ. ಆಗಸ್ಟ್ 5 ರಂದು ಪ್ರಧಾನಿ ಅಯೋಧ್ಯೆಯಲ್ಲಿ ಭೂಮಿ ಪೂಜೆ ಸಮಾರಂಭವನ್ನು ನಡೆಸಲಿರುವ ಕಾರಣ ಬಾಬರ್ ರಸ್ತೆಯನ್ನು ಆಗಸ್ಟ್ 5 ರ ಮಾರ್ಗ ಎಂದು ಮರುನಾಮಕರಣ ಮಾಡುವುದು ಸೂಕ್ತ ಕ್ರಮವಾಗಿದೆ ಎಂದು ಗೋಯೆಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಮುಖಂಡರು ತಮ್ಮ ಬೇಡಿಕೆಗೆ ಒತ್ತಾಯಿಸಲು ಸಹಿ ಅಭಿಯಾನವನ್ನು ಕೂಡ ಪ್ರಾರಂಭಿಸುವುದಾಗಿ ಹೇಳಿದರು. ನಾನು ನಿವಾಸಿ ಸಂಘ ಮತ್ತು ವ್ಯಾಪಾರಿಗಳ ಸಂಘದೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಬೇಡಿಕೆಯನ್ನು ಬೆಂಬಲಿಸುತ್ತಿದ್ದಾರೆ. ಹೆಸರನ್ನು ಬದಲಾಯಿಸುವ ಕ್ರಮವನ್ನು ಯಾರಾದರೂ ಆಕ್ಷೇಪಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ, ಎಂದು ಗೋಯೆಲ್ ಹೇಳಿದರು.

ಬಾಬರ್ ರಸ್ತೆಯಲ್ಲಿ ನಿವಾಸ-ಕಮ್-ಆಫೀಸ್ ಹೊಂದಿರುವ ಗೋಯೆಲ್, ಬಾಬರ್ ರಸ್ತೆಗೆ ತೆರಳಿ ನಾಮ ಫಲಕದಲ್ಲಿದ್ದ ಬಾಬರ್ ರಸ್ತೆ ಅಳಿಸಿ, ಅದರ ಕೆಳಗೆ 5 ಆಗಸ್ಟ್ ರೋಡ್ ಎಂದು ಬರೆದಿದ್ದಾರೆ. ರಸ್ತೆಯ ಹೆಸರನ್ನು ಬದಲಾಯಿಸುವಲ್ಲಿ ರಾಜಕೀಯವಿಲ್ಲ. 2015 ರಲ್ಲಿ, ಔರಂಗಜೇಬ್ ರಸ್ತೆಯನ್ನು ಎಪಿಜೆ ಅಬ್ದುಲ್ ಕಲಾಂ ಮಾರ್ಗ ಎಂದು ಬದಲಾಯಿಸಲಾಯಿತು ಮತ್ತು 2016 ರಲ್ಲಿ ರೇಸ್ ಕೋರ್ಸ್ ರಸ್ತೆಯನ್ನು ಲೋಕ ಕಲ್ಯಾಣ್ ಮಾರ್ಗ ಎಂದು ಮರುನಾಮಕರಣ ಮಾಡಲಾಯಿತು. ಆದ್ದರಿಂದ ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಗೋಯೆಲ್ ಹೇಳಿದರು.

Tags: august 5Ayodhyababar-roadBJPDelhiindialatest-newsRammandirRoad
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram