ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಕನ್ನಡಿಯ ಎದುರು ಅಭ್ಯಾಸ.. ಜಮ್ಮು ಕಾಶ್ಮೀರದ ಏಕಲವ್ಯ ಅಬ್ದುಲ್ ಸಮಾದ್..!

admin by admin
September 30, 2020
in IPL 2020, Newsbeat, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಕನ್ನಡಿಯ ಎದುರು ಅಭ್ಯಾಸ.. ಜಮ್ಮು ಕಾಶ್ಮೀರದ ಏಕಲವ್ಯ ಅಬ್ದುಲ್ ಸಮಾದ್..!

#Abdul Samad #ipl 2020 #ipl #irfan patanಅಬ್ದುಲ್ ಸಮಾದ್… ಜಮ್ಮು ಕಾಶ್ಮೀರದ ಹುಡುಗ. ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ಮಧ್ಯಮ ಕ್ರಮಾಂಕದ ಆಟಗಾರ. ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಅಪ್ಪಟ ಅಭಿಮಾನಿ. ಟೀಮ್ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರ ಶಿಷ್ಯ. ಸದ್ಯ ಐಪಿಎಲ್ ನಲ್ಲಿ ಮಿಂಚು ಹರಿಸುವ ತವಕದಲ್ಲಿದ್ದಾರೆ ಅಬ್ದುಲ್ ಸಮಾದ್.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತನ್ನ ಚೊಚ್ಚಲ ಐಪಿಎಲ್ ಟೂರ್ನಿಯನ್ನು ಆಡಿರುವ ಏಳು ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿ ಅಜೇಯ 12 ರನ್ ಗಳಿಸಿದ್ದಾರೆ.
ಜಮ್ಮು ಕಾಶ್ಮೀರದ ಕಲಾಕೊಟೆ ಗ್ರಾಮದ ಸಮಾದ್ ಟೆನಿಸ್ ಬಾಲ್ ಕ್ರಿಕೆಟರ್ ಆಗಿದ್ದರು. ಗಲ್ಲಿಯಲ್ಲಿ ಅಣ್ಣ ಮತ್ತು ಗೆಳೆಯರ ಜೊತೆ ಆಡುತ್ತಿದ್ದ ಸಮಾದ್. ಟಿವಿಯಲ್ಲಿ ಟೀಮ್ ಇಂಡಿಯಾದ ಪಂದ್ಯಗಳನ್ನು ನೋಡುತ್ತಿದ್ದರು. ಬಳಿಕ ಮನೆಯಲ್ಲಿ ಕನ್ನಡಿಯ ಎದುರು ನಿಂತುಕೊಂಡು ಅಭ್ಯಾಸ ಮಾಡುತ್ತಿದ್ದರು.
ಹಾಗಂತ ಸಮಾದ್ ಹೆಚ್ಚು ಪಂದ್ಯಗಳನ್ನು ಆಡಿಲ್ಲ. 18ರ ಹರೆಯದ ಸಮಾದ್ ಜಮ್ಮು ಕಾಶ್ಮೀರದ ಪರ ನಾಲ್ಕು ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ನಾಲ್ಕು ಪಂದ್ಯಗಳಲ್ಲಿ ಎರಡು ಶತಕ ಮತ್ತು ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಒಟ್ಟು ಆರು ಇನಿಂಗ್ಸ್ ನಲ್ಲಿ 370 ರನ್ ಕೂಡ ಕಲೆ ಹಾಕಿದ್ದಾರೆ.
ಅಂದ ಹಾಗೇ ಸಮಾದ್ ಅವರು ಇರ್ಫಾನ್ ಪಠಾಣ್ ಅವರ ಶೋಧ. ಎರಡು ವರ್ಷಗಳ ಹಿಂದೆ ಇರ್ಫಾನ್ ಪಠಾಣ್ ಜಮ್ಮು ಕಾಶ್ಮೀರ ಕ್ರಿಕೆಟ್ ತಂಡದ ಮೆಂಟರ್ ಆಗಿದ್ದರು. ಯುವ ಆಟಗಾರರ ಆಯ್ಕೆಯ ಶೋಧನೆಯಲ್ಲಿ ಇರ್ಫಾನ್ ಪಠಾಣ್ ಅವರ ಕಣ್ಣಿಗೆ ಬಿದ್ದ ಸಮಾದ್ ತನ್ನ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ್ರು. ಸುಮಾರು 400 ಮಂದಿ ಹುಡುಗರು ಆಯ್ಕೆಯಲ್ಲಿ ಭಾಗಿಯಾಗಿದ್ದರು. ಐದು ಮಂದಿ ಯುವ ಕ್ರಿಕೆಟಿಗರ ಆಯ್ಕೆಯಲ್ಲಿ ಸಮಾದ್ ಕೂಡ ಒಬ್ಬರಾಗಿದ್ದರು.
ಸಮಾದ್ ಅವರ ಬ್ಯಾಟಿಂಗ್ ಶೈಲಿಯನ್ನು ಗಮನಿಸಿದ್ದ ಸನ್ ರೈಸರ್ಸ್ ಹೈದ್ರಬಾದ್ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿತ್ತು.
#Abdul Samad # irfan pattan #ipl 2020 #ipl #Kalakote village in Jammu# jammu kashmirವಿವಿಧ ವಯೋಮಿತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಮಾದ್ ಅವರನ್ನು ಇರ್ಫಾನ್ ಪಠಾಣ್ ರಣಜಿ ಮತ್ತು ಟಿ-ಟ್ವೆಂಟಿ ಪಂದ್ಯಗಳಲ್ಲಿ ಆಡಲು ಅವಕಾಶ ಮಾಡಿಕೊಟ್ಟರು. ಚುಟುಕು ಕ್ರಿಕೆಟ್ ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಸಮಾದ್, ರಣಜಿ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಅವಕಾಶ ನೀಡಲಾಯ್ತು. ಆಕ್ರಮಣಕಾರಿ ಪ್ರವೃತ್ತಿಯನ್ನು ಹೊಂದಿರುವ ಸಮಾದ್ ಸಿಕ್ಕ ಅವಕಾಶವನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕು. ಒಟ್ಟಿನಲ್ಲಿ ಅಬ್ದುಲ್ ಸಮಾದ್ ಐಪಿಎಲ್ ನಲ್ಲಿ ಆಡುತ್ತಿರುವ ಜಮ್ಮು ಕಾಶ್ಮೀರದ ಎರಡನೇ ಆಟಗಾರನಾಗಿದ್ದಾರೆ.

Related posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

December 11, 2025
 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

December 11, 2025
Tags: #Abdul Samad:#ip;#Kalakote village in Jammudelhi capitalsIPL 2020irfan patanjammu kashmirarohith sharmaSunRisers Hyderabad
ShareTweetSendShare
Join us on:

Related Posts

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!

by admin
December 11, 2025
0

ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

 ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ..

by admin
December 11, 2025
0

ನೀವು ಕಳೆದುಕೊಂಡು ನಿಮ್ಮ ಆಸ್ತಿಪಾಸ್ತಿ ಮರಳಿ ಸಿದ್ದಿಸಿಕೊಳ್ಳಲು ಇಲ್ಲಿದೆ ಸುಲಭ ಕಾರ್ತವೀರ್ಯಾರ್ಜುನ ಸ್ವಾಮಿ ಮಂತ್ರದ ತಂತ್ರ ವಿಧಾನ.. ಪ್ರತಿಯೊಬ್ಬರೂ ತುಂಬಾ ಕಷ್ಟಪಟ್ಟು ಕೆಲಸ ಮಾಡುವ ಮೂಲಕ ಅಥವಾ ನಿಮಗೆ...

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram