ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಗೆಲುವಿನ ಕನಸಿನಲ್ಲಿ ಕೆಕೆಆರ್.. ಅಗ್ರ ಸ್ಥಾನಕ್ಕೇರಲು ಡೆಲ್ಲಿ ಕ್ಯಾಪಿಟಲ್ಸ್ ತವಕ..!

Mahesh M Dhandu by Mahesh M Dhandu
September 28, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಐಪಿಎಲ್ 2021 – ಗೆಲುವಿನ ಕನಸಿನಲ್ಲಿ ಕೆಕೆಆರ್.. ಅಗ್ರ ಸ್ಥಾನಕ್ಕೇರಲು ಡೆಲ್ಲಿ ಕ್ಯಾಪಿಟಲ್ಸ್ ತವಕ..!

ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ಪ್ಲೇ-ಆಫ್ ಪ್ರವೇಶಿಸಿದೆ. ಇನ್ನೊಂದು ಮ್ಯಾಚ್ ಗೆದ್ದರೆ ಮೊದಲೆರಡು ಸ್ಥಾನದಲ್ಲಿ ಒಂದು ಸ್ಥಾನ ಖಚಿತ.

ಮತ್ತೊಂದು ಕಡೆಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್. ಪ್ಲೇ-ಆಫ್ ಆಸೆ ಜೀವಂತ ಆಗಿರಬೇಕು ಅಂದರೆ ಈ ಪಂದ್ಯವನ್ನು ಗೆಲ್ಲಲೇಬೇಕು.

ಡೆಲ್ಲಿ ಕ್ವಾಲಿಫೈಯರ್ ಆಡುವ ಕಡೆ ಗಮನ ಕೊಟ್ಟಿದ್ದರೆ, ಕೊಲ್ಕತ್ತಾ ಕನಿಷ್ಠ ಪ್ಲೇ-ಆಫ್ ಅರ್ಹತೆ ಕಡೆ ದೃಷ್ಟ ನೆಟ್ಟಿದೆ.

ಕೊಲ್ಕತ್ತಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸುಲಭವಾಗಿ ಚೇಸ್ ಮಾಡಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ಕೆಕೆಆರ್ ಕೊನೆಯ ಎಸೆತದಲ್ಲಿ ಕಂಡುಕೊಂಡಿತ್ತು. ಹೀಗಾಗಿ ಕೆಕೆಆರ್ಗೆ ಗೆಲುವು ಅನಿವಾರ್ಯವಾಗಿದೆ.

ಉಳಿದ 4 ಪಂದ್ಯಗಳಲ್ಲಿ ಕನಿಷ್ಠ 3 ಪಂದ್ಯ ಗೆದ್ದರೆ ಪ್ಲೇ-ಆಫ್ ಕನಸು ನನಸಾಗಬಹುದು.

ಕೆಕೆಆರ್ ತಂಡದಲ್ಲಿಎಲ್ಲವೂ ಬಹುತೇಕ ಸರಿಯಾಗಿದೆ. ಇಯಾನ್ ಮೊರ್ಗಾನ್ ಬ್ಯಾಟಿಂಗ್ ಫಾರ್ಮ್ ಮತ್ತು ಆಲ್ರೌಂಡರ್ ಆಂಡ್ರೆ ರಸೆಲ್ ಫಿಟ್ನೆಸ್ ಕೊಂಚ ಚಿಂತೆಗೆ ಕಾಣವಾಗಿದೆ.

IPL 2021 saaksha tv

ಉಳಿದಂತೆ ವೆಂಕಟೇಶ್ ಅಯ್ಯರ್ರಿಂದ ಹಿಡಿದು ದಿನೇಶ್ ಕಾರ್ತಿಕ್ ತನಕ ಬ್ಯಾಟಿಂಗ್ ಸೊಗಸಾಗಿದೆ. ಸುನೀಲ್ ನರೈನ್ರಿಂದ ಹಿಡಿದು ವರುಣ್ ಚಕ್ರವರ್ತಿ, ಪ್ರಸಿಧ್ ಕೃಷ್ಣ ತನಕ ಬೌಲಿಂಗ್ ಕೂಡ ತಂಡಕ್ಕೆ ನೆಮ್ಮದಿ ಕೊಟ್ಟಿದೆ.

ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚು ಚಿಂತೆ ಮಾಡುತ್ತಿಲ್ಲ. ಬ್ಯಾಟಿಂಗ್ ಸೂಪರ್ ಅನ್ನುವ ಹಾಗಿದ್ದರೆ, ಬೌಲಿಂಗ್ ಅದ್ಭುತ ಅನ್ನುವ ಮಟ್ಟಿಗೆ ಇದೆ.

ಕಳೆದ ಪಂದ್ಯದಲ್ಲಿ ಮೂರೇ ಮೂರು ವಿದೇಶಿ ಆಟಗಾರರನ್ನು ಆಡಿಸಿದ್ದ ಡೆಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಏನು ಮಾಡುತ್ತೆ ಅನ್ನುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಶಾರ್ಜಾದಲ್ಲಿ ಮ್ಯಾಚ್ ನಡೆಯುತ್ತಿರುವುದರಿಂದ ಸ್ಪಿನ್ನರ್ಗಳಗೆ ಹೆಚ್ಚು ಕೆಲಸವಿದೆ. ಪಿಚ್ ಸ್ಪೋ ಆಗಿರುವ ಕಾರಣದಿಂದಾಗಿ ರನ್ ಹೊಳೆ ಹರಿಯುವುದು ಕೂಡ ಕಷ್ಟವೇ.

ಸಂಭಾವ್ಯ XI

ಡೆಲ್ಲಿ ಕ್ಯಾಪಿಟಲ್ಸ್:

1. ಪೃಥ್ವಿ ಷಾ, 2. ಶಿಖರ್ ಧವನ್, 3. ಶ್ರೇಯಸ್ ಅಯ್ಯರ್, 4. ರಿಷಭ್ ಪಂತ್, 5. ಲಲಿತ್ ಯಾದವ್, 6. ಶಿಮ್ರನ್ ಹೆಟ್ಮಯರ್, 7. ಅಕ್ಸರ್ ಪಟೇಲ್, 8. ಆರ್.ಅಶ್ವಿನ್, 9. ಕಗಿಸೊ ರಬಾಡಾ, 10. ಅನ್ರಿಚ್ ನೋರ್ಟ್ಜೆ, 11. ಆವೇಶ್ ಖಾನ್

ಕೊಲ್ಕತ್ತಾ ನೈಟ್ ರೈಡರ್ಸ್

1. ಶುಭ್ಮನ್ ಗಿಲ್, 2. ವೆಂಕಟೇಶ್ ಅಯ್ಯರ್, 3. ರಾಹುಲ್ ತ್ರಿಪಾಠಿ, 4. ಶಕಿಬ್ ಅಲ್ ಹಸನ್, 5. ನಿತಿಶ್ ರಾಣಾ, 6. ಇಯನ್ ಮೊರ್ಗಾನ್, 7. ದಿನೇಶ್ ಕಾರ್ತಿಕ್, 8. ಸುನೀಲ್ ನರೈನ್, 9. ಲೊಕಿ ಫರ್ಗ್ಯೂಸನ್, 10. ಪ್ರಸಿಧ್ ಕೃಷ್ಣ, 11. ವರುಣ್ ಚಕ್ರವರ್ತಿ

Tags: #Saaksha TVdcipl 2021kkr
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram