ನವದೆಹಲಿ: ಕೊರೊನಾ ಸಂಕಷ್ಟದಿಂದಾಗಿ ಮಾರ್ಚ್ 23ರಂದು ಅಂತಾರಾಷ್ಟ್ರೀಯವ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿರುವ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಇನ್ನೂ ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








