ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

IPL 2021 | ಸೂಪರ್ ಕಿಂಗ್ಸ್ ಗೆ ಕ್ಯಾಪಿಟಲ್ಸ್ ಸವಾಲ್

Mahesh M Dhandu by Mahesh M Dhandu
October 4, 2021
in IPL 2021, Newsbeat, ಐಪಿಎಲ್ 2020
IPL 2021 saaksha tv
Share on FacebookShare on TwitterShare on WhatsappShare on Telegram

ಎರಡೂ ತಂಡಗಳು ಅತ್ಯದ್ಭುತ ಫಾರ್ಮ್​ನಲ್ಲಿವೆ. ಆಡಿರುವ 12 ಪಂದ್ಯಗಳಲ್ಲಿ ತಲಾ 9 ಪಂದ್ಯಗಳನ್ನು ಗೆದ್ದಿವೆ. 18 ಪಾಯಿಂಟ್​​​​​ ಪಡೆದು ಪ್ಲೇ-ಆಫ್​​ ಪ್ರವೇಶವನ್ನೂ ಖಚಿತ ಮಾಡಿಕೊಂಡಿವೆ.

ಆದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಬೇಕು ಅನ್ನುವ ಹಠಕ್ಕೆ ಚೆನ್ನೈ ಸೂಪರ್​​ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​​ ತಂಡಗಳು ಬಿದ್ದಿವೆ. ಹೀಗಾಗಿ ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ದೊಡ್ಡ ಹೋರಾಟ ನಡೆಯಲಿದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯುವ ತಂಡಗಳು ಕ್ವಾಲಿಫೈಯರ್​​​ ಆಡಲಿವೆ. ಕ್ವಾಲಿಫೈಯರ್​​ ಗೆದ್ದ ತಂಡ ನೇರವಾಗಿ ಫೈನಲ್​​ಗೆ ಎಂಟ್ರಿ ಕೊಟ್ಟರೆ ಸೋತ ತಂಡ ಎಲಿಮಿನೇಟರ್​​ ಆಡಿ ಫೈನಲ್​​ಗೆ ಏರಬಹುದು. ಹೀಗಾಗಿ ಅಗ್ರ ಎರಡು ಸ್ಥಾನಗಳ ಲೆಕ್ಕಾಚಾರ ಚೆನ್ನೈ ಮತ್ತು ಡೆಲ್ಲಿ ತಂಡಗಳಿಗಿದೆ.

ಚೆನ್ನೈ ಆಗಲಿ ಡೆಲ್ಲಿ ತಂಡಕ್ಕಾಗಲಿ ಹೆಚ್ಚು ಸಮಸ್ಯೆಗಳಿಲ್ಲ. ಚೆನ್ನೈ ತಂಡ ಬ್ಯಾಟಿಂಗ್​​ನಲ್ಲಿ ಸೂಪರ್​ ಆಗಿ ಕಾಣುತ್ತಿದೆ. ಬೌಲಿಂಗ್​​ನಲ್ಲಿ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಮಾತ್ರ ಎಡವಿತ್ತು.

ಹೀಗಾಗಿ ಸಣ್ಣಪುಟ್ಟ ಬದಲಾವಣೆಗಳು ಆಗಬಹುದು. ಡ್ವೈನ್​​ ಬ್ರಾವೋ ಸ್ಯಾಮ್​ ಕರ್ರನ್​​ ಜಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆ.ಎಂ. ಆಸೀಫ್​​​​​​​​​ ದೀಪಕ್​ ಚಹರ್​​ಗೆ ಅವಕಾಶ ನೀಡಬಹುದು. ಉಳಿದಂತೆ ಹೆಚ್ಚು ಬದಲಾವಣೆ ಚೆನ್ನೈ ತಂಡದಲ್ಲಿ ಇರಲು ಸಾಧ್ಯವಿಲ್ಲ.

IPL 2021 saaksha tv

ಇನ್ನು ಡೆಲ್ಲಿ ತಂಡಕ್ಕೂ ಹೇಳಿಕೊಳ್ಳುವ ಸಮಸ್ಯೆ ಇಲ್ಲ. ಪೃಥ್ವಿ ಷಾ ಮತ್ತು ಶಿಖರ್​ ಧವನ್​​ ಇತ್ತೀಚೆಗೆ ಹೇಳಿಕೊಳ್ಳುವ ಆಟ ಆಡಿಲ್ಲ. ಆದರೆ ಶ್ರೇಯಸ್​​, ರಿಷಭ್​​​​​ ಉತ್ತಮ ಲಯದಲ್ಲಿದ್ದಾರೆ.

ಆಲ್​​ರೌಂಡರ್​ ಮಾರ್ಕಸ್​​ ಸ್ಟೋಯ್ನಿಸ್​​ ಪಿಟ್​​ನೆಸ್​​ ಕೂಡ ಪ್ರಶ್ನೆಯಲ್ಲಿದೆ. ಬೌಲಿಂಗ್​​ನಲ್ಲಿ ಅದ್ಭುತವಾಗಿರುವುದರಿಂದ ಡೆಲ್ಲಿ ಕೂಡ  ಬಲಿಷ್ಠ ಅನ್ನುವುದರಲ್ಲಿ ಎರಡು ಮಾತಿಲ್ಲ.

ಸಂಭಾವ್ಯ XI

ಚೆನ್ನೈ ಸೂಪರ್​​ ಕಿಂಗ್ಸ್​​

  1. ಫಾಫ್ ಡು ಪ್ಲೆಸಿಸ್, 2. ರುತುರಾಜ್ ಗಾಯಕ್ವಾಡ್, 3 ಮೊಯಿನ್ ಆಲಿ, 4. ಅಂಬಟಿ ರಾಯುಡು, 5. ಸುರೇಶ್ ರೈನಾ, 6. ಎಂ.ಎಸ್.ಧೋನಿ, 7. ರವೀಂದ್ರ ಜಡೇಜಾ, 8. ಡ್ವೈನ್ ಬ್ರಾವೋ, 9. ಶಾರ್ದೂಲ್ ಠಾಕೂರ್, 10. ದೀಪಕ್ ಚಹರ್, 11. ಜೋಶ್ ಹ್ಯಾಜಲ್ವುಡ್/ ಸ್ಯಾಮ್ ಕರ್ರನ್/ ಇಮ್ರಾನ್ ತಾಹಿರ್

ಡೆಲ್ಲಿ ಕ್ಯಾಪಿಟಲ್ಸ್:

  1. ಪೃಥ್ವಿ ಷಾ, 2. ಶಿಖರ್ ಧವನ್, 3. ಶ್ರೇಯಸ್ ಅಯ್ಯರ್, 4. ರಿಷಭ್ ಪಂತ್, 5. ಲಲಿತ್ ಯಾದವ್, 6. ಶಿಮ್ರನ್ ಹೆಟ್ಮಯರ್, 7. ಅಕ್ಸರ್ ಪಟೇಲ್, 8. ಆರ್.ಅಶ್ವಿನ್, 9. ಕಗಿಸೊ ರಬಾಡಾ, 10. ಅನ್ರಿಚ್ ನೋರ್ಟ್ಜೆ, 11. ಆವೇಶ್ ಖಾನ್
Tags: #Saaksha TVcskdcipl 2021
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram