ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಸನ್ ರೈಸರ್ಸ್ ಹೈದ್ರಬಾದ್‍ಗೆ ಪ್ರಥಮ ಜಯ.. ಡೆಲ್ಲಿ ಕ್ಯಾಪಿಟಲ್ಸ್ ಗೆ ಮೊದಲ ಸೋಲು

admin by admin
September 30, 2020
in IPL 2020, Newsbeat, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020- ಸನ್ ರೈಸರ್ಸ್  ಹೈದ್ರಬಾದ್‍ಗೆ ಪ್ರಥಮ ಜಯ.. ಡೆಲ್ಲಿ ಕ್ಯಾಪಿಟಲ್ಸ್ ಗೆ ಮೊದಲ ಸೋಲು

#ipl 2020 #rishab pant #uae ipl 2020 #kagiso rabada # delhi capitals #Sunrisers Hyderabadಕೊನೆಗೂ 2020ರ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡ ಗೆಲುವಿನ ನಗೆ ಬೀರಿದೆ. ಸನ್ ರೈಸರ್ಸ್ ಹೈದ್ರಬಾದ್ ತಂಡ ತನ್ನ ಮೂರನೇ ಪಂದ್ಯದಲ್ಲಿ 15 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದೆ. ಇದ್ರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹ್ಯಾಟ್ರಿಕ್ ಗೆಲುವಿಗೆ ವಾರ್ನರ್ ಬಳಗ ಅಡ್ಡಿಯನ್ನುಂಟು ಮಾಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಜಾನಿ ಬೇರ್ ಸ್ಟೋ ಉತ್ತಮ ಆರಂಭವನ್ನೇ ನೀಡಿದ್ರು. ಮೊದಲ ವಿಕೆಟ್ ಗೆ 77 ರನ್ ಕೂಡ ಕಲೆ ಹಾಕಿದ್ರು. ಈ ಹಂತದಲ್ಲಿ ವಾರ್ನರ್ 45 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದ್ರು. ಬಳಿಕ ಮನಿಷ್ ಪಾಂಡೆ ಮೂರು ರನ್ ಗಳಿಸಿ ನಿರಾಸೆ ಅನುಭವಿಸಿದ್ರು. ನಂತರ ಜಾನಿ ಬೇರ್ ಸ್ಟೋ ಮತ್ತು ಕೇನ್ ವಿಲಿಯಮ್ಸನ್ ಅವರು ತಂಡದ ರನ್ ಗತಿಯನ್ನು ಏರಿಸಿದ್ರು.
ಆದ್ರೆ ಜಾನಿ ಬೇರ್ ಸ್ಟೋ 53 ರನ್ ಗಳಿಸಿ ರಬಾಡಾಗೆ ವಿಕೆಟ್ ಒಪ್ಪಿಸಿದ್ರು. ಮತ್ತೊಂದೆಡೆ ಕೇನ್ ವಿಲಿಯಮ್ಸನ್ ಅವರು 26 ಎಸೆತಗಳಲ್ಲಿ 41 ರನ್ ಸಿಡಿಸಿದ್ರೆ, ಅಬ್ದುಲ್ ಸಮದ್ ಅಜೇಯ 12 ರನ್ ಗಳಿಸಿದ್ರು. ಅಂತಿಮವಾಗಿ ಸನ್ ರೈಸರ್ಸ್ ಹೈದ್ರಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.
ಗೆಲ್ಲಲು 163 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲೇ ಪೃಥ್ವಿ ಶಾ (2) ಅವರ ವಿಕೆಟ್ ಅನ್ನು ಕಳೆದುಕೊಂಡಿತು. ಸನ್ ರೈಸರ್ಸ್ ತಂಡದ ನಿಖರ ಬೌಲಿಂಗ್ ದಾಳಿಯ ಮುಂದೆ ಡೆಲ್ಲಿ ಹುಡುಗರು ರನ್ ಗಳಿಸಲು ಒದ್ದಾಟ ನಡೆಸಿದ್ರು.
#ipl 2020 #rishab pant #uae ipl 2020 # rashid khan #kagiso rabada # delhi capitals #Sunrisers Hyderabadಶ್ರೇಯಸ್ ಅಯ್ಯರ್ (17) ನಿರಾಸೆಗೊಂಡ್ರೆ, ಶಿಖರ್ ಧವನ್ 34 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು. ನಂತರ ರಿಷಬ್ ಪಂತ್ ಮತ್ತು ಶಿಮ್ರೋನ್ ಹೆಟ್ಮೇರ್ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ರೂ ಬೇಜವಾಬ್ದಾರಿ ಹೊಡೆತಗಳ ಮೂಲಕ ವಿಕೆಟ್ ಕೈಚೆಲ್ಲಿಕೊಂಡ್ರು. ಹೆಟ್ಮೇರ್ ಅವರು 21 ರನ್ ಗಳಿಸಿದ್ರೆ, ರಿಷಬ್ ಪಂತ್ 28 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡ್ರು. ಇನ್ನುಳಿದಂತೆ ಮಾರ್ಕೊಸ್ ಸ್ಟೋನಿಸ್ 11 ರನ್, ಅಕ್ಷರ್ ಪಟೇಲ್ 5 ರನ್, ಕಾಗಿಸೊ ರಬಾಡಾ ಅಜೇಯ 15 ರನ್ ಗಳಿಸಿದ್ರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಏಳು ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಟೂರ್ನಿಯಲ್ಲಿ ಮೊದಲ ಸೋಲು ಕಂಡಿತು. ಸನ್ ರೈಸಸ ಹೈದ್ರಬಾದ್ ತಂಡದ ಪರ ರಶೀದ್ ಖಾನ್ ಮೂರು ವಿಕೆಟ್ ಪಡೆದ್ರೆ, ಭುವನೇಶ್ವರ್ ಕುಮಾರ್ ಎರಡು ವಿಕೆಟ್ ಉರುಳಿಸಿದ್ರು. ರಶೀದ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026
Tags: #Bhuvneshwar Kumar#Delhi Capitals's#devid warner#Jonny Bairstow#Kagiso Rabada#rishab pant#saakshatv#shikhar dhavan#starsportsAbu DhabiCricketIPLIPL 2020Rashid KhanSunRisers Hyderabadt-20 cricketuae ipl 2020
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram