ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

IPL 2021 : ಹೊಸ ಐಪಿಎಲ್ ತಂಡ ಖರೀದಿಸಲಿದ್ದಾರಂತೆ ಸೌತ್ ಸೂಪರ್ ಸ್ಟಾರ್

Mahesh M Dhandu by Mahesh M Dhandu
November 13, 2020
in IPL 2020, Newsbeat, ಕ್ರೀಡೆ
Share on FacebookShare on TwitterShare on WhatsappShare on Telegram

ಹೊಸ ಐಪಿಎಲ್ ತಂಡ ಖರೀದಿಸಲಿದ್ದಾರಂತೆ ಸೌತ್ ಸೂಪರ್ ಸ್ಟಾರ್

ಮುಂಬೈ : ಕೊರೊನಾ ಕಾಟದ ಮಧ್ಯೆ ಐಪಿಎಲ್ 13ನೇ ಆವೃತ್ತಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಈ ಬಾರಿ ಮುಂಬೈ ತಂಡ ಚಾಂಪಿಯನ್ ಆಗಿ ಮಿಂಚಿದ್ದು, ಮುಂದಿನ ಐಪಿಎಲ್ ಅನ್ನು ಮತ್ತಷ್ಟು ರೋಚಕಗೊಳಿಸಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ.

Related posts

saakshatv-coursera-project-helix-ai-job-skills-iimb-bengaluru

ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಹೆಲಿಕ್ಸ್’ ಅನಾವರಣಗೊಳಿಸಿದ ಕೋರ್ಸೆರಾ, ಐಐಎಂ-ಬಿ ಜೊತೆ ಒಪ್ಪಂದ

October 15, 2026
saakshatv-hubballi-hunters-kannada-movie-release-december-11

ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ ‘ಬೆಲ್‌ ಬಾಟಮ್’ ನಿರ್ಮಾಪಕರ ‘ಹುಬ್ಬಳ್ಳಿ ಹಂಟರ್ಸ್’!

October 15, 2026

IPL 2021

ಈ ಮಧ್ಯೆ ಮುಂದಿನ ಟೂರ್ನಿಯಲ್ಲಿ ಮತ್ತೊಂದು ತಂಡ ಸೇರಿಸಿಕೊಳ್ಳಲಿದೆ ಎಂಬ ಸುದ್ದಿಯ ಬೆನ್ನಲ್ಲೆ ಸೌತ್ ಸೂಪರ್ ಒಬ್ಬರು ಐಪಿಎಲ್ ತಂಡವನ್ನು ಖರೀದಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.

ತಂಡ ಖರೀದಿಸಲಿದ್ದಾರೆ ಸೌತ್ ಸೂಪರ್ ಸ್ಟಾರ್

ಐಪಿಎಲ್ ನಲ್ಲಿ ಈಗಾಗಲೇ ಬಾಲಿವುಡ್ ನ ಸೂಪರ್ ಸ್ಟಾರ್ ಶಾರೂಖ್ ಖಾನ್, ನಟಿಯರಾದ ಶಿಲ್ಪಾ ಶೆಟ್ಟಿ ಮತ್ತು ಪ್ರೀತಿ ಜಿಂಟಾ ಅವರು ಐಪಿಎಲ್ ನಲ್ಲಿ ಫ್ರಾಂಚೈಸಿಗಳನ್ನು ಖರೀದಿ ಮಾಡಿ ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ.

ಮತ್ತಷ್ಟು ರಂಗೇರಲಿದೆ ಮುಂದಿನ ಐಪಿಎಲ್ : ಹೊಸ ತಂಡ ಸೇರ್ಪಡೆ

ಈ ನಡುವೆ ಸೌತ್ ಇಂಡಿಯನ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಕೂಡ ಐಪಿಎಲ್ ತಂಡವೊಂದನ್ನು ಖರೀದಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಐಪಿಎಲ್-2020 ಫೈನಲ್ ನೋಡಲು ಮೋಹನ್ ಲಾಲ್ ದುಬೈಗೆ ಹೋಗಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

IPL 2021

ಈ ಸಮಯದಲ್ಲೇ ಬಿಸಿಸಿಐ ಕೂಡ ಹೊಸ ತಂಡಗಳನ್ನು ಐಪಿಎಲ್ ಗೆ ಸೇರ್ಪಡೆ ಮಾಡುವುದಾಗಿ ಘೋಷಣೆ ಮಾಡಿದೆ. ಈ ಕಾರಣದಿಂದ ಮೋಹನ್ ಲಾಲ್ ಹೊಸ ತಂಡ ಖರೀದಿ ಮಾಡುತ್ತಾರೆ ಎಂದು ಹೇಳಲಾಗಿದೆ.

ರೋಹಿತ್ ರೋರಿಂಗ್.. ವಿರಾಟ್ ಗೆ ಶಾಕಿಂಗ್…

ಅಂದಹಾಗೆ ಈ ಹಿಂದೆ ಕೊಚ್ಚಿ ಟಸ್ಕರ್ಸ್ ಕೇರಳ ತಂಡ ಐಪಿಎಲ್ ನಲ್ಲಿ ಆಡಿತ್ತು. ಮೋಹನ್ ಲಾಲ್ ಕೇರಳದವರೇ ಆಗಿರುವ ಕಾರಣ ಮತ್ತೆ ಕೊಚ್ಚಿ ತಂಡ ಐಪಿಎಲ್ ನಲ್ಲಿ ಮಿಂಚಲಿದೆ ಎಂದು ಹೇಳಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: IPLkeralaMohan Lal
ShareTweetSendShare
Join us on:

Related Posts

saakshatv-coursera-project-helix-ai-job-skills-iimb-bengaluru

ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಹೆಲಿಕ್ಸ್’ ಅನಾವರಣಗೊಳಿಸಿದ ಕೋರ್ಸೆರಾ, ಐಐಎಂ-ಬಿ ಜೊತೆ ಒಪ್ಪಂದ

by admin
October 15, 2026
0

ಬೆಂಗಳೂರು: ಜಾಗತಿಕ ಆನ್‌ಲೈನ್ ಕಲಿಕಾ ವೇದಿಕೆಯಾದ 'ಕೋರ್ಸೆರಾ' ಭವಿಷ್ಯದ ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಕೃತಕ ಬುದ್ಧಿಮತ್ತೆ (ಎಐ) ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ತನ್ನ ಹೊಸ ವೇದಿಕೆಯಾದ 'ಪ್ರಾಜೆಕ್ಟ್...

saakshatv-hubballi-hunters-kannada-movie-release-december-11

ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ ‘ಬೆಲ್‌ ಬಾಟಮ್’ ನಿರ್ಮಾಪಕರ ‘ಹುಬ್ಬಳ್ಳಿ ಹಂಟರ್ಸ್’!

by admin
October 15, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿಟ್ ಚಿತ್ರ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ದಿನಾಂಕ...

saakshatv-jio-platforms-growth-roadmap-indias-largest-ipo

ಭಾರತದ ಅತಿ ದೊಡ್ಡ ಐಪಿಒ ಆಗುವ ಮುಂಚೆ ಜಿಯೋದ ಮುಂದಿನ ಮಾರ್ಗನಕ್ಷೆ ಅನಾವರಣ

by admin
October 15, 2026
0

ಮುಂಬೈ, ಅಕ್ಟೋಬರ್ 15: ಭಾರತದ ಇದುವರೆಗಿನ ಅತಿ ದೊಡ್ಡ ಐಪಿಒಗೂ ಮುನ್ನ ಜಿಯೋ ಪ್ಲಾಟ್‌ಫಾರ್ಮ್ಸ್ ತನ್ನ ಮುಂದಿನ ಹಂತದ ಬೆಳವಣಿಗೆಯ ಮಾರ್ಗನಕ್ಷೆ (ರೋಡ್‌ಮ್ಯಾಪ್) ಅನ್ನು ಬಹಿರಂಗಪಡಿಸಿದೆ. ಮುಂಬೈನಲ್ಲಿ...

saakshatv-java-yezdi-diwali-festival-bike-finance-offers

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by admin
October 15, 2026
0

ದೀಪಾವಳಿ ಹಾಗೂ ಹಬ್ಬದ ಸೀಸನ್ ಶುರುವಾಗುತ್ತಲೇ ಬೈಕ್ ಪ್ರಿಯರಿಗೆ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ಭರ್ಜರಿ ಸಿಹಿಸುದ್ದಿ ನೀಡಿದೆ. ಗ್ರಾಹಕರು ತಮ್ಮ ನೆಚ್ಚಿನ ಬೈಕ್ ಅನ್ನು ಸುಲಭವಾಗಿ ಖರೀದಿಸಲು...

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram