IOB Apprentice Recruitment 2025 : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 750 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ :
ದಿನಾಂಕ 01/08/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಸ್ಟೈಫಂಡ್ :
ಬ್ರ್ಯಾಂಚ್ ಕೆಟಗರಿ ಸ್ಟೈಫಂಡ್
ಮೆಟ್ರೋ 15000
ಅರ್ಬನ್ 12000
ಸೆಮಿ ಅರ್ಬನ್/ ರೂರಲ್ 10000
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 400
• ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು – ರೂ. 600
• ಜನರಲ್/ ಒಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 800
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 20, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 20, 2025








