ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ರಾಯಲ್ಸ್ ವಿರುದ್ಧ ರೈಡರ್ಸ್ ಸವಾರಿ..ಕೆಕೆಆರ್ ದಾಳಿಗೆ ಕಂಗೆಟ್ಟ ಸ್ಟೀವನ್ ಸ್ಮಿತ್ ಬಳಗ

admin by admin
October 1, 2020
in IPL 2020, Newsbeat, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020- ರಾಯಲ್ಸ್ ವಿರುದ್ಧ ರೈಡರ್ಸ್ ಸವಾರಿ..ಕೆಕೆಆರ್ ದಾಳಿಗೆ ಕಂಗೆಟ್ಟ ಸ್ಟೀವನ್ ಸ್ಮಿತ್ ಬಳಗ

#sanju samson #rajasthan royals #ipl 20202020ರ ಐಪಿಎಲ್ ಟೂರ್ನಿಯ 12ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 37 ರನ್ ಗಳಿಂದ ರಾಜಸ್ತಾನ ರಾಯಲ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ರಾಜಸ್ತಾನ ತಂಡದ ಹ್ಯಾಟ್ರಿಕ್ ಗೆಲುವಿಗೆ ಅಡ್ಡಿಯನ್ನುಂಟು ಮಾಡಿರುವ ಕೆಕೆಆರ್ ಟೂರ್ನಿಯಲ್ಲಿ ಎರಡನೇ ಪಂದ್ಯವನ್ನು ಗೆದ್ದುಕೊಂಡಿದೆ.
ಟಾಸ್ ಸೋತ್ರೂ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ ತಂಡಕ್ಕೆ ಆರಂಭಿಕ ಶುಬ್ಮನ್ ಗಿಲ್ ಉತ್ತಮ ಅಡಿಪಾಯ ಹಾಕಿಕೊಟ್ರು. ಸುನೀಲ್ ನರೇನ್ (15) ರನ್‍ಗೆ ಸೀಮಿತವಾದ್ರೆ, ನಿತೇಶ್ ರಾಣಾ (22ರನ್) ಮತ್ತು ಆಂಡ್ರ್ಯೂ ರಸೇಲ್ (24 ರನ್) ಮಿಂಚಿನ ಆಟವಾಡಿದ್ರು. ಆದ್ರೆ ನಾಯಕ ದಿನೇಶ್ ಕಾರ್ತೀಕ್ (1 ರನ್) ಮತ್ತೊಮ್ಮೆ ನಿರಾಸೆ ಮೂಡಿಸಿದ್ರು.
ಸಾಕಷ್ಟು ಭರವಸೆ ಮೂಡಿಸಿರುವ ಶುಬ್ಮನ್ ಗಿಲ್ ಅವರು 34 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನ ಸಹಾಯದಿಂದ 47 ರನ್ ಗಳಿಸಿದ್ರು. ಕೆಳ ಕ್ರಮಾಂಕದಲ್ಲಿ ಇಯಾನ್ ಮೊರ್ಗಾನ್ 23 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಎರಡು ಸಿಕ್ಸರ್ ನ ನೆರವಿನಿಂದ ಅಜೇಯ 34 ರನ್ ದಾಖಲಿಸಿದ್ರು. ಅಂತಿಮವಾಗಿ ಕೆಕೆಆರ್ ತಂಡ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 174 ರನ್ ದಾಖಲಿಸಿತು.
ಗೆಲ್ಲಲು 175 ರನ್ ಗಳ ಸವಾಲನ್ನು ಸ್ವೀಕರಿಸಿದ ರಾಜಸ್ತಾನ ರಾಯಲ್ಸ್ ತಂಡಕ್ಕೆ ಕೆಕೆಆರ್ ಯುವ ವೇಗಿಗಳು ಆಘಾತ ನೀಡಿದ್ರು. ಶಿಸ್ತು ಬದ್ಧ ಬೌಲಿಂಗ್ ದಾಳಿ ನಡೆಸಿದ್ದ ಕೆಕೆಆರ್ ಬೌಲರ್ ಗಳು ರಾಜಸ್ತಾನ ರಾಯಲ್ಸ್ ತಂಡದ ಬ್ಯಾಟ್ಸ್ ಮೆನ್ ಗಳ ಆತ್ಮವಿಶ್ವಾಸವನ್ನು ಕುಗ್ಗುವಂತೆ ಮಾಡಿದ್ದರು.
#shivam mavi #ipl 2020 #ipl #kkrರಾಜಸ್ತಾನ ತಂಡದ ಪ್ರಮುಖ ಬ್ಯಾಟ್ಸ್ ಮೆನ್ ಗಳಾದ ಸ್ಟೀವನ್ ಸ್ಮಿತ್ 3 ರನ್, ಸಂಜು ಸಾಮ್ಸನ್ 8 ರನ್, ರಾಬಿನ್ ಉತ್ತಪ್ಪ 2 ರನ್, ರ್ಯಾನ್ ಪರಾಗ್ 1 ರನ್, ರಾಹುಲ್ ಟೆವಾಟಿಯಾ 14 ರನ್ ಗಳಿಸಿ ನಿರಾಸೆ ಮೂಡಿಸಿದ್ರು.
ಈ ನಡುವೆ ಆರಂಭಿಕ ಜೋಸ್ ಬಟ್ಲರ್ 21 ರನ್ ಗಳಿಸಿದ್ರೆ, ಕೆಳ ಕ್ರಮಾಂಕದಲ್ಲಿ ಟಾಮ್ ಕುರನ್ ಮಿಂಚಿನ ಆಟವನ್ನಾಡಿದ್ರು. ಅಲ್ಲದೆ ಅಜೇಯ 54 ರನ್ ದಾಖಲಿಸಿ ಗಮನ ಸೆಳೆದ್ರು. ಅಂತಿಮವಾಗಿ ರಾಜಸ್ತಾನ ರಾಯಲ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು. ಕೆಕೆಆರ್ ತಂಡದ ಶಿವಮ್ ಮಾವಿ, ಕಮಲೇಶ್ ನಾಗರ್ಕೊಟಿ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಉರುಳಿಸಿದ್ರು. ಶಿವಮ್ ಮಾವಿ ಅವರು ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ರು.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026
Tags: # Indian Premier League match#Steve SmithIPLIPL 2020kkrKolkata Knight Ridersrajasthan royalsrruae ipl 2020
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram