ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸಿಎಸ್ ಕೆ

admin by admin
September 30, 2020
in IPL 2020, Newsbeat, Sports, ಐಪಿಎಲ್ 2020
Share on FacebookShare on TwitterShare on WhatsappShare on Telegram

ಐಪಿಎಲ್ 2020- ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸಿಎಸ್ ಕೆ

#csk #ipl 2020ಯಾಕೋ ಏನೋ ಗೊತ್ತಿಲ್ಲ.. 2020ರ ಐಪಿಎಲ್ ಟೂರ್ನಿಯಲ್ಲಿ ಸಿಎಸ್ ಕೆ ತಂಡ ನೀರಸ ಪ್ರದರ್ಶನ ನೀಡುತ್ತಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಧೋನಿ ಪಡೆಯ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಮಾನಿಗಳು ಕಿಂಡಲ್ ಮಾಡುತ್ತಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ, ರಾಜಸ್ತಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿದೆ. ಹೀಗಾಗಿ ರನ್ ಸರಾಸರಿಯಲ್ಲೂ ಹಿಂದಿರುವ ಸಿಎಸ್ ಕೆ ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಡೆಲ್ಲಿ ವಿರುದ್ಧ ಜಯ ಸಾಧಿಸಿರುವ ಸನ್ ರೈಸರ್ಸ್ ಹೈದ್ರಬಾದ್ ತಂಡ 6 ನೇ ಸ್ಥಾನದಲ್ಲಿದೆ.
ಇನ್ನು ದಶಕದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭದ ಪಂದ್ಯಗಳಲ್ಲಿ ಸೋಲು ಅನುಭವಿಸಿ ಕೊನೆಯ ಸ್ಥಾನದಲ್ಲಿರುವುದು. ಆದ್ರೆ 2010ರಲ್ಲೂ ಧೋನಿ ಬಳಗ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಆ ನಂತರ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದಿರುವ ದಾಖಲೆ ಕೂಡ ಇದೆ.
ಆದ್ರೆ 2010ರ ಸಿಎಸ್ ಕೆ ತಂಡ ಪರಿಸ್ಥಿತಿಗೂ ಇಂದಿನ ಪರಿಸ್ಥಿತಿಗೂ ಸಾಕಷ್ಟು ಬದಲಾವಣೆಗಳು ಆಗಿವೆ. ಸದ್ಯ ಚೆನ್ನೈ ತಂಡ ಗೇಮ್ ಪ್ಲಾನ್ ಗೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ. ತಂಡದಿಂದ ಹೊಂದಾಣಿಕೆಯ ಆಟ ಹೊರಬರುತ್ತಿಲ್ಲ. ಮುಖ್ಯವಾಗಿ ಬ್ಯಾಟ್ಸ್ ಮೆನ್ ಗಳು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ. ಈ ನಡುವೆ ಕೆಳ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಕ್ರಿಕೆಟ್ ಪಂಡಿತರು ಟೀಕೆ ಮಾಡುತ್ತಿದ್ದಾರೆ.
ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅಲಭ್ಯತೆ ತಂಡದ ಮೇಲೆ ಗಾಢವಾದ ಪರಿಣಾಮ ಬೀರುತ್ತಿದೆ. ಸಿಎಸ್ ಕೆ ಟೀಮ್ ಮ್ಯಾನೇಜ್ ಮೆಂಟ್ ಈ ಬಗ್ಗೆ ಸಮರ್ಥನೆ ನೀಡುತ್ತಿದ್ರೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಒಪ್ಪುತ್ತಿಲ್ಲ. ರೈನಾ ಮತ್ತೆ ಸಿಎಸ್ ಕೆ ತಂಡಕ್ಕೆ ಬರಬೇಕು ಎಂಬ ಒತ್ತಾಯ ಕೂಡ ಕೇಳಿಬರುತ್ತಿದೆ.
ಇನ್ನೊಂದೆಡೆ ಸಾಮಾಜಿಕ ಜಾಲ ತಾಣದಲ್ಲಿ ಸಿಎಸ್ ಕೆ ತಂಡವನ್ನು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ನಾಯಕ #ipl 2020 #m.s.dhoniಧೋನಿಯ ವಿರುದ್ಧ ಸದಾ ಕೆಂಡ ಕಾರುತ್ತಿರುವ ಗೌತಮ್ ಗಂಭೀರ್ ಪಾರ್ಟಿ ಮಾಡುತ್ತಿರುವ ಫೋಟೋಗಳನ್ನು ಅಭಿಮಾನಿಯೊಬ್ಬ ಶೇರ್ ಮಾಡಿಕೊಂಡಿದ್ದಾನೆ.
ಒಟ್ಟಿನಲ್ಲಿ ಸಿಎಸ್ ಕೆ ನಾಯಕ ಧೋನಿಗೆ ದೊಡ್ಡ ಸವಾಲು ಎದುರಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿದಿರುವ ಧೋನಿ ಐಪಿಎಲ್ ನಲ್ಲಿ ಸಿಎಸ್‍ಕೆ ತಂಡಕ್ಕೆ ಆತ್ಮವಿಶ್ವಾಸವನ್ನು ತುಂಬಬೇಕಿದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
Tags: #harbajan singh#ipl 2020 point table#ipl points table#uae iplchennai super kingscskIPLipl 2010IPL 2020M.S DhoniSuresh Raina
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram