ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಕೋವಿಡ್ ಆಯ್ತು… ಈಗ ಸಿಎಸ್ ಕೆ ತಂಡಕ್ಕೆ ಗಾಯದ ಗ್ರಹಣ…!

admin by admin
September 24, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋವಿಡ್ ಆಯ್ತು… ಈಗ ಸಿಎಸ್ ಕೆ ತಂಡಕ್ಕೆ ಗಾಯದ ಗ್ರಹಣ…!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ಅಂಬಟಿ ರಾಯುಡು ಅವರು ಮೂರನೇ ಪಂದ್ಯಕ್ಕೂ ಅಲಭ್ಯ ರಾಗುವ ಸಾಧ್ಯತೆಗಳಿವೆ. ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್ ಮೆಂಟ್ ಸುಳಿವು ನೀಡಿದೆ.
2020ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಅಂಬಟಿ ರಾಯುಡು ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಆಕರ್ಷಕ 71 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಅಂಬಟಿ ರಾಯುಡು ಅವರು ಸ್ನಾಯು ಸೆಳೆತಕ್ಕೊಳಗಾಗಿದ್ದರು. ಹೀಗಾಗಿ ರಾಯುಡು ಅವರು ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧ ಆಡಿರಲಿಲ್ಲ.
ಇದು ಗಂಭೀರವಾದ ಗಾಯವೇನು ಅಲ್ಲ. ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಪಂದ್ಯಕ್ಕೆ ಲಭ್ಯರಾಗುವುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಶುಕ್ರವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾಸಿ ವಿಶ್ವನಾಥನ್ ಅವರು ಹೇಳಿದ್ದಾರೆ.
ಈ ನಡುವೆ ಸಿಎಸ್‍ಕೆ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಆಲ್ ರೌಂಡರ್ ಡ್ವೇನ್ ಬ್ರೇವೋ ಕೂಡ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಬ್ರೇವೋ ಅವರ ಅನುಪಸ್ಥಿತಿ ಕೂಡ ಸಿಎಸ್‍ಕೆ ತಂಡಕ್ಕೆ ಕಾಡಲಿದೆ.

Related posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

June 22, 2026
ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

June 22, 2026
Tags: #Ambati Rayudu#saakshatvchennai super kingscskdelhi capitalsDwayne BravoIndian Premier LeagueIPLIPL 2020Mahendra Singh Dhonimumbai indiansrajasthan royalsuae ipl 2020
ShareTweetSendShare
Join us on:

Related Posts

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

by Shwetha
June 22, 2026
0

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಅತ್ಯಂತ ಅವಶ್ಯಕವಾಗಿದ್ದು, ವ್ಯಕ್ತಿಗತ ವರ್ಚಸ್ಸಿಗಾಗಿ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟುವಾದ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 22, 2026
0

ದಿನ ಭವಿಷ್ಯ : 22-06-2026 1. ಮೇಷ ರಾಶಿ ಇಂದು ನಿಮ್ಮ ಆಲೋಚನೆಗಳಲ್ಲಿ ಸ್ಪಷ್ಟತೆ ಇರುತ್ತದೆ. ಹೊಸ ಕೆಲಸಗಳನ್ನು ಅಥವಾ ಯೋಜನೆಗಳನ್ನು ಶುರು ಮಾಡಲು ಇದು ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram