ADVERTISEMENT
Monday, March 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ರಾಜಸ್ತಾನ ರಾಯಲ್ಸ್ ಮತ್ತು ಕಿಂಗ್ಸ್ ಪಂಜಾಬ್ ಜಟಾಪಟಿ

admin by admin
September 27, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020- ರಾಜಸ್ತಾನ ರಾಯಲ್ಸ್ ಮತ್ತು ಕಿಂಗ್ಸ್ ಪಂಜಾಬ್ ಜಟಾಪಟಿ

2020ರ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಕಾದಾಟ ನಡೆಸಲಿವೆ.
ಈಗಾಗಲೇ ಗೆಲುವಿನ ಉನ್ಮಾದದಲ್ಲಿರುವ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ. ಕಿಂಗ್ಸ್ ಇಲೆವೆನ್ ತಂಡ ನಾಯಕ ಕೆ.ಎಲ್. ರಾಹುಲ್ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ. ಸಿಎಸ್‍ಕೆ ವಿರುದ್ಧ ಅಜೇಯ ಶತಕ ದಾಖಲಿಸಿದ್ದು ಅತ್ಯುತ್ತಮ ಮಟ್ಟದ ಫಾರ್ಮ್ ನಲ್ಲಿದ್ದಾರೆ. ಅದೇ ರೀತಿ ಮಯಾಂಕ್ ಅಗರ್‍ವಾಲ್, ಗ್ಲೇನ್ ಮ್ಯಾಕ್ಸ್ ವೆಲ್, ನಿಕೊಲಾಸ್ ಪೂರನ್, ಕರುಣ್ ನಾಯರ್ ಸಫ್ರಾಝ್ ಖಾನ್ ಬ್ಯಾಟಿಂಗ್ ನಲ್ಲಿ ಆಧಾರವಾದ್ರೆ, ಬೌಲಿಂಗ್ ನಲ್ಲಿ ಜೇಮ್ಸ್ ನಿಶಾಮ್, ಮುರುಗನ್ ಅಶ್ವಿನ್, ರವಿ ಬಿಸ್ನೋಯ್, ಮಹಮ್ಮದ್ ಸಮಿ ಹಾಗೂ ಶೆಲ್ಡನ್ ಕಾಟ್ರೆಲ್ ಬೌಲಿಂಗ್ ಆಸ್ತ್ರಗಳು.
ಇನ್ನು ರಾಜಸ್ತಾನ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಅಂತಿಮ 11 ರ ಬಳಗದಲ್ಲಿ ಕಾಣಿಸಿಕೊಂಡಿರುವುದು ಪ್ಲಸ್ ಪಾಯಿಂಟ್ ಆಗಿದೆ. ಹಾಗೇ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಲಯ ಕಂಡುಕೊಳ್ಳಬೇಕಿದೆ. ಸಂಜು ಸಾಮ್ಸನ್ ಅವರು ಸಿಎಸ್‍ಕೆ ವಿರುದ್ದ ಅಮೋಘ ಆಟವನ್ನಾಡಿದ್ದರೆ. ಅದೇ ಆಟವನ್ನು ಮುಂದುರಿಸುವ ವಿಶ್ವಾಸದಲ್ಲಿದ್ದಾರೆ. ಇನ್ನೊಂದೆಡೆ ನಾಯಕ ಸ್ಟೀವನ್ ಸ್ಮಿತ್ ಅವರ ಜವಾಬ್ದಾರಿಯುತ ಆಟ ತಂಡಕ್ಕೆ ಸ್ಪೂರ್ತಿಯಾಗಲಿದೆ. ಹಾಗೇ ರಾಬಿನ್ ಉತ್ತಪ್ಪ ಫಾರ್ಮ್ ಕಂಡುಕೊಳ್ಳಬೇಕಿದೆ. ಇನ್ನು ರಾಹುಲ್ ಟೆವಾಟಿಯಾ, ರಿಯಾನ್ ಪರಾಗ್ ಟಾಮ್ ಕುರನ್, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್ ಮತ್ತು ಜಯದೇವ್ ಉನಾದಕಟ್ ಅವರು ರಾಯಲ್ಸ್ ತಂಡದ ಪ್ರಮುಖ ಬೌಲರ್ ಗಳಾಗಿದ್ದಾರೆ.
ಸಂಭವನೀಯ ತಂಡ
ಕಿಂಗ್ಸ್ ಇಲೆವೆನ್ ಪಂಜಾಬ್
ಕೆ.ಎಲ್. ರಾಹುಲ್ (ನಾಯಕ), ಮಯಾಂಕ್ ಅಗರ್‍ವಾಲ್, ನಿಕೊಲಾಸ್ ಪೂರನ್, ಗ್ಲೇನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಸಫ್ರಾಝ್ ಖಾನ್, ಜೇಮ್ಸ್ ನೀಶಾಮ್, ಮುರುಗನ್ ಅಶ್ವಿನ್, ರವಿ ಬಿಸ್ನೋಯ್, ಮಹಮ್ಮದ್ ಸಮಿ, ಶೆಲ್ಡನ್ ಕಾಟ್ರೆಲ್.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

March 9, 2026

ರಾಜಸ್ತಾನ ರಾಯಲ್ಸ್ ತಂಡ
ಸ್ಟೀವನ್ ಸ್ಮಿತ್ (ನಾಯಕ) ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸಾಮ್ಸನ್, ರಾಬಿನ್ ಉತ್ತಪ್ಪ, ರಾಹುಲ್ ಟೆವಾಟಿಯಾ, ರಿಯಾನ್ ಪರಾಗ್, ಟಾಮ್ ಕುರನ್, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಜಯದೇವ್ ಉನಾದ್ಕಟ್

Tags: #Steve SmithIPL 2020Jos Buttlerk l rahulKings XI Punjabrajasthan royalsuae ipl 2020
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram