ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಸಿಎಸ್ ಕೆ ತಂಡಕ್ಕೂ ಕಾಡಿದ ಕೋವಿಡ್ -19 ಸೋಂಕು..!

admin by admin
April 3, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ಐಪಿಎಲ್ 2021- ಸಿಎಸ್ ಕೆ ತಂಡಕ್ಕೂ ಕಾಡಿದ ಕೋವಿಡ್ -19 ಸೋಂಕು..!

ipl csk ipl 2021 saakshatv m.s. dhoni14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಕೋವಿಡ್ -19 ಆತಂಕ ಕಾಡುತ್ತಿದೆ. ವಾಂಖೇಡೆ ಕ್ರೀಡಾಂಗಣದ ಎಂಟು ಮಂದಿ ಸಿಬ್ಬಂದಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಅವರಿಗೆ ಈಗಾಗಲೇ ಕೋವಿಡ್ ಸೋಂಕು ದೃಢಪಟ್ಟಿದೆ. ಇದ್ರ ಬೆನ್ನಲ್ಲೇ ಸಿಎಸ್ ಕೆ ತಂಡದಿಂದ ಆಘಾತಕಾರಿಯಾಗುವಂತಹ ಫಲಿತಾಂಶ ಬಂದಿದೆ.
ಸಿಎಸ್ ಕೆ ತಂಡದ ಸದಸ್ಯನಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಆದ್ರೆ ಯಾರು ಎಂದು ಇನ್ನೂ ಕೂಡ ತಿಳಿದು ಬಂದಿಲ್ಲ.
ಸಿಎಸ್ ಕೆ ತಂಡದ ಕೋವಿಡ್ ಟೆಸ್ಟ್ ಫಲಿತಾಂಶ ಇಂದು ಬಂದಿದೆ. ಒಬ್ಬ ಸದಸ್ಯನಿಗೆ ಪಾಸಿಟಿವ್ ಬಂದಿದ್ದು, ಅವರನ್ನು ತಕ್ಷಣವೇ ಐಸೋಲೇಷನ್ ನಲ್ಲಿಡಲಾಗಿದೆ.
ಕಳೆದ ಬಾರಿಯ ಯುಎಓ ಐಪಿಎಲ್ ಟೂರ್ನಿಯ ಆರಂಭದಲ್ಲೇ ಸಿಎಸ್ ಕೆ ತಂಡಕ್ಕೆ ಕೋವಿಡ್ ಆತಂಕ ಕಾಡಿತ್ತು. ತಂಡದ 11 ಮಂದಿ ಸಿಬ್ಬಂದಿ ಹಾಗೂ ಋತುರಾಜ್ ಗಾಯಕ್ವಾಡ್ ಮತ್ತು ದೀಪಕ್ ಚಾಹರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಬಾರಿಯೂ ಅದೇ ರೀತಿ ಸಿಎಸ್ ಕೆ ತಂಡಕ್ಕೆ ಕೋವಿಡ್ ಕಾರ್ಮೋಡ ಬಂದಿದೆ.
ಏಪ್ರಿಲ್ 10ರಂದು ಸಿಎಸ್ ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇದ್ರ ಬೆನ್ನಲ್ಲೇ ಕೋವಿಡ್ ಆತಂಕ ತಂಡವನ್ನು ಕಾಡುತ್ತಿದೆ.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ipl-2021-chennai-super-kings-contingent-tests-positive-for-covid-19

ಮುಂಬೈನಲ್ಲಿ ಈಗಾಗಲೇ ಕೋವಿಡ್ -10 ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಐಪಿಎಲ್ ಟೂರ್ನಿಯನ್ನು ಜೈವಿಕ ಸುರಕ್ಷತೆಯಡಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಮತ್ತು ಬಿಸಿಸಿಐನ ಎಸ್‍ಒಪಿಯ ಸಲಹೆಯಂತೆ ಫ್ರಾಂಚೈಸಿಗಳು ನಿಯಮಗಳನ್ನು ಪರಿಪಾಲಿಸುತ್ತವೆ.
ಆದ್ರೂ ಮಹಾಮಾರಿ ಕೋವಿಡ್ -19 ಐಪಿಎಲ್ ಟೂರ್ನಿಗೆ ಅಡ್ಡಿಯನ್ನುಂಟು ಮಾಡುತ್ತಿದೆ.
ಒಂದಂತೂ ಸತ್ಯ, ಇಲ್ಲಿ ದುಡ್ಡು, ಕ್ರಿಕೆಟ್ ಆಟಕ್ಕಿಂತ ಆರೋಗ್ಯ ಮುಖ್ಯ. ಹೀಗಾಗಿ ಆಟಗಾರರ ಮತ್ತು ಸಿಬ್ಬಂದಿಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕಾಗುತ್ತದೆ.
ಈ ನಡುವೆ, ಕೋವಿಡ್ ಭಯದಿಂದ ವಿದೇಶಿ ಆಟಗಾರರು ಹಿಂದೇಟು ಹಾಕಿದ್ರೆ ಐಪಿಎಲ್ ಟೂರ್ನಿಗೆ ಅಡಚಣೆಯಾಗುವ ಸಾಧ್ಯತೆಗಳಿವೆ. ಏನೇ ಆಗ್ಲಿ, ಬಿಸಿಸಿಐ ಬಹಳ ಎಚ್ಚರಿಕೆಯಿಂದ 2021ರ ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ.
ಈ ನಡುವೆ, ಕಳೆದ ವಾರ ಮುಕ್ತಾಯಗೊಂಡ ರೋಡ್ ಸೇಫ್ಟಿ ವಲ್ರ್ಡ್ ಸೀರೀಸ್ ನಲ್ಲಿ ಭಾಗಿಯಾಗಿದ್ದ ಭಾರತದ ಸಚಿನ್ ತೆಂಡುಲ್ಕರ್, ಎಸ್. ಬದ್ರಿನಾಥ್, ಇರ್ಫಾನ್ ಪಠಾಣ್, ಯುಸೂಫ್ ಪಠಾಣ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಐಸೋಲೇಷನ್ ನಲ್ಲಿದ್ದಾರೆ. ಅದ್ರಲ್ಲೂ ಸಚಿನ್ ತೆಂಡುಲ್ಕರ್ ಆಸ್ಪತ್ರೆಗೂ ದಾಖಲಾಗಿದ್ದಾರೆ.

Tags: #saakshatvbccichennai super kingsCOVID-19IPLipl 2021Mahendra Singh DhonisaakshatvsportsSuresh Raina
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

ಕರ್ನಾಟಕ ಬಜೆಟ್ 2026: 4.48 ಲಕ್ಷ ಕೋಟಿಯ ಐತಿಹಾಸಿಕ ಬಜೆಟ್ ಮಂಡನೆ,ಗ್ಯಾರಂಟಿ ಯೋಜನೆಗಳಿಗಿಲ್ಲ ಬ್ರೇಕ್ ;ಯಾವ ಇಲಾಖೆಗೆ ಒಲಿಯಿತು ಬಂಪರ್?

by Shwetha
March 7, 2026
0

ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಆಯವ್ಯಯ ಇದಾಗಿದೆ. ಪ್ರಸಕ್ತ ಸಾಲಿನ ಬಜೆಟ್, ಸರ್ಕಾರದ ಬಹುಮಹತ್ವಾಕಾಂಕ್ಷೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram