ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020 – 25ನೇ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳ ಜಟಾಪಟಿ

Sanath Rai by Sanath Rai
October 10, 2020
in IPL 2020, Newsbeat, ಐಪಿಎಲ್ 2020
dhoni virat ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020 – 25ನೇ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳ ಜಟಾಪಟಿ

csk vs rcb saaksha tv ipl 202013ನೇ ಆವೃತ್ತಿಯ 25ನೇ ಪಂದ್ಯ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಟ ನಡೆಸಲಿವೆ.

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ತಂಡದ ಕಳಪೆ ಪ್ರದರ್ಶನದ ಬಗ್ಗೆ ಕ್ರಿಕೆಟ್ ಪಂಡಿತರು ಕೂಡ ಕಿಡಿ ಕಾರಿದ್ದಾರೆ.

ಯಾಕಂದ್ರೆ ಸಿಎಸ್ ಕೆ ತಂಡದಲ್ಲಿ ಅದ್ಭುತ ಆಟಗಾರರು ಇದ್ದಾರೆ. ಆದ್ರೆ ಯಾರು ಕೂಡ ಸ್ಥಿರ ಪ್ರದರ್ಶನ ನೀಡುತ್ತಿಲ್ಲ.

ಇದು ನಾಯಕ ಧೋನಿ ಹಾಗು ಟೀಮ್ ಮ್ಯಾನೇಜ್ ಮೆಂಟ್‍ಗೆ ದೊಡ್ಡ ಚಿಂತೆಯಾಗಿದೆ.

ಸಿಎಸ್‍ಕೆ ತಂಡಕ್ಕೆ ಇಂದಿನ ಪಂದ್ಯ ಮೊದಲ ಹಂತದ ಲೀಗ್ ನ ಕೊನೆಯ ಪಂದ್ಯ.

ಇಲ್ಲಿಯವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಾತ್ರ ಗೆಲ್ಲಲು ಶಕ್ತವಾಗಿದೆ.

ಇನ್ನುಳಿದ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.  ಮುಖ್ಯವಾಗಿ ಕೇದಾರ್ ಜಾಧವ್ ನೀರಸ ಪ್ರದರ್ಶನ ನಾಯಕ ಧೋನಿಯ ಚಿಂತೆಯನ್ನು ಹೆಚ್ಚು ಮಾಡಿದೆ.

ಅಲ್ಲದೆ ಇಂದಿನ ಪಂದ್ಯದಲ್ಲಿ ಕೇದಾರ್ ಜಾಧವ್ ಬದಲು ಋತುರಾಜ್ ಗಾಯಕ್ವಾಡ್‍ಗೆ ಮತ್ತೊಂದು ಅವಕಾಶ ನೀಡ್ತಾರಾ ಅನ್ನೋದನ್ನು ನೋಡಬೇಕಿದೆ.

rcb vs csk ipl 2020 saakshatvಇನ್ನು ಆರ್‍ಸಿಬಿ ತಂಡ ಹೇಗೋ ಸೋಲಿನಿಂದ ಹೊರಬಂದಿದೆ. ಆಡಿರುವ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದೀಗ ಆರನೇ ಪಂದ್ಯದಲ್ಲೂ ಗೆಲುವನ್ನೇ ಎದುರು ನೋಡುತ್ತಿದೆ.
ಸಿಎಸ್ ಕೆ ವಿರುದ್ಧದ ಪಂದ್ಯಕ್ಕೆ ಆರ್ ಸಿಬಿಯಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆ ಇದೆ.

ಕ್ರಿಸ್ ಮೋರಿಸ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಮೋರಿಸ್ ತಂಡ ಸೇರಿಕೊಂಡ್ರೆ

ಆಡಮ್ ಝಂಪಾ ಅಥವಾ ಮೋಯಿನ್ ಆಲಿ ಹೊರಗುಳಿಯಬೇಕಾಗುತ್ತದೆ. ಇನ್ನುಳಿದಂತೆ ಯಾವುದೇ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಸಂಭವನೀಯ ತಂಡ
ಮಹೇಂದ್ರ ಸಿಂಗ್ ಧೋನಿ (ನಾಯಕ), ಶೇನ್ ವಾಟ್ಸನ್, ಫಾಫ್ ಡು ಪ್ಲೇಸಸ್, ಅಂಬಟಿ ರಾಯುಡು, ಕೇದಾರ್ ಜಾಧವ್ /ಋತುರಾಜ್ ಗಾಯಕ್ವಾಡ್,

ಸ್ಯಾಮ್ ಕುರನ್, ಡ್ವೇನ್ ಬ್ರೇವೋ, ರವೀಂದ್ರ ಜಡೇಜಾ, ದೀಪಕ್ ಚಾಹರ್, ಶಾರ್ದೂಲ್ ಥಾಕೂರ್, ಕರ್ಣ ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭವನೀಯ ತಂಡ
ವಿರಾಟ್ ಕೊಹ್ಲಿ (ನಾಯಕ) ಆರೋನ್ ಫಿಂಚ್, ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್, ಕ್ರಿಸ್ ಮೋರಿಸ್,

ಶಿವಮ್ ದುಬೆ, ವಾಷಿಂಗ್ಟನ್ ಸುಂದರ್, ಇಸುರು ಉದನಾ, ಗುರ್ ಕೀರತ್ ಸಿಂಗ್, ನವದೀಪ್ ಸೈನಿ, ಯುಜುವೇಂದ್ರ ಚಾಹಲ್.

Tags: #Royal Challengers bengaluru#saakshatvchennai super kingscskIPL 2020kedhar jadhavMahendra Singh DhoniRCBvirat kohli
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram