ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ 2020 ಡೆತ್ ಓವರ್ ಗಳಲ್ಲಿ ಬೌಲಿಂಗ್ ಮಾಡುವುದೇ ನನ್ನ ಗುರಿ – ಝಂಪಾ

admin by admin
September 15, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020 ಡೆತ್ ಓವರ್ ಗಳಲ್ಲಿ ಬೌಲಿಂಗ್ ಮಾಡುವುದೇ ನನ್ನ ಗುರಿ – ಝಂಪಾ

#ಆಸ್ಟ್ರೇಲಿಯಾದ ಸ್ಪಿನ್ನರ್ ಆಡಂ ಝಂಪಾ ಅವರು ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆಸ್ಟ್ರೇಲಿಯಾದ ಟ್ರಂಪ್ ಕಾರ್ಡ್ ಸ್ಪಿನ್ನರ್ ಝಂಪಾ ಅವರು ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಪರ ಶ್ರೇಷ್ಠ ಪ್ರದರ್ಶನವನ್ನು ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮುಖ್ಯವಾಗಿ ಆರ್ ಸಿಬಿ ಇನ್ನೊಬ್ಬ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಜೊತೆ ಸೇರಿಕೊಂಡು ಬೌಲಿಂಗ್ ಮಾಡುವುದನ್ನು ಝಂಪಾ ಅವರು ಎದುರು ನೋಡುತ್ತಿದ್ದಾರೆ. ಡೆತ್ ಓವರ್ ಗಳಲ್ಲಿ ಬೌಲಿಂಗ್ ಮಾಡುವುದನ್ನು ನಾನು ತುಂಬಾನೇ ಇಷ್ಟಪಡುತ್ತೇನೆ. ಇದೊಂದು ರೀತಿಯ ಒತ್ತಡ ಹಾಗೂ ಸವಾಲು. ಇಂತಹ ಸವಾಲು ಹಾಗೂ ಒತ್ತಡಗಳನ್ನು ನಿಭಾಯಿಸಿಕೊಂಡು ಹೋಗುವಂತಹ ಸಾಮಥ್ರ್ಯ ಮತ್ತು ವಿಶ್ವಾಸ ನನ್ನಲ್ಲಿದೆ ಎಂದು ಝಂಪಾ ಆತ್ಮವಿಶ್ವಾಸದಿಂದಲೇ ಹೇಳಿಕೊಂಡಿದ್ದಾರೆ.
ಸದ್ಯ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲಿ ಕಡೆಯ ಓವರ್ ಗಳಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಇಂಗ್ಲೆಂಡ್ ಗೆ ಗೆಲ್ಲಲು 18 ರನ್ ಗಳು ಬೇಕಿದ್ದವು. ಆಗ ನಾನು ನಾಯಕ ಆರೋನ್ ಫಿಂಚ್ ಗೆ ಬೌಲಿಂಗ್ ಕೊಡುವಂತೆ ಕೇಳಿಕೊಂಡಿದ್ದೆ. ಆದ್ರೆ ಅದು ತಂಡದ ಯೋಜನೆಯಾಗಿರಲಿಲ್ಲ. ಹಾಗಂತ ನಾನು ನನ್ನ ಮನೋಭಾವನೆಯನ್ನು ಬದಲಾಯಿಸಿಕೊಂಡಿಲ್ಲ ಎಂದು ಝಂಪಾ ಹೇಳಿದ್ದಾರೆ.
ಇದೀಗ ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡುತ್ತಿದ್ದೇನೆ. ಚಾಹಲ್ ಜೊತೆ ಸೇರಿಕೊಂಡು ಡೆತ್ ಓವರ್ ಗಳಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಬಹುದು. ನನ್ನ ಸಾಮಥ್ರ್ಯವನ್ನು ಇನ್ನಷ್ಟು ಉತ್ತಮಗೊಳಿಸಲು ಐಪಿಎಲ್ ಕೂಡ ವೇದಿಕೆಯಾಗಲಿದೆ ಎಂದು ಝಂಪಾ ಅವರು ಅಭಿಪ್ರಾಯಪಟ್ಟಿದ್ದಾರೆ.
ಆದ್ರೆ ಝಂಪಾ ಅವರಿಗೆ ಇನ್ನೊಂದು ಸವಾಲಿದೆ. ಆರ್ ಸಿ ಬಿ ತಂಡದ 11ರ ಬಳಗದಲ್ಲಿ ಕಾಣಿಸಿಕೊಳ್ಳುವುದು ಮತ್ತೊಂದು ಸವಾಲಾಗಿದೆ. ಚಾಹಲ್ ಜೊತೆ ಭಾರತೀಯ ಸ್ಪಿನ್ನರ್ ಗಳಾದ ವಾಷಿಂಗ್ಟನ್ ಸುಂದರ್, ಪವನ್ ನೇಗಿ ಮತ್ತು ಇಂಗ್ಲೆಂಡ್ ನ ಆಲ್ ರೌಂಡರ್ ಮೋಯಿನ್ ಆಲಿ ಕೂಡ ಇರುವುದರಿಂದ ಝಂಪಾ ಅವರಿಗೆ 11ರ ಬಳಗದಲ್ಲಿ ಸ್ಥಾನ ಸಿಗುತ್ತಾ ಅನ್ನೋದನ್ನು ನೋಡಬೇಕಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 22, 2026
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
Tags: #Australian leg-spinner Adam Zampa#zampaaustreliaIPLIPL 2020RCBRoyal Challengers Bangaloreuae ipl 2020Yuzvendra Chahal
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram