ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020= ರೋಹಿತ್ ವರ್ಸಸ್ ಶಮಿ, ರಾಹುಲ್ ವರ್ಸಸ್ ಬೂಮ್ರಾ… ಗೆಲುವು ಯಾರದ್ದು ?

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020= ರೋಹಿತ್ ವರ್ಸಸ್ ಶಮಿ, ರಾಹುಲ್ ವರ್ಸಸ್ ಬೂಮ್ರಾ… ಗೆಲುವು ಯಾರದ್ದು ?

#k.l.rahul #rohith sharma #ipl 2020ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.
ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ತಂಡಗಳಿಗೆ ಇದು ನಾಲ್ಕನೇ ಪಂದ್ಯವಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿವೆ. ಹಾಗೇ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿವೆ.
ಕೆ.ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಹೋರಾಟ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣವನ್ನೇ ಉಣಬಡಿಸಲಿದೆ. ಬಲಿಷ್ಠವಾಗಿರುವ ಎರಡು ತಂಡಗಳು ಗೆಲುವಿನ ತವಕದಲ್ಲಿವೆ.
ಇನ್ನು ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ. ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಅನ್ನು ಹೆಚ್ಚು ನೆಚ್ಚಿಕೊಂಡಿದೆ. ಇನ್ನುಳಿದಂತೆ ಕ್ವಿಂಟನ್ ಡಿಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್ ನಿಂದ ಇನ್ನೂ ಕೂಡ ರನ್ ಗಳು ಹರಿದು ಬಂದಿಲ್ಲ. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್, ಹಾರ್ಧಿಕ್ ಪಾಂಡ್ಯ ಮತ್ತು ಕಿರಾನ್ ಪೋಲಾರ್ಡ್ ಆಧಾರವಾಗುತ್ತಿರುವುದು ಮುಂಬೈ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಅದೇ ರೀತಿ ಕೃನಾಲ್ ಪಾಂಡೆ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಾಹರ್, ಜಸ್ಪ್ರಿತ್ ಬೂಮ್ರಾ, ಟ್ರೆಂಟ್ ಬೌಲ್ಟ್ ಬೌಲಿಂಗ್ ಅಸ್ತ್ರಗಳಾಗಿದ್ದಾರೆ.
#mubai indians #ipl 2020ಇನ್ನೊಂದೆಡೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಾಯಕ ಕೆ.ಎಲ್. ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ಅವರನ್ನು ಹೆಚ್ಚು ನಂಬಿಕೊಂಡಿದೆ. ಅದೇ ರೀತಿ ನಿಕೊಲಾಸ್ ಪೂರನ್, ಕರುಣ್ ನಾಯರ್, ಗ್ಲೇನ್ ಮ್ಯಾಕ್ಸ್ ವೆಲ್, ಜಿಮ್ಮಿ ನೀಶಾಮ್ ಹಾಗೂ ಸಫ್ರಾಜ್ ಖಾನ್ ಮಧ್ಯಮ ಕ್ರಮಾಂಕದ ಆಧಾರಸ್ತಂಭಗಳು. ಕೆ. ಗೌತಮ್ ಸ್ಥಾನವನ್ನು ತುಂಬಿರುವ ಮುರುಗನ್ ಅಶ್ವಿನ್, ಮಹಮ್ಮದ್ ಶಮಿ, ರವಿ ಬಿಸ್ನೋಯ್ ಶೆಲ್ಡನ್ ಕಾಟ್ರೆಲ್ ಅವರು ಕೆ.ಎಲ್. ರಾಹುಲ್ ಅವರ ಬೌಲಿಂಗ್ ವಿಭಾಗವಾಗಿದೆ.
ಮುಖ್ಯವಾಗಿ ಇಂದಿನ ಪಂದ್ಯದಲ್ಲಿ ರೋಹಿತ್ ವರ್ಸಸ್ ಮಹಮ್ಮದ್ ಶಮಿ ಹಾಗೂ ಕೆ.ಎಲ್. ರಾಹುಲ್ ವರ್ಸಸ್ ಬೂಮ್ರಾ ನಡುವೆ ಚೆಂಡು ಬ್ಯಾಟಿನ ಸಮರ ನಡೆಯಲಿದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕಿರಾನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟನ್ಸನ್, ರಾಹುಲ್ ಚಾಹರ್, ಜಸ್ಪ್ರಿತ್ ಬೂಮ್ರಾ, ಟ್ರೆಂಟ್ ಬೌಲ್ಟ್.

ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭವನೀಯ ತಂಡ
ಕೆ.ಎಲ್. ರಾಹುಲ್ (ನಾಯಕ) ಮಯಾಂಕ್ ಅಗರ್ ವಾಲ್, ನಿಕೊಲಾಸ್ ಪೂರನ್, ಕರುಣ್ ನಾಯರ್, ಗ್ಲೇನ್ ಮ್ಯಾಕ್ಸ್ ವೆಲ್, ಜಿಮ್ಮಿ ನಿಶಾಮ್, ಸಫ್ರಾಝ್ ಖಾನ್, ಮುರುಗನ್ ಅಶ್ವಿನ್, ರವಿ ಬಿಸ್ನೋಯ್, ಮಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್.

Tags: #ipl 22020IPLk l rahulkings 11 punjabmumbai indiansrohith sharmaSheikh Zayed Stadium
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram