ADVERTISEMENT
Sunday, May 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

40 ಪರ್ಸೆಂಟ್ ಹಗರಣದ ತನಿಖೆ

ಬಿಜೆಪಿಗೆ ಕಾಂಗ್ರೆಸ್ ಸರ್ಕಾರದಿಂದ ಶಾಕ್

Honnappa Lakkammanavar by Honnappa Lakkammanavar
August 18, 2023
in State, Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪವನ್ನು(40 per cent allegation) ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ನೀಡಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿ ನೀಡುವಂತೆ ತಿಳಿಸಿದೆ.

Related posts

ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ. ವಂಚನೆ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ. ವಂಚನೆ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

May 18, 2025
ಕೋರಮಂಗಲದ GS Suites ಹೊಟೆಲ್‌ನಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಸಂದೇಶ: ಇಬ್ಬರ ವಿರುದ್ಧ FIR ದಾಖಲು ಬೀಗ ಜಡಿದ ಪಾಲಿಕೆ

ತುಮಕೂರಿಗೆ ಮೆಟ್ರೋ ‘ಮೂರ್ಖತನದ ಯೋಜನೆ’ ಎಂದ ತೇಜಸ್ವಿ ಸೂರ್ಯ

May 18, 2025

ವರದಿಯನ್ನು ಒಂದು ತಿಂಗಳೊಳಗೆ ನೀಡಬೇಕು ಎಂದು ಸೂಚಿಸಲಾಗಿದೆ. ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕೆಂದು ಆದೇಶದಲ್ಲಿ ತಿಳಿಸಿದೆ.

ಸ್ಥಳ ಪರಿಶೀಲನೆ ವೇಳೆ ಸಮಿತಿ ಹಾಜರಿದ್ದು, ತನಿಖೆಗೆ ಸಹಕಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಸಮಿತಿಗೆ ಆದೇಶದಲ್ಲಿ ಹೇಳಲಾಗಿದೆ.

Tags: Investigation into 40 percent scam
ShareTweetSendShare
Join us on:

Related Posts

ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ. ವಂಚನೆ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

ಇಂದಿರಾ ಕ್ಯಾಂಟೀನ್‌ನಲ್ಲಿ 7 ಕೋಟಿ ರೂ. ವಂಚನೆ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

by Shwetha
May 18, 2025
0

ಬೆಂಗಳೂರು, ಮೇ 17: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್‌ನಲ್ಲಿ ಭಾರಿ ಹಣಕಾಸು ಅವ್ಯವಹಾರದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಉಪ ಆರೋಗ್ಯಾಧಿಕಾರಿ ಡಾ....

ಕೋರಮಂಗಲದ GS Suites ಹೊಟೆಲ್‌ನಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಸಂದೇಶ: ಇಬ್ಬರ ವಿರುದ್ಧ FIR ದಾಖಲು ಬೀಗ ಜಡಿದ ಪಾಲಿಕೆ

ತುಮಕೂರಿಗೆ ಮೆಟ್ರೋ ‘ಮೂರ್ಖತನದ ಯೋಜನೆ’ ಎಂದ ತೇಜಸ್ವಿ ಸೂರ್ಯ

by Shwetha
May 18, 2025
0

ಬೆಂಗಳೂರು: ಬೆಂಗಳೂರು–ತುಮಕೂರು ಮೆಟ್ರೋ ಸಂಪರ್ಕ ಯೋಜನೆಗೆ ಈಗ ಭಿನ್ನಾಭಿಪ್ರಾಯಗಳು ಎದ್ದಿವೆ. ಬಿಎಂಆರ್‌ಸಿಎಲ್ ಒಂದು ಖಾಸಗಿ ಸಂಸ್ಥೆಯ ಕಾರ್ಯಸಾಧ್ಯತಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ, ರಾಜಕೀಯ ನಾಯಕರು ಮತ್ತು...

ಹಾಲಿನ ರಾಜಕಾರಣಕ್ಕೆ ಡಿಕೆ ಸುರೇಶ್ ಎಂಟ್ರಿ: ಬಮೂಲ್ ಚುನಾವಣೆಗೆ ಸ್ಪರ್ಧೆ ಗ್ಯಾರಂಟಿ

ಹಾಲಿನ ರಾಜಕಾರಣಕ್ಕೆ ಡಿಕೆ ಸುರೇಶ್ ಎಂಟ್ರಿ: ಬಮೂಲ್ ಚುನಾವಣೆಗೆ ಸ್ಪರ್ಧೆ ಗ್ಯಾರಂಟಿ

by Shwetha
May 18, 2025
0

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಇದೀಗ ಹಾಲು ಹಾಗೂ ಸಹಕಾರ ಕ್ಷೇತ್ರದ ರಾಜಕಾರಣದಲ್ಲಿ ಪಾದಾರ್ಪಣೆ...

ತುಮಕೂರಿಗೆ ಮೆಟ್ರೋ ‘ಮೂರ್ಖತನದ ಯೋಜನೆ’ ಎಂದ ತೇಜಸ್ವಿ ಸೂರ್ಯ

ಕೋರಮಂಗಲದ GS Suites ಹೊಟೆಲ್‌ನಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಸಂದೇಶ: ಇಬ್ಬರ ವಿರುದ್ಧ FIR ದಾಖಲು ಬೀಗ ಜಡಿದ ಪಾಲಿಕೆ

by Shwetha
May 18, 2025
0

ಬೆಂಗಳೂರು Koramangala ಪ್ರದೇಶದಲ್ಲಿರುವ GS Suites ಹೋಟೆಲ್‌ನ ಡಿಜಿಟಲ್ ಡಿಸ್ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಸಂದೇಶ ಪ್ರದರ್ಶಿತವಾದ ಘಟನೆಗೆ ಸಂಬಂಧಿಸಿದಂತೆ, ಮಡಿವಾಳ ಪೊಲೀಸ್ ಠಾಣೆಯಲ್ಲಿ ಇಬ್ಬರ...

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನಕ್ಕೆ ₹1000 ಹೆಚ್ಚಳ, ಸರ್ಕಾರದಿಂದ ಅಧಿಕೃತ ಆದೇಶ

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನಕ್ಕೆ ₹1000 ಹೆಚ್ಚಳ, ಸರ್ಕಾರದಿಂದ ಅಧಿಕೃತ ಆದೇಶ

by Shwetha
May 17, 2025
0

ರಾಜ್ಯದ ಲಕ್ಷಾಂತರ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಒಂದು ಗುಡ್ ನ್ಯೂಸ್ ನೀಡಿದೆ. 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ, ಆಶಾ ಕಾರ್ಯಕರ್ತೆಯರ ಮಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram