ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಡೆವಿಡ್ ವಾರ್ನರ್ ಸಾರಥ್ಯದ ಸನ್ ರೈಸರ್ಸ್ ಹೈದ್ರಬಾದ್ ತಂಡ

admin by admin
September 15, 2020
in IPL 2020, Newsbeat, Sports, ಕ್ರೀಡೆ
warner
Share on FacebookShare on TwitterShare on WhatsappShare on Telegram

ಐಪಿಎಲ್ 2020- ಡೆವಿಡ್ ವಾರ್ನರ್ ಸಾರಥ್ಯದ ಸನ್ ರೈಸರ್ಸ್ ಹೈದ್ರಬಾದ್ ತಂಡ

ಸನ್ ರೈಸರ್ಸ್ ಹೈದ್ರಬಾದ್.. ಐಪಿಎಲ್ ಆವೃತ್ತಿಯ ಮೊದಲ ಐದು ವರ್ಷ ಡೆಕ್ಕನ್ ಚಾರ್ಜಸ್ ತಂಡವಾಗಿತ್ತು. ನಂತರ 2013ರಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡವಾಗಿ ಬದಲಾಯ್ತು. 2013ರಿಂದ 2019ರವರೆಗೆ ಸನ್ ರೈಸರ್ಸ್ ತಂಡ ಐಪಿಎಲ್ ಟೂರ್ನಿಗಳಲ್ಲಿ ಶ್ರೇಷ್ಠ ಪ್ರದರ್ಶನವನ್ನೇ ನೀಡಿದೆ.
2016ರಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಆರೆಂಜ್ ಆರ್ಮಿ, ಎರಡು ಬಾರಿ ಪ್ಲೇ ಆಫ್ ನಲ್ಲಿ ಎಡವಿತ್ತು. ಹಾಗೇ ಒಂದು ಬಾರಿ ರನ್ನರ್ ಅಪ್ ಮತ್ತು ಮೂರು ಬಾರಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ಈ ವರ್ಷದ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ಸಾರಥಿ ಆಸ್ಟ್ರೇಲಿಯಾದ ಆರಂಭಿಕ ಡೇವಿಡ್ ವಾರ್ನರ್. ಕಾನೆ ವಿಲಿಯಮ್ಸ್ ಅವರ ತಾಳ್ಮೆಯ ನಾಯಕತ್ವದ ಬದಲು ಆಕ್ರಮಣಕಾರಿ ಪ್ರವೃತ್ತಿಯ ಡೇವಿಡ್ ವಾರ್ನರ್ ಹೆಗಲಿಗೆ ಸನ್ ರೈಸರ್ಸ್ ಮ್ಯಾನೇಜ್ ಮೆಂಟ್ ನಾಯಕತ್ವದ ಜವಾಬ್ದಾರಿಯನ್ನು ನೀಡಿದೆ.

Related posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಸನ್ ರೈಸರ್ಸ್ ಹೈದ್ರಬಾದ್ ತಂಡ ಹೀಗಿದೆ

ಬ್ಯಾಟ್ಸ್ ಮೆನ್ ಗಳು
ಡೇವಿಡ್ ವಾರ್ನರ್ (ನಾಯಕ), ಕಾನೆ ವಿಲಿಯಮ್ಸನ್, ಮನೀಷ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಾಮ್ ಗರ್ಗ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ

ಬೌಲರ್ ಗಳು
ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಬಿಲ್ಲಿ ಸ್ಟಾನ್‍ಲೆಕ್, ಟಿ. ನಟರಾಜನ್, ಶಹಬಾಝ್ ನದೀಮ್

ಆಲ್ ರೌಂಡರ್ ಗಳು
ಮಿಟ್ಚೆಲ್ ಮಾರ್ಶ್, ಫಾಬಿಯನ್ ಆಲೆನ್, ವಿಜಯ ಶಂಕರ್, ಮಹಮ್ಮದ್ ನಬಿ, ರಶೀದ್ ಖಾನ್, ಸಂಜಯ್ ಯಾದವ್,

ವಿಕೆಟ್ ಕೀಪರ್ ಗಳು
ಜೋನಿ ಬೆರ್ ಸ್ಟೋವ್, ವೃದ್ದಿಮಾನ್ ಶಾಹ, ಶ್ರೀವಾತ್ಸವ್ ಗೋಸ್ವಾಮಿ
ಹೆಡ್ ಕೋಚ್ – ಟ್ರೆವೊರ್ ಬೈಲಿಸ್
ಸಹಾಯಕ ಕೋಚ್ – ಬ್ರಾಡ್ ಹಾಡಿನ್
ಬೌಲಿಂಗ್ ಕೋಚ್ – ಮುತ್ತಯ್ಯ ಮುರಳೀಧರನ್
ಫಿಲ್ಡಿಂಗ್ ಕೋಚ್ -ಬಿಜು ಜಾರ್ಜ್
ಮೆಂಟರ್ – ವಿವಿಎಸ್ ಲಕ್ಷ್ಮಣ್

Tags: # Khaleel Ahmed#Bhuvneshwar Kumar#David Warner.#SRH IPL Team 2020 Players ListIPLIPL 2020Kane WilliamsonManish PandeySunRisers Hyderabaduae ipl 2020
ShareTweetSendShare
Join us on:

Related Posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram