ADVERTISEMENT
Monday, November 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ, ಜೊತೆಗೆ ಬೆಳ್ಳಿ ಫ್ರೀ!

admin by admin
November 2, 2026
in Newsbeat, National, ದೇಶ - ವಿದೇಶ
instamart-kalyan-jewellers-diwali-dhanteras-gold-coins-10-minute-delivery-free-silver-coin-offers

instamart-kalyan-jewellers-diwali-dhanteras-gold-coins-10-minute-delivery-free-silver-coin-offers

Share on FacebookShare on TwitterShare on WhatsappShare on Telegram

ಬೆಂಗಳೂರು: ದೀಪಾವಳಿ ಹಾಗೂ ಧನತ್ರಯೋದಶಿ ಹಬ್ಬದ ಪ್ರಯುಕ್ತ ಆನ್‌ಲೈನ್‌ನಲ್ಲಿ ಚಿನ್ನ ಖರೀದಿಸುವ ಗ್ರಾಹಕರಿಗೆ ಪ್ರಮುಖ ಕ್ವಿಕ್-ಕಾಮರ್ಸ್ ವೇದಿಕೆ ಇನ್‌ಸ್ಟಾಮಾರ್ಟ್ ಬಂಪರ್‌ ಆಫರ್‌ ಘೋಷಿಸಿದೆ. ಖ್ಯಾತ ಆಭರಣ ಮಳಿಗೆ ಕಲ್ಯಾಣ್ ಜ್ಯುವೆಲರ್ಸ್ ಜೊತೆ ಕೈಜೋಡಿಸಿರುವ ಸಂಸ್ಥೆ ಗ್ರಾಹಕರು ಮನೆಯಲ್ಲೇ ಕುಳಿತು ಕೇವಲ ಹತ್ತೇ ನಿಮಿಷಗಳಲ್ಲಿ ಚಿನ್ನದ ನಾಣ್ಯಗಳನ್ನು ಖರೀದಿಸುವ ಅವಕಾಶ ಕಲ್ಪಿಸಿದೆ.

ಧನತ್ರಯೋದಶಿ ಹಬ್ಬದ ದಿನ ಚಿನ್ನ ಮತ್ತು ಬೆಳ್ಳಿ ಖರೀದಿಸಿದರೆ ಸಂಪತ್ತು, ಶ್ರೇಯಸ್ಸು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಈ ಸಂಭ್ರಮವನ್ನು ಹೆಚ್ಚಿಸಲು ಇನ್‌ಸ್ಟಾಮಾರ್ಟ್ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ.
ನವೆಂಬರ್ 1 ರಿಂದ ನವೆಂಬರ್ 6ರವರೆಗೆ, ಇನ್‌ಸ್ಟಾಮಾರ್ಟ್ ಮೂಲಕ ಕಲ್ಯಾಣ್ ಜ್ಯುವೆಲರ್ಸ್ ಚಿನ್ನದ ನಾಣ್ಯ ಖರೀದಿಸುವ ಪ್ರತಿದಿನದ ಮೊದಲ 1000 ಗ್ರಾಹಕರಿಗೆ 1 ಗ್ರಾಂ ಬೆಳ್ಳಿ ನಾಣ್ಯ ಉಚಿತವಾಗಿ ಸಿಗಲಿದೆ.

Related posts

sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

November 2, 2026
divyasree-developers-hdfc-capital-1500-crore-residential-development-platform-india

ಎಚ್‌ಡಿಎಫ್‌ಸಿ ಕ್ಯಾಪಿಟಲ್‌ನ ಜೊತೆ ಕೈ ಜೋಡಿಸಿದ ಬೆಂಗಳೂರಿನ ದಿವ್ಯಶ್ರೀ ಡೆವಲಪರ್ಸ್‌, ₹1,500 ಕೋಟಿಯ ‘ವಸತಿ ಅಭಿವೃದ್ಧಿ ವೇದಿಕೆ’ ಸ್ಥಾಪನೆ

November 2, 2026

ಅಷ್ಟೇ ಅಲ್ಲದೆ, ಪ್ರತಿಯೊಂದು ಚಿನ್ನದ ನಾಣ್ಯದ ಖರೀದಿಯ ಮೇಲೂ 5 ಗ್ರಾಂ ಬೆಳ್ಳಿ ನಾಣ್ಯದ ಮೌಲ್ಯದ ‘ಡಿಜಿಟಲ್ ಡಿಸ್ಕೌಂಟ್ ವೋಚರ್’ ಉಚಿತವಾಗಿ ಲಭ್ಯವಿದೆ. ಷರತ್ತುಗಳಿಗೆ ಒಳಪಟ್ಟು ಈ ವೋಚರ್ ಅನ್ನು ದೇಶಾದ್ಯಂತ ಇರುವ ಯಾವುದೇ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಗಳಲ್ಲಿ ಡಿಸೆಂಬರ್ 31, 2026ರ ಒಳಗೆ ಬಳಸಿಕೊಳ್ಳಬಹುದು.

ಇನ್‌ಸ್ಟಾಮಾರ್ಟ್‌ನಲ್ಲಿ ಹಬ್ಬದ ಸೀಸನ್‌ಗಾಗಿ 0.5 ಗ್ರಾಂ ನಿಂದ ಹಿಡಿದು 10 ಗ್ರಾಂ ವರೆಗಿನ ಚಿನ್ನದ ನಾಣ್ಯಗಳು ಹಾಗೂ 1 ಗ್ರಾಂ ನಿಂದ 100 ಗ್ರಾಂ ವರೆಗಿನ ಬೆಳ್ಳಿ ನಾಣ್ಯಗಳು ಲಭ್ಯವಿವೆ.

ಆನ್‌ಲೈನ್ ಚಿನ್ನ ಖರೀದಿಯಲ್ಲಿ ಬೆಂಗಳೂರಿಗರೇ ನಂ. 1

ಇತ್ತೀಚಿನ ದಿನಗಳಲ್ಲಿ ಶುಭ ಕಾರ್ಯಗಳಿಗೆ ಮತ್ತು ಉಡುಗೊರೆ ನೀಡಲು ಆನ್‌ಲೈನ್ ಮೂಲಕ ಚಿನ್ನ ಖರೀದಿಸುವ ಟ್ರೆಂಡ್ ಹೆಚ್ಚಾಗಿದೆ. ಕಳೆದ ಒಂದು ವರ್ಷದಲ್ಲಿ ಇನ್‌ಸ್ಟಾಮಾರ್ಟ್‌ನಲ್ಲಿ ಚಿನ್ನದ ಖರೀದಿಯು ಶೇ.258 ರಷ್ಟು ಹಾಗೂ ಬೆಳ್ಳಿ ಖರೀದಿಯು ಶೇ.185 ರಷ್ಟು ಬೃಹತ್ ಏರಿಕೆ ಕಂಡಿದೆ.

ವಿಶೇಷವೆಂದರೆ, ಇನ್‌ಸ್ಟಾಮಾರ್ಟ್‌ನಲ್ಲಿ ಅತಿ ಹೆಚ್ಚು ಚಿನ್ನ-ಬೆಳ್ಳಿ ಖರೀದಿಸುವ ಟಾಪ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಮುಂಬೈ, ಹೈದರಾಬಾದ್, ಅಹಮದಾಬಾದ್ ಮತ್ತು ಲಕ್ನೋ ಇವೆ.

ಇತ್ತೀಚೆಗಷ್ಟೇ ಬೆಂಗಳೂರಿನ ಗ್ರಾಹಕರೊಬ್ಬರು ಒಂದೇ ದಿನದಲ್ಲಿ ಇನ್‌ಸ್ಟಾಮಾರ್ಟ್ ಮೂಲಕ ಬರೋಬ್ಬರಿ 2,52,459 ರೂ. ಮೌಲ್ಯದ 50 ಗ್ರಾಂ ಬೆಳ್ಳಿ ಗಟ್ಟಿಗಳು ಹಾಗೂ ಗಣೇಶ, ಲಕ್ಷ್ಮಿ ವಿನ್ಯಾಸದ ಚಿನ್ನದ ನಾಣ್ಯಗಳನ್ನು ಖರೀದಿಸಿ ಅಚ್ಚರಿ ಮೂಡಿಸಿದ್ದರು.

ಚಿಕ್ಕ ನಾಣ್ಯಗಳಿಗೆ ಭಾರಿ ಬೇಡಿಕೆ

ಕಳೆದ ವರ್ಷದ ಧನತ್ರಯೋದಶಿಯಂದು ಇನ್‌ಸ್ಟಾಮಾರ್ಟ್‌ನಲ್ಲಿ ಚಿನ್ನದ ಖರೀದಿಯಲ್ಲಿ ಶೇ.400 ರಷ್ಟು ಜಿಗಿತ ಕಂಡಿತ್ತು. ಈ ವರ್ಷದ ಅಕ್ಷಯ ತೃತೀಯ ದಿನದಂದು 0.5 ಗ್ರಾಂ, 1 ಗ್ರಾಂ ಮತ್ತು 2 ಗ್ರಾಂನ ಚಿಕ್ಕ ನಾಣ್ಯಗಳು ಅತಿ ಹೆಚ್ಚು ಮಾರಾಟವಾಗಿದ್ದವು. ಹಬ್ಬದ ದಿನಗಳಲ್ಲಿ ಶುಭ ಸೂಚಕವಾಗಿ ಸಣ್ಣ ಪ್ರಮಾಣದ ಚಿನ್ನವನ್ನು ಸುಲಭವಾಗಿ ಖರೀದಿಸಲು ಜನರು ಕ್ವಿಕ್ ಕಾಮರ್ಸ್ ಮೊರೆ ಹೋಗುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.

ShareTweetSendShare
Join us on:

Related Posts

sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

by admin
November 2, 2026
0

ಸುಂಕಾತೊಣ್ಣೂರಿನ ಆಲೆಮನೆಗಳಿಗೂ ಸೋಲಾರ್ ಬಲ ಮಂಡ್ಯ: ಪಾಂಡವಪುರ ತಾಲೂಕಿನಲ್ಲಿ ಸಾವಯವ ಕೃಷಿ ಹಾಗೂ ಪರಿಸರ ಸ್ನೇಹಿ ಬೆಲ್ಲ ತಯಾರಿಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

divyasree-developers-hdfc-capital-1500-crore-residential-development-platform-india

ಎಚ್‌ಡಿಎಫ್‌ಸಿ ಕ್ಯಾಪಿಟಲ್‌ನ ಜೊತೆ ಕೈ ಜೋಡಿಸಿದ ಬೆಂಗಳೂರಿನ ದಿವ್ಯಶ್ರೀ ಡೆವಲಪರ್ಸ್‌, ₹1,500 ಕೋಟಿಯ ‘ವಸತಿ ಅಭಿವೃದ್ಧಿ ವೇದಿಕೆ’ ಸ್ಥಾಪನೆ

by admin
November 2, 2026
0

ಬೆಂಗಳೂರು: ಸಿಲಿಕಾನ್‌ ಸಿಟಿ ಮೂಲದ ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ 'ದಿವ್ಯಶ್ರೀ ಡೆವಲಪರ್ಸ್', ತನ್ನ ವಸತಿ ಯೋಜನೆಗಳನ್ನು ಬೃಹತ್ ಮಟ್ಟದಲ್ಲಿ ವಿಸ್ತರಿಸಲು 'ಎಚ್‌ಡಿಎಫ್‌ಸಿ ಕ್ಯಾಪಿಟಲ್...

lord-of-the-western-sea-novel-trailer-release-november-15-kiccha-sudeep-dolly-dhananjaya

ನವೆಂಬರ್ 15ರಂದು ‘Lord of the Western Sea’ ಕಾದಂಬರಿಯ ಟ್ರೈಲರ್ ಬಿಡುಗಡೆ

by admin
November 2, 2026
0

ಇಂಗ್ಲಿಷ್‌ಗೆ ಕಿಚ್ಚ ಸುದೀಪ್, ಕನ್ನಡಕ್ಕೆ ಡಾಲಿ ಧನಂಜಯ ಧ್ವನಿ ಲೇಖಕ ಎಸ್. ಶ್ಯಾಮ್ ಪ್ರಸಾದ್ ಅವರ ಐತಿಹಾಸಿಕ ಕಾದಂಬರಿ Lord of the Western Sea (ಪಡುಗಡಲೊಡೆಯ)...

ayyana-mane-2-zee5-100-million-viewing-minutes-kannada-web-series-success

ಡಿಜಿಟಲ್ ಜಗತ್ತಿನಲ್ಲಿ ಹೊಸ ದಾಖಲೆ: Zee5 ನಲ್ಲಿ 10 ಕೋಟಿ ವೀಕ್ಷಣೆ ನಿಮಿಷಗಳನ್ನು ದಾಟಿ ಮುನ್ನುಗ್ಗುತ್ತಿರುವ ‘ಅಯ್ಯನ ಮನೆ 2’

by admin
November 2, 2026
0

ಬೆಂಗಳೂರು: ಕನ್ನಡ ಒಟಿಟಿ ಲೋಕದಲ್ಲಿ ಥ್ರಿಲ್ಲರ್ ಸರಣಿಯೊಂದು ಅಭೂತಪೂರ್ವ ದಾಖಲೆ ಬರೆದಿದೆ. ಜೀ5 ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ಬ್ಲಾಕ್‌ಬಸ್ಟರ್ ವೆಬ್ ಸರಣಿ 'ಅಯ್ಯನ ಮನೆ 2', ಡಿಜಿಟಲ್...

shah-rukh-khan-king-movie-tu-mil-jaye-song-deepika-padukone-arijit-singh-ed-sheeran

ಶಾರುಖ್ ಖಾನ್‌ ಹುಟ್ಟುಹಬ್ಬಕ್ಕೆ ‘ಕಿಂಗ್’ ಚಿತ್ರದ ‘ತು ಮಿಲ್ ಜಾಯೆ’ ಹಾಡು ರಿಲೀಸ್; ದೀಪಿಕಾ ಜೊತೆ ರೊಮ್ಯಾನ್ಸ್, ಅರಿಜಿತ್-ಎಡ್ ಶೀರನ್ ಜುಗಲ್‌ಬಂದಿ

by admin
November 2, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ವಿಶೇಷ ದಿನದಂದು ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ನೀಡಿದ್ದಾರೆ. ಅವರ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ 'ಕಿಂಗ್'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram