ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಪಂತ್ – ಹೆಟ್ಮೇರ್ ಹೋರಾಟ ವ್ಯರ್ಥ- ಎಬಿಡಿ ಬಿರುಸಿನ ಆಟ- ಆರ್ ಸಿಬಿಗೆ ರೋಚಕ ಜಯ

admin by admin
April 28, 2021
in IPL 2021, Newsbeat, ಐಪಿಎಲ್ 2021
AB de Villiers rcb ipl 2021 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಪಂತ್ – ಹೆಟ್ಮೇರ್ ಹೋರಾಟ ವ್ಯರ್ಥ- ಎಬಿಡಿ ಬಿರುಸಿನ ಆಟ- ಆರ್ ಸಿಬಿಗೆ ರೋಚಕ ಜಯ

Shimron Hetmyer delhi capitals ipl 2021 saakshatvಎಬಿಡಿ ವಿಲಿಯರ್ಸ್ ಆರ್ಭಟದ ಮುಂದೆ ಶಿಮ್ರೊನ್ ಹೆಟ್ಮೇರ್ ಮತ್ತು ರಿಷಬ್ ಪಂತ್ ಹೋರಾಟ ವ್ಯರ್ಥವಾಯ್ತು. ಹೀಗಾಗಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿ ಆರ್ ಸಿಬಿ ತಂಡ ಒಂದು ರನ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರೋಚಕ ಜಯ ದಾಖಲಿಸಿತ್ತು.
ಗೆಲ್ಲಲು 172 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 170 ರನ್ ಗಳಿಸಲಷ್ಟೇ ಶಕ್ತವಾಯ್ತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ನಾಯಕ ರಿಷಬ್ ಪಂತ್ ಅಜೇಯ 58 ರನ್ ದಾಖಲಿಸಿದ್ರು. ಆದ್ರೆ ತಂಡಕ್ಕೆ ಗೆಲುವು ಒದಗಿಸಿಕೊಡುವಲ್ಲಿ ವಿಫಲರಾದ್ರು. ಮತ್ತೊಂದೆಡೆ ಪಂದ್ಯದ ಗತಿಯನ್ನೇ ಬದಲಾಯಿಸಿದ ಶಿಮ್ರೋನ್ ಹೆಟ್ಮೇರ್ 25 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಎರಡು ಬೌಂಡರಿಗಳ ಸಹಾಯದಿಂದ ಅಜೇಯ 53 ರನ್ ಗಳಿಸಿ ನಿರಾಸೆ ಅನುಭವಿಸಿದ್ರು.
ಇನ್ನುಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ 21 ರನ್ ಗೆ ಸುಸ್ತಾದ್ರೆ, ಶಿಖರ್ ಧವನ್ 6 ರನ್ , ಸ್ಟೀವನ್ ಸ್ಮಿತ್ 4 ರನ್ ಹಾಗೂ ಮಾರ್ಕಸ್ ಸ್ಟೋನಿಸ್ 22 ರನ್ ಗಳಿಸಿದ್ರು.
delhi capitals ipl 2021 saakshatvಇದಕ್ಕು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 171 ರನ್ ದಾಖಲಿಸಿತ್ತು.
ಆರ್ ಸಿಬಿಯ ಸ್ಟಾರ್ ಬ್ಯಾಟ್ಸ್ ಮೆನ್ ಎಬಿಡಿ ವಿಲಿಯರ್ಸ್ ಅಜೇಯ 75 ರನ್ ದಾಖಲಿಸಿದ್ರು. 42 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಐದು ಸಿಕ್ಸರ್ ಗಳನ್ನು ಸಿಡಿಸಿದ್ರು. ಅದ್ರಲ್ಲೂ ಕೊನೆಯ ಎರಡು ಓವರ್ ಗಳಲ್ಲಿ ಆರ್ ಸಿಬಿ 32 ರನ್ ದಾಖಲಿಸಿತ್ತು.
ಇನ್ನುಳಿದಂತೆ ವಿರಾಟ್ ಕೊಹ್ಲಿ 12 ರನ್ ಗೆ ಸುಸ್ತಾದ್ರೆ, ದೇವ್ ದತ್ ಪಡಿಕ್ಕಲ್ ಹೋರಾಟ 17 ರನ್ ಗೆ ಸೀಮಿತವಾಯ್ತು. ಹಃಆಗೇ ರಜತ್ ಪಟಿದಾರ್ 31 ರನ್ ಹಾಗೂ ಗ್ಲೇನ್ ಮ್ಯಾಕ್ಸ್ ವೆಲ್ 25 ರನ್ ಹಾಗೂ ವಾಷಿಂಗ್ಟನ್ ಸುಂದರ್ 6 ರನ್ ದಾಖಲಿಸಿದ್ರು.
ಸ್ಪೋಟಕ ಬ್ಯಾಟಿಂಗ್ ನಡೆಸಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಬಿಡಿ ವಿಲಿಯರ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

March 25, 2026
ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

March 25, 2026
Tags: #Marcus Stoinis#rishab pant#Royal Challengers bengaluru#saakshatv#Shimron HetmyerAB de Villiersdelhi capitalsGlenn Maxwellipl 2021Rajat PatidarRCBvirat kohli
ShareTweetSendShare
Join us on:

Related Posts

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

ಹಿಂದೂ ಸಮಾಜದ ಅಸ್ತಿತ್ವಕ್ಕೆ ಮೂರು ಮಕ್ಕಳ ಸೂತ್ರ ಅನಿವಾರ್ಯ ಜನಸಂಖ್ಯಾ ಸ್ಫೋಟದ ನಡುವೆಯೂ ಎಚ್ಚರಿಕೆ ಗಂಟೆ ಬಾರಿಸಿದ ಮೋಹನ್ ಭಾಗವತ್

by Shwetha
March 25, 2026
0

ಮಥುರಾ : ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸನಾತನ ಧರ್ಮದ ಅಸ್ತಿತ್ವವನ್ನು ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕಾದರೆ ಪ್ರತಿಯೊಂದು ಹಿಂದೂ ಕುಟುಂಬವು ಕನಿಷ್ಠ ಮೂರು ಮಕ್ಕಳನ್ನು ಹೊಂದಲೇಬೇಕು ಎಂದು ರಾಷ್ಟ್ರೀಯ...

ಬೆಂಗಳೂರು ಕರಗ ಉತ್ಸವಕ್ಕೆ  ಚಾಲನೆ

ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by Shwetha
March 25, 2026
0

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಮಾರ್ಚ್ 21ರಂದು ಅಧಿಕೃತ ಚಾಲನೆ ದೊರಕಿದೆ. ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಉತ್ಸವ ಆರಂಭವಾಗಿದೆ....

ಮತಾಂತರವಾದ ತಕ್ಷಣ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಮತಾಂತರವಾದ ತಕ್ಷಣ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಸ್ಪಷ್ಟನೆ

by Shwetha
March 25, 2026
0

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕ್ರೈಸ್ತ ಧರ್ಮಕ್ಕೆ ಮತಾಂತರವಾದ ತಕ್ಷಣ ಪರಿಶಿಷ್ಟ ಜಾತಿ (SC) ಸ್ಥಾನಮಾನ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮತಾಂತರದ ಬಳಿಕ ಜಾತಿ ಪ್ರಮಾಣಪತ್ರ...

ಮೋದಿಯವರ ವಿನಯ ಮತ್ತು ಸಂಸ್ಕಾರ ನನ್ನನ್ನು ಗೆದ್ದಿತು : ರಾಜ್ಯಸಭೆಯಲ್ಲಿ ಖರ್ಗೆಗೆ ದೇವೇಗೌಡರ ಖಡಕ್ ತಿರುಗೇಟು ಕಾಂಗ್ರೆಸ್ ದ್ರೋಹದ ಇತಿಹಾಸ ಬಿಚ್ಚಿಟ್ಟ ಜೆಡಿಎಸ್ ವರಿಷ್ಠ

ಮೋದಿಯವರ ವಿನಯ ಮತ್ತು ಸಂಸ್ಕಾರ ನನ್ನನ್ನು ಗೆದ್ದಿತು : ರಾಜ್ಯಸಭೆಯಲ್ಲಿ ಖರ್ಗೆಗೆ ದೇವೇಗೌಡರ ಖಡಕ್ ತಿರುಗೇಟು ಕಾಂಗ್ರೆಸ್ ದ್ರೋಹದ ಇತಿಹಾಸ ಬಿಚ್ಚಿಟ್ಟ ಜೆಡಿಎಸ್ ವರಿಷ್ಠ

by Shwetha
March 25, 2026
0

ನವದೆಹಲಿಯ ರಾಜ್ಯಸಭೆ ಕಲಾಪವು ನಿನ್ನೆ ಅತ್ಯಂತ ರೋಚಕ ರಾಜಕೀಯ ವಾಗ್ದಾಳಿಗೆ ಸಾಕ್ಷಿಯಾಯಿತು. ನಮ್ಮ ಜೊತೆ ಪ್ರೀತಿ ಹೊಂದಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮದುವೆಯಾದರು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 25, 2026
0

ದಿನ ಭವಿಷ್ಯ: 25-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿಯಾದ ಕುಜನ ಅನುಗ್ರಹ ಮತ್ತು ಸೂರ್ಯನ ಪ್ರಬಲ ಸ್ಥಿತಿಯಿಂದಾಗಿ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram