ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

Mumbai vs Kolkata | ಗೆಲುವು ಯಾರಿಗೆ.. ಸಂಭಾವ್ಯ ತಂಡ ಇಲ್ಲಿದೆ

Mahesh M Dhandu by Mahesh M Dhandu
September 23, 2021
in IPL 2021, Newsbeat, ಐಪಿಎಲ್ 2021
IPL 2021 saaksha tv
Share on FacebookShare on TwitterShare on WhatsappShare on Telegram

ಮುಂಬೈ ವರ್ಸಸ್ ಕೊಲ್ಕತ್ತಾ : ಗೆಲುವು ಯಾರಿಗೆ.. ಸಂಭವ್ಯ ತಂಡ ಇಲ್ಲಿದೆ

ದುಬೈ : 8 ಪಂದ್ಯಗಳಲ್ಲಿ 4 ಗೆಲುವು, ಪಾಯಿಂಟ್ ಟೇಬಲ್ ನಲ್ಲಿ 4ನೇ ಸ್ಥಾನ. ಪ್ಲೇ-ಆಫ್ ಸ್ಥಾನ ಸಿಗಬೇಕಾದರೆ ಉಳಿದಿರುವ 6 ಪಂದ್ಯಗಳಲ್ಲಿ ಕನಿಷ್ಠ ಮೂರು ಮ್ಯಾಚ್ ಆದ್ರೂ ಗೆಲ್ಲಬೇಕು.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಹಾಲಿ ಚಾಂಪಿಯನ್ ಮುಂಬೈ ತಂಡದ ಸದ್ಯದ ಸ್ಥಿತಿ. ಮತ್ತೊಂದು ಕಡೆ 8 ಪಂದ್ಯಗಳಲ್ಲಿ 3 ನ್ನು ಗೆದ್ದು 6 ಅಂಕ ಪಡೆದು 6ನೇ ಸ್ಥಾನದಲ್ಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್. ಕೆಕೆಆರ್ ಪ್ಲೇ-ಆಫ್ ಗೆ ಏರಬೇಕಾದರೆ ಉಳಿದಿರುವ 6 ಪಂದ್ಯಗಳನ್ನು ಕನಿಷ್ಟ 4ನ್ನು ಗೆದ್ದು ರನ್ ರೇಟ್ ಕೂಡ ಮೈಂಟೇನ್ ಮಾಡಬೇಕಾಗುತ್ತದೆ.

ಅಂದಹಾಗೆ ಐಪಿಎಲ್ ನ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಸಾಕಷ್ಟು ಗೊಂದಲಗಳಿವೆ. ರೋಹಿತ್ ಶರ್ಮಾ ಆಡ್ತಾರಾ..? ಹಾರ್ಧಿಕ್ ಪಾಂಡ್ಯಾ ಕಣಕ್ಕಿಳಿತಾರಾ ಅನ್ನುವ ಪ್ರಶ್ನೆ ಇದೆ.

IPL 2021 saaksha tv

ಈ ಇಬ್ಬರು ಆಟಗಾರರು ಫಿಟ್ ಆದರೆ ಹೊರಹೋಗುವ ಆಟಗಾರರು ಯಾರು ಅನ್ನುವುದನ್ನು ಕೂಡ ಮುಂಬೈ ಯೋಚಿಸಬೇಕಿದೆ.

ಇನ್ನು ಆರ್ ಸಿಬಿ ವಿರುದ್ಧ ಕೆಕೆಆರ್ ಗೆದ್ದಿರುವುದರಿಂದ ಹೆಚ್ಚು ಬದಲಾವಣೆ ಇರಲು ಸಾಧ್ಯವಿಲ್ಲ.

ಅಬುಧಾಭಿಯಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಮೇಲೆ ಕುತೂಹಲವಿದೆ.

ಕೆಕೆಆರ್ ಮತ್ತು ಆರ್‍ಸಿಬಿ ನಡುವಿನ ಪಂದ್ಯದಲ್ಲಿ ಡ್ಯೂ ಫ್ಯಾಕ್ಟರ್ ಕೂಡ ಚರ್ಚೆ ಆಗಿತ್ತು. ಹೀಗಾಗಿ ಟಾಸ್ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ಸಂಭಾವ್ಯ ತಂಡಗಳು

ಕೊಲ್ಕತ್ತಾ ನೈಟ್ ರೈಡರ್ಸ್

ಶುಭ್ಮನ್ ಗಿಲ್, 2. ವೆಂಕಟೇಶ್ ಅಯ್ಯರ್, 3.ರಾಹುಲ್ ತ್ರಿಪಾಠಿ, 4.ನಿತಿಶ್ ರಾಣಾ, 5.ಇಯಾನ್ ಮೊರ್ಗಾನ್, 6. ದಿನೇಶ್ ಕಾರ್ತಿಕ್, 7. ಆಂಡ್ರೆ ರಸೆಲ್, 8. ಸುನೀಲ್ ನರೈನ್, 9. ಲೊಕಿ ಫಗ್ರ್ಯೂಸನ್, 10. ಪ್ರಸಿಧ್ ಕೃಷ್ಣ, 11. ವರುಣ್ ಚಕ್ರವರ್ತಿ

ಮುಂಬೈ ಇಂಡಿಯನ್ಸ್

1.ರೋಹಿತ್ ಶರ್ಮಾ/ ಅನ್ಮೊಲ್ ಪ್ರಿತ್ ಸಿಂಗ್, 2. ಕ್ವಿಂಟನ್ ಡಿ ಕಾಕ್, 3. ಸೂರ್ಯ ಕುಮಾರ್ ಯಾದವ್, 4. ಇಶಾನ್ ಕಿಶಾನ್, 5.ಕಿರಾನ್ ಪೆÇಲ್ಲಾರ್ಡ್, 6.ಹಾರ್ದಿಕ್ ಪಾಂಡ್ಯ/ ಸೌರಭ್ ತಿವಾರಿ, 7. ಕೃನಾಲ್ ಪಾಂಡ್ಯ, 8. ಆಡಮ್ ಮಿಲ್ನೆ, 9. ರಾಹುಲ್ ಚಹರ್, 10. ಟ್ರೆಂಟ್ ಬೊಲ್ಟ್, 11. ಜಸ್ ಪ್ರಿತ್ ಬುಮ್ರಾ

Tags: #Saaksha TVipl 2021kkrmimumbai indias
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram