ಐಪಿಎಲ್ 2020- ನೈಟ್ ರೈಡರ್ಸ್ ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್

ಐಪಿಎಲ್ 2020- ನಡೆಯದ ಧೋನಿಯ ಲೆಕ್ಕಾಚಾರ… ನೈಟ್ ರೈಡರ್ಸ್  ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 10 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪರಾಭವಗೊಳಿಸಿದೆ. ಅಬುಧಾಬಿಯಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಶುಬ್ಮನ್ ಗಿಲ್ ಜೊತೆಗೆ ರಾಹುಲ್ ತ್ರಿಪಾಠಿ ಅವರು ಆರಂಭಿಕನಾಗಿ ಕಣಕ್ಕಿಳಿದ್ರು. ಶುಬ್ಮನ್ ಗಿಲ್ 11 ರನ್ ಗಳಿಸುವಷ್ಟರಲ್ಲಿ ಬ್ರೇವೋ ಅವರಿಗೆ ವಿಕೆಟ್ ಒಪ್ಪಿಸಿದ್ರು. ಮತ್ತೊಂದೆಡೆ … Continue reading ಐಪಿಎಲ್ 2020- ನೈಟ್ ರೈಡರ್ಸ್ ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್