ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – ಮನೆಯೊಂದು ಮೂರು ಬಾಗಿಲು ಆಯ್ತಾ ಧೋನಿಯ ಸಿಎಸ್ ಕೆ ಟೀಮ್ ?

Sanath Rai by Sanath Rai
October 20, 2020
in IPL 2020, Newsbeat, ಕ್ರೀಡೆ
mahendra singh dhoni ipl 2020 csk saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಮನೆಯೊಂದು ಮೂರು ಬಾಗಿಲು ಆಯ್ತಾ ಧೋನಿಯ ಸಿಎಸ್ ಕೆ ಟೀಮ್ ?

csk team ipl 2020 saakshatvಇಂಡಿಯನ್ ಪ್ರೀಮಿಯರ್ ಲೀಗ್.. ಪ್ರತಿಷ್ಠಿತ ಟಿ-ಟ್ವೆಂಟಿ ದೇಸಿ ಟೂರ್ನಿ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ದುಡ್ಡಿನ ಮಳೆ ಹರಿಯುತ್ತಿರುವ ಈ ಟೂರ್ನಿಯಲ್ಲಿ ಆಟದ ಜೊತೆ ಪಕ್ಕಾ ಮನರಂಜನೆಯೂ ಇದ್ದೇ ಇರುತ್ತೆ.

ಅಂದ ಹಾಗೇ ಐಪಿಎಲ್ ಅಂದ ತಕ್ಷಣ ಮೊದಲು ನೆನಪಾಗುವ ತಂಡ ಚೆನ್ನೈ ಸೂಪರ್ ಕಿಂಗ್ಸ್..

ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ತಂಡ.
ಕಳೆದ 12 ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತ ಪ್ರದರ್ಶನವನ್ನೇ ನೀಡಿದೆ.

ಮೂರು ಬಾರಿ ಚಾಂಪಿಯನ್ ಹಾಗೂ ಐದು ಬಾರಿ ರನ್ನರ್ ಅಪ್ ಆಗಿರುವ ತಂಡ.

ಎರಡು ವರ್ಷ ನಿಷೇಧದಿಂದ ಟೂರ್ನಿಯಲ್ಲಿ ಆಡಿರಲಿಲ್ಲ.

csk team ipl 2020 saakshatvಅದನ್ನು ಬಿಟ್ರೆ ಚೆನ್ನೈ ಸೂಪರ್ ಕಿಂಗ್ಸ್ ಅದ್ಭುತವಾದ ಪ್ರದರ್ಶನವನ್ನೇ ನೀಡಿದೆ.

ಆದ್ರೆ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ.

ಸಾಲು ಸಾಲು ಸೋಲುಗಳಿಂದ ಇದೀಗ ಟೂರ್ನಿಯಿಂದಲೇ ಬಹುತೇಕ ಹೊರಬಿದ್ದಿದೆ.

ಹಾಗಾದ್ರೆ ಚೆನ್ನೈ ಸೂಪರ್ ಕಿಂಗ್ಸ್ ಎಡವಿದ್ದು ಎಲ್ಲಿ ?

ಚೆನ್ನೈ ಸೂಪರ್ ಕಿಂಗ್ಸ್ 2020ರ ಐಪಿಎಲ್ ಟೂರ್ನಿಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿತ್ತು.

ಆದ್ರೆ ಆರಂಭದಲ್ಲೇ ತಂಡದಲ್ಲಿ ಬಿರುಕು ಮೂಡಿತ್ತು. ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಟೂರ್ನಿ ಆರಂಭಕ್ಕೆ ಮುನ್ನವೇ ತಂಡದಿಂದ ಹೊರನಡೆದಿದ್ದರು.

ರೈನಾ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಮೊದಲ ಆಘಾತವಾಗಿತ್ತು.

ಈ ನಡುವೆ ಸ್ಟಾರ್ ಬೌಲರ್ ಹರ್ಭಜನ್ ಸಿಂಗ್ ಕೂಡ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಹೇಳಿದ್ರು.

ಹೀಗೆ ಆರಂಭದಲ್ಲೇ ಆಘಾತ ಅನುಭವಿಸಿದ್ದ ಸಿಎಸ್ ಕೆ ತಂಡಕ್ಕೆ ಮತ್ತೆ ಕಾಡಿದ್ದು ಕೊರೋನಾ ಸೋಂಕು.

ರೈನಾ ಮತ್ತು ಭಜ್ಜಿ ಅನುಪಸ್ಥಿತಿಯ ಮಧ್ಯೆ ಸಿಎಸ್‍ಕೆ ತಂಡದ ಇಬ್ಬರು ಆಟಗಾರರು ಸೇರಿ ಒಟ್ಟು 13 ಮಂದಿಗೆ ಕೊರೋನಾ ಸೋಂಕು ಆವರಿಸಿಕೊಂಡಿತ್ತು.

dhoni ipl 2020 csk saakshatvಹೀಗಾಗಿ ತಂಡಕ್ಕೆ ಸರಿಯಾದ ಅಭ್ಯಾಸ ಸಿಗಲಿಲ್ಲ. ಆಟಗಾರರು ಆತಂಕ, ಒತ್ತಡಕ್ಕೆ ಸಿಲುಕಿದ್ರು.

ಉದ್ಘಾಟನಾ ಪಂದ್ಯದಲ್ಲಿ ಗೆಲುವು ದಾಖಲಿಸಿದ್ರೂ ಅದೇ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗಲು ಸಿಎಸ್ ಕೆ ತಂಡಕ್ಕೆ ಸಾಧ್ಯವಾಗಲಿಲ್ಲ.

ಇನ್ನು ಹಿರಿಯ ಆಟಗಾರರಿಗೆ ಮಣೆ ಹಾಕಿರುವ ಸಿಎಸ್‍ಕೆ ಮ್ಯಾನೇಜ್ ಮೆಂಟ್ ಕಿರಿಯ ಆಟಗಾರರನ್ನು ಕಡೆಗಣಿಸಿತ್ತು.

ಶೇನ್ ವಾಟ್ಸನ್, ಡ್ವೇನ್ ಬ್ರೇವೋ, ಕೇದಾರ್ ಜಾಧವ್, ಅಂಬಟಿ ರಾಯುಡು, ಡು ಪ್ಲೇಸಸ್ ನಂತಹ

ಹಿರಿಯ ಆಟಗಾರರನ್ನು ಸಿಎಸ್‍ಕೆ ತಂಡ ಹೆಚ್ಚು ಅವಲಂಬಿತವಾಗಿತ್ತು.

ಏತನ್ಮಧ್ಯೆ ಮಹೇಂದ್ರ ಸಿಂಗ್ ಧೋನಿಯವರ ಫಾರ್ಮ್ ಕೂಡ ಕೈಕೊಟ್ಟಿತ್ತು.

ಧೋನಿಯ ಲೆಕ್ಕಚಾರದ ಆಟಕ್ಕೆ ಸಿಎಸ್‍ಕೆ ಆಟಗಾರರು ಸರಿಯಾದ ಸಾಥ್ ನೀಡಲಿಲ್ಲ.

ಮತ್ತೊಂದೆಡೆ ಸಿಎಸ್ ಕೆ ತಂಡ ಯುವ ದೇಸಿ ಆಟಗಾರರ ಬಗ್ಗೆ ಹೆಚ್ಚು ನಂಬಿಕೆಯನ್ನೂ ಇಟ್ಟುಕೊಂಡಿರಲಿಲ್ಲ.

ಸ್ಫೋಟಕ ಬ್ಯಾಟ್ಸ್ ಮೆನ್ ಗಳ ಕೊರತೆ ಎದ್ದು ಕಾಣುತ್ತಿತ್ತು.

ಅಷ್ಟೇ ಅಲ್ಲ, ಧೋನಿ ಕೂಡ ಯುವ ಆಟಗಾರರ ಬಗ್ಗೆ ಹೆಚ್ಚಿನ ಒಲವು ತೋರಿಸಲಿಲ್ಲ.

ಕೇವಲ ಹಿರಿಯ ಆಟಗಾರರ ಮೇಲೆ ನಂಬಿಕೆ ಇಟ್ಟು ಕೊಂಡಿದ್ದರು. ಹೀಗಾಗಿ ಧೋನಿಯ ಗೇಮ್ ಪ್ಲಾನ್ ಗಳು ಎಲ್ಲವೂ ಉಲ್ಟಾಪಲ್ಟಾವಾದವು.

ಇದೀಗ ಧೋನಿ ತಂಡದ ಪ್ರದರ್ಶನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಆಟಗಾರರ ಮೇಲೆ ಕಿಡಿ ಕಾರಿದ್ದಾರೆ.

ಆದ್ರೆ ಧೋನಿ ಮಾಡಿರುವ ತಪ್ಪುಗಳನ್ನು ಯಾವುದು ಲೆಕ್ಕಕ್ಕೆ ಬರುವುದಿಲ್ಲ.

ಸಿಎಸ್‍ಕೆ ತಂಡದ ಪ್ರತಿಯೊಂದು ನಿರ್ಧಾರಗಳು ಧೋನಿಯ ಅಣತಿಯಂತೆ ನಡೆಯುತ್ತದೆ.

ಆಟಗಾರರ ಬಿಡ್ಡಿಂಗ್, ಖರೀದಿ ಎಲ್ಲವೂ ಧೋನಿ ತೀರ್ಮಾನದಂತೆ ನಡೆಯುತ್ತದೆ ಎಂಬುದು ಗೊತ್ತಿಲ್ಲದ ವಿಚಾರವಲ್ಲ.

mahendra singh dhoni csk ipl 2020 saakshatvಆದ್ರೆ ಧೋನಿ ಯುವ ಆಟಗಾರರಿಗೆ ಅವಕಾಶ ನೀಡುವುದನ್ನು ಮರೆತೆ ಬಿಟ್ಟಿದ್ದಾರೆ.

ಯುವ ಆಟಗಾರರು ಲೆಕ್ಕಕ್ಕೆ ಇಲ್ಲ ಎಂಬ ಅವರ ಧೋರಣೆಯೇ ಸಿಎಸ್‍ಕೆ ತಂಡಕ್ಕೆ ಮುಳುವುವಾಗಿಬಿಟ್ಟಿದೆ.

ಇನ್ನು ಸುರೇಶ್ ರೈನಾ ವಿಚಾರದಲ್ಲಿ ಸಿಎಸ್ ಕೆ ಬಾಸ್ ಎನ್. ಶ್ರೀನಿವಾಸನ್ ಟೀಕೆ ಮಾಡಿದ್ದರು.

ಇದು ಕೂಡ ಧೋನಿ ಮತ್ತು ತಂಡದ ಮೇಲೆ ಗಾಢವಾದ ಪರಿಣಾಮ ಬೀರಿದೆ.

ಅಷ್ಟೇ ಅಲ್ಲ, ಸಿಎಸ್ ಕೆ ಆಟಗಾರರು ಈ ಹಿಂದಿನ ಐಪಿಎಲ್ ಗೆ ಹೋಲಿಕೆ ಮಾಡಿದ್ರೆ ಈ ಬಾರಿ ತುಂಬಾನೇ ಮಂಕಾಗಿದ್ರು.

ಧೋನಿ ಸೇರಿದಂತೆ ಆಟಗಾರರು ಕೂಡ ಅಷ್ಟೊಂದು ಉಲ್ಲಾಸದಿಂದ ಆಡುತ್ತಿಲ್ಲ.

ಒಟ್ಟಿನಲ್ಲಿ ಹಿರಿಯ ಆಟಗಾರರನ್ನು ಮತ್ತು ಆಪ್ತರನ್ನು ಹೆಚ್ಚು ನೆಚ್ಚಿಕೊಂಡ ಧೋನಿ ಈಗ ಕೈಸುಟ್ಟುಕೊಂಡಿದ್ದಾರೆ.

ಯುವ ಆಟಗಾರರಿಗೆ ಮಣೆ ಹಾಕುತ್ತಿದ್ರೆ ಚೆನ್ನೈ ಸೂಪರ್ ಕಿಂಗ್ಸ್

ಈ ಬಾರಿಯ ಐಪಿಎಲ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿತ್ತು ಅನ್ನೋದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿದೆ.

Tags: #Ambati Rayudu#Faf du Plessis#saakshatv#shene watsonchennai super kingsDHONIharbhajan singhIPLIPL 2020kedhar jadhavm.sMahendra Singh Dhonipiyush chawlarahul chaharravindra jadejaSuresh Rainauae ipl 2020
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram