ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ ಹರಾಜು ಪಟ್ಟಿಯಲ್ಲಿಲ್ಲ ಶ್ರೀಶಾಂತ್ ಹೆಸರು..! ಅಂತಿಮ ಪಟ್ಟಿಯಲ್ಲಿ ಅರ್ಜುನ್ ತೆಂಡುಲ್ಕರ್..!

admin by admin
February 12, 2021
in Newsbeat, Sports, ಕ್ರೀಡೆ
sreeshanth arjun tendulkar ipl 2021
Share on FacebookShare on TwitterShare on WhatsappShare on Telegram

ಐಪಿಎಲ್ ಹರಾಜು ಪಟ್ಟಿಯಲ್ಲಿಲ್ಲ ಶ್ರೀಶಾಂತ್ ಹೆಸರು..! ಅಂತಿಮ ಪಟ್ಟಿಯಲ್ಲಿ ಅರ್ಜುನ್ ತೆಂಡುಲ್ಕರ್..!

ipl 2021 auction saakshatvಕೇರಳ ವೇಗಿ ಎಸ್. ಶ್ರೀಶಾಂತ್ ಗೆ ಮತ್ತೆ ಹಿನ್ನಡೆಯಾಗಿದೆ. ನಿಷೇಧದ ಬಳಿಕ ಐಪಿಎಲ್ ನಲ್ಲಿ ಆಡಿ ರಾಷ್ಟ್ರೀಯ ತಂಡದಲ್ಲಿ ಆಡಬೇಕು ಅನ್ನೋ ಆಸೆ ಸದ್ಯಕ್ಕಂತೂ ಭಗ್ನಗೊಂಡಿದೆ. ಯಾಕಂದ್ರೆ ಎಸ್. ಶ್ರೀಶಾಂತ್ ಈ ಬಾರಿಯ ಐಪಿಎಲ್ ನಲ್ಲಿ ಆಡುತ್ತಿಲ್ಲ.
ಹೌದು, ಐಪಿಎಲ್ 2021ರ ಅಂತಿಮ ಹರಾಜಿನ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರಿಲ್ಲ. ಆದ್ರೆ ಅರ್ಜುನ್ ತೆಂಡುಲ್ಕರ್ ಹೆಸರಿದೆ.
1114 ಆಟಗಾರರನ್ನು ಶಾರ್ಟ್ ಲೀಸ್ಟ್ ಮಾಡಿದ್ದ ಬಿಸಿಸಿಐ ಮತ್ತು ಐಪಿಎಲ್ ಮ್ಯಾನೇಜ್ ಮೆಂಟ್ ಇದೀಗ 292 ಆಟಗಾರರನ್ನು ಹರಾಜಿನಲ್ಲಿಟ್ಟಿದೆ. ಇದ್ರಲ್ಲಿ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್, ಗ್ಲೇನ್ ಮ್ಯಾಕ್ಸ್ ವೆಲ್, ಕೇದಾರ್ ಜಾಧವ್, ಹರ್ಭಜನ್ ಸಿಂಗ್ ಅವರು 2 ಕೋಟಿ ರೂಪಾಯಿಯ ಮೂಲ ಬೆಲೆಯನ್ನು ಹೊಂದಿದ್ದಾರೆ.
ಇನ್ನು ಶಕೀಬ್ ಆಲ್ ಹಸನ್, ಮೋಯಿನ್ ಆಲಿ, ಸಾಮ್ ಬಿಲಿಂಗ್ಸ್, ಲಿಯಾಮ್ ಪ್ಲಂಕೆಟ್, ಜೇಸನ್ ರಾಯ್, ಮಾರ್ಕ್ ವುಡ್ ಸೇರಿದಂತೆ ಒಟ್ಟು 12 ಮಂದಿ ಆಟಗಾರರ ಮೂಲ ಬೆಲೆ 1.5 ಕೋಟಿ ರೂಪಾಯಿ ಆಗಿದೆ. ಇನ್ನು ಭಾರತದ ಹನುಮ ವಿಹಾರಿ ಹಾಗೂ ಉಮೇಶ್ ಯಾದವ್ ಅವರ ಮೂಲ ಬೆಲೆ 1 ಕೋಟಿ ರೂ.
ಇನ್ನು ಸಚಿನ್ ತೆಂಡುಲ್ಕರ್ ಮಗ ಅರ್ಜುನ್ ತೆಂಡುಲ್ಕರ್ ಅವರ ಹೆಸರು ಅಂತಿಮ ಪಟ್ಟಿಯಲ್ಲಿದ್ದು, ಅವರ ಮೂಲ ಬೆಲೆ 20 ಲಕ್ಷ ರೂ.

Related posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

February 18, 2026
ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಫೆಬ್ರವರಿ 18ರಂದು ಐಪಿಎಲ್ 2021ರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ನಡೆಯಲಿದೆ.

Tags: #saakshatvbcciGlenn Maxwellharbhajan singhIPL 2021 auctionipl t-20kedhar jadhavRCBSreesanthstive smithteam india
ShareTweetSendShare
Join us on:

Related Posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

by admin
February 18, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌...

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram