ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

iPhone 15 ಮಾರಾಟ ಆರಂಭ

ಅದ್ಭುತ ಬೆಲೆಗೆ ಮಾರಾಟವಾಗುತ್ತಿರುವ ಐಫೋನ್

Author2 by Author2
September 22, 2023
in Business, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಆ್ಯಪಲ್ ಕಂಪನಿಯ ಇತ್ತೀಚೆಗೆ ಬಹುನಿರೀಕ್ಷಿತ ಐಫೋನ್ 15 ಸರಣಿಯನ್ನು (iPhone 15 Series) ಅನಾವರಣ ಮಾಡಲಾಗಿತ್ತು. ಇದರಲ್ಲಿ ಐಫೋನ್ 15, ಐಫೋನ್ 15 ಪ್ಲಸ್, ಐಫೋನ್ 15 ಪ್ರೊ ಮತ್ತು ಐಫೋನ್ 15 ಪ್ರೊ ಮ್ಯಾಕ್ಸ್ ಇದೆ. ಸದ್ಯ ಈ ಫೋನ್ ಗಳನ್ನು ಇಂದಿನಿಂದ ಮಾರಾಟಕ್ಕೆ ಕಂಪನಿ ಮುಂದಾಗಿದೆ.

ಭಾರತದ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್, ಅಮೆಜಾನ್, ಆ್ಯಪಲ್ನ ಅಧಿಕೃತ ವೆಬ್ಸೈಟ್ನಲ್ಲಿ ಐಫೋನ್ 15 ಸರಣಿಗಳು ಖರೀದಿಗೆ ಸಿಗುತ್ತಿವೆ. ಐಫೋನ್ 15, ಐಫೋನ್ 15 ಪ್ಲಸ್, ಐಫೋನ್ 15 ಪ್ರೊ ಮತ್ತು ಐಫೋನ್ 15 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ ಗಳನ್ನು ಮಾರಾಟಕ್ಕೆ ಮುಂದಡಿ ಇಡಲಾಗಿದೆ.

Related posts

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

August 25, 2026
reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

August 21, 2026

ಐಫೋನ್ 15- 128GB- 79,900 ರೂ., ಐಫೋನ್ 15- 256GB- 89,900 ರೂ.,ಐಫೋನ್ 15- 512GB- 1,09,900 ರೂ., ಐಫೋನ್ 15 ಪ್ಲಸ್- 128GB – 89,900 ರೂ., ಐಫೋನ್ 15 ಪ್ಲಸ್- 256GB – 99,900 ರೂ. ದರ ನಿಗದಿ ಮಾಡಲಾಗಿದೆ.
ಐಫೋನ್ 15 ಪ್ರೊ 128GB ಸ್ಟೋರೇಜ್ ಮಾಡೆಲ್‌ಗೆ 1,34,900 ರೂ., 256GB ಗೆ 1,44,900 ರೂ., 512GB ಗೆ 164,900 ರೂ. ಮತ್ತು 1TB ಮಾದರಿಗೆ 1,84,900 ರೂ. ದರ ನಿಗದಿ ಪಡಿಸಲಾಗಿದೆ. ಐಫೋನ್ 15 ಪ್ರೊ ಮ್ಯಾಕ್ಸ್ ಬೇಸ್ 256GB ಸ್ಟೋರೇಜ್ ಮಾಡೆಲ್‌ಗೆ 1,59,900 ರೂ., 512GB ಗೆ 1,79,900 ರೂ. ಮತ್ತು 1TB ಆವೃತ್ತಿಗೆ 1,99,900 ರೂ. ದರ ನಿಗದಿಸಲಾಗಿದೆ.

Tags: BusinessindiaiPhone
ShareTweetSendShare
Join us on:

Related Posts

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

reliance-jio-launches-jio-prime-membership-10th-anniversary-price-lock-guarantee-kannada

1 ವರ್ಷದ ಬೆಲೆ ಖಾತರಿಯೊಂದಿಗೆ ಜಿಯೋ ಪ್ರೈಮ್ ಅನ್ನು ಮರು ಪರಿಚಯಿಸಿದ ಜಿಯೋ

by admin
August 21, 2026
0

  * ಆಗಸ್ಟ್‌ 20 ರಿಂದ ಜಿಯೋ ಪ್ರೈಮ್ ಲಭ್ಯ * ಜಿಯೋ 10ನೇ ವರ್ಷದ ಅಂಗವಾಗಿ ವಿಶೇಷ ಸದಸ್ಯತ್ವ * ಜಿಯೋದ ಪ್ರಸ್ತುತ ಉದ್ಯಮದ ಪ್ರಮುಖ...

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram