ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಅಬುಧಾಬಿಯಲ್ಲಿ ಪ್ರಕಾಶಿಸಿದ ಸೂರ್ಯ… ಮುಂಬೈ ಇಂಡಿಯನ್ಸ್ ವಿರುದ್ಧ ಮಂಕಾದ ಆರ್ ಸಿಬಿ

Sanath Rai by Sanath Rai
October 29, 2020
in IPL 2020, Newsbeat, ಕ್ರೀಡೆ
surya kumar yadav ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಅಬುಧಾಬಿಯಲ್ಲಿ ಪ್ರಕಾಶಿಸಿದ ಸೂರ್ಯ… ಮುಂಬೈ ಇಂಡಿಯನ್ಸ್ ವಿರುದ್ಧ ಮಂಕಾದ ಆರ್ ಸಿಬಿ

Royal Challengers Bangalore Devdutt Padikkal ipl 2020 saakshatvಐಪಿಎಲ್ ಟೂರ್ನಿಯು 48ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಐದು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪರಾಭವಗೊಳಿಸಿದೆ.
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಆರ್ ಸಿಬಿಯನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತ್ತು.
ಗೇಮ್ ಪ್ಲಾನ್ ಗೆ ತಕ್ಕಂತೆ ಆರ್ ಸಿಬಿ ತಂಡ ಉತ್ತಮ ಆರಂಭವನ್ನೇ ಪಡೆದುಕೊಂಡಿತ್ತು. ದೇವದತ್ತ್ ಪಡಿಕ್ಕಲ್ ಮತ್ತು ಜೋಶ್ ಫಿಲಿಪ್ಪೆ 7.5 ಓವರ್ ಗಳಲ್ಲಿ 71 ರನ್ ಕಲೆ ಹಾಕಿದ್ದರು.
ಈ ಹಂತದಲ್ಲಿ ಜೋಶ್ ಫಿಲಿಪ್ಪೆ 33 ರನ್ ಗಳಿಸಿ ಚಾಹರ್‍ಗೆ ವಿಕೆಟ್ ಒಪ್ಪಿಸಿದ್ರು. ಆದ್ರೆ ವಿರಾಟ್ ಕೊಹ್ಲಿ 9 ರನ್ ಮತ್ತು ಎಬಿಡಿ ವಿಲಿಯರ್ಸ್ 15 ರನ್ ಗಳಿಸಿ ತಮ್ಮ ಹೋರಾಟವನ್ನು ಮುಗಿಸಿದ್ರು.
ಇನ್ನೊಂದೆಡೆ ದೇವದತ್ತ್ ಪಡಿಕ್ಕಲ್ ಅವರು 45 ಎಸೆತಗಳಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್ ನ ಸಹಾಯದಿಂದ 74 ರನ್ ಸಿಡಿಸಿದ್ರು.
ಮತ್ತೊಂದೆಡೆ ಆರ್ ಸಿಬಿಯ ಕೆಳ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ನಿರಾಸೆ ಮೂಡಿಸಿದ್ರು. ಶಿವಮ್ ದುಬೆ 2 ರನ್, ಕ್ರಿಸ್ ಮೋರಿಸ್ 4 ರನ್‍ಗೆ ಸೀಮಿತವಾದ್ರು. ಕೇವಲ ಏಳು ರನ್ ಗಳ ಅಂತರದಲ್ಲಿ ಆರ್ ಸಿಬಿ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡಿತ್ತು.
 Hardik Pandya ipl 2020 saakshatvಕೊನೆ ಕ್ಷಣದಲ್ಲಿ ಗುರು ಕೀರತ್ ಸಿಂಗ್ ಮಾನ್ ಅಜೇಯ 14 ರನ್ ಹಾಗೂ ವಾಷಿಂಗ್ಟನ್ ಸುಂದರ್ ಅಜೇಯ 10 ರನ್ ಗಳಿಸಿದ್ರು. ಅಂತಿಮವಾಗಿ ಆರ್ ಸಿಬಿ ತಂಡ 6 ವಿಕೆಟ್ ನಷ್ಟಕ್ಕೆ 164 ರನ್ ದಾಖಲಿಸಿತ್ತು.
ಸವಾಲನ್ನು ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ಆರಂಭಿಕರು ಬಿರುಸಿನ ಆಟವನ್ನಾಡಿದ್ರು. ಆದ್ರೆ ಕ್ವಿಂಟನ್ ಡಿಕಾಕ್ 18 ರನ್ ಗೆ ಔಟಾದ್ರು. ಅದೇ ರೀತಿ ಇಶಾನ್ ಕಿಶಾನ್ 25 ರನ್‍ಗೆ ತನ್ನ ಆರ್ಭಟವನ್ನು ಕೊನೆಗೊಳಿಸಿದ್ರು.
ನಂತರ ಆರ್ ಸಿಬಿ ತಂಡಕ್ಕೆ ಕಂಟಕವಾಗಿ ಪರಿಣಮಿಸಿದ್ದು ಸೂರ್ಯಕುಮಾರ್ ಯಾದವ್. ಈ ನಡುವೆ ಸೌರಬ್ ತಿವಾರಿ 5 ರನ್ ಹಾಗೂ ಕೃನಾಲ್ ಪಾಂಡ್ಯ 10 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.
ಆದ್ರೂ ತಲೆಕೆಡಿಸಿಕೊಳ್ಳದ ಸೂರ್ಯಕುಮಾರ್ ಯಾದವ್ ತನ್ನ ಆಕರ್ಷಕ ಹೊಡೆತಗಳ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಧಾರವಾಗಿ ನಿಂತ್ರು.
ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ 17 ರನ್ ಗಳಿಸಿ ಕ್ರಿಸ್ ಮೋರಿಸ್‍ಗೆ ವಿಕೆಟ್ ಒಪ್ಪಿಸಿದ್ರು.
ಸೂರ್ಯಕುಮಾರ್ ಯಾದವರ್ 43 ಎಸೆತಗಳಲ್ಲಿ 10 ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಅಜೇಯ 79 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

October 18, 2026
ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

October 18, 2026
Tags: #Kieron PollardHardik Pandyamumbai indiansrohith sharmaRoyal Challengers BangaloreSuryakumar Yadavvirat kohli
ShareTweetSendShare
Join us on:

Related Posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

by Shwetha
October 18, 2026
0

ನವೆಂಬರ್‌ 1ರಂದು ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಬಾರಿ ರಾಜ್ಯೋತ್ಸವ ಭಾನುವಾರ ಬಂದಿದ್ದರೂ ಆಚರಣೆಯನ್ನು ಮುಂದೂಡದೆ, ನವೆಂಬರ್‌...

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಖಾಡದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಸಮರ ಈಗ ಬೀದಿಗೆ ಬಂದಿದೆ. ಕಾಂಗ್ರೆಸ್‌ನ ಅಗ್ರ ನಾಯಕರಾದ ರಾಹುಲ್...

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

by Shwetha
October 18, 2026
0

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಪ್ರಿಯಾಗೋಲ್ಡ್‌ ಬಿಸ್ಕತ್‌ ತಯಾರಕ ಸೂರ್ಯ ಫುಡ್‌ ಆ್ಯಂಡ್‌ ಆಗ್ರೋ ಲಿಮಿಟೆಡ್‌, ದೊಡ್ಲ ಡೈರಿ ಲಿಮಿಟೆಡ್‌ ಮತ್ತು ಯುಇಐಆರ್‌ ಆರ್ಗ್ಯಾನಿಕ್‌...

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram