IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಉದ್ಯೋಗ ವಿವರಗಳು:
ಇಲಾಖೆ ಹೆಸರು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
ಒಟ್ಟು ಹುದ್ದೆಗಳು 246 (ಕರ್ನಾಟಕದಲ್ಲಿ 12 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ:
ಜೂನಿಯರ್ ಆಪರೇಟರ್ 215
ಜೂನಿಯರ್ ಅಟೆಂಡೆಂಟ್ 23
ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ 8
ವಿದ್ಯಾರ್ಹತೆ:
ಜೂನಿಯರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು 10 ನೇ, ITI
ಜೂನಿಯರ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು PUC
ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 26 ವರ್ಷ ವಯಸ್ಸಿನವರಾಗಿರಬೇಕು,
ವಯಸ್ಸಿನ ಸಡಿಲಿಕೆ:
ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ [ಒಬಿಸಿ (ಎನ್ಸಿಎಲ್)] ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ವೇತನಶ್ರೇಣಿ:
ಜೂನಿಯರ್ ಆಪರೇಟರ್ ರೂ.23000 – ರೂ.78000/-
ಜೂನಿಯರ್ ಅಟೆಂಡೆಂಟ್
ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ ರೂ.25000-ರೂ.105000/-
ಅರ್ಜಿ ಶುಲ್ಕ:
ಎಸ್ಸಿ /ಎಸ್ಟಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.300/-
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆ/ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-ಫೆಬ್ರುವರಿ-2025
Website:https://iocl.com/