ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 | ಆರ್ ಸಿಬಿ ಎರಡನೇ ಸ್ಥಾನಕ್ಕೇರಲು ಏನ್ ಮಾಡ್ಬೇಕು ಗೊತ್ತಾ..?

admin by admin
October 8, 2021
in IPL 2021, Newsbeat, ಐಪಿಎಲ್ 2021
RCB DC saaksha tv
Share on FacebookShare on TwitterShare on WhatsappShare on Telegram

ಚೆನ್ನೈ ಸೂಪರ್​​ ಕಿಂಗ್ಸ್​​ ಪಂಜಾಬ್​​ ಕಿಂಗ್ಸ್​​ ವಿರುದ್ಧ ಹೀನಾಯವಾಗಿ ಸೋತರೂ ನೆಟ್​​ರನ್​​ ರೇಟ್​​ ರಾಯಲ್​​ ಚಾಲೆಂಜರ್ಸ್​ ಹತ್ತಿರದಲ್ಲಿ ಇಲ್ಲ. ಇನ್ನೊಂದು ಕಡೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವುದು ಖಚಿತ. ಲೀಗ್​​ನ ಕೊನೆಯ ಪಂದ್ಯದಲ್ಲಿ ಆರ್​​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್​​ ಎದುರಾಗುತ್ತಿದ್ದರೂ ಲೆಕ್ಕಾಚಾರ ಪೇಪರ್​​ನಲ್ಲಿ ಮಾತ್ರ ವರ್ಕೌಟ್​​ ಆಗುವ ಹಾಗೆ ಕಾಣುತ್ತಿದೆ.

2ನೇ ಸ್ಥಾನದ ಲೆಕ್ಕಾಚಾರ:

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026
  • ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಬೇಕು ಮತ್ತು 200ಕ್ಕೂ ಹೆಚ್ಚು ರನ್ಗಳಿಸಬೇಕು.
  • ಡೆಲ್ಲಿ ಕ್ಯಾಪಿಟಲ್ಸ್ ಚೇಸಿಂಗ್ನಲ್ಲಿ ಕೇವಲ 37 ರನ್ಗಳಿಗೆ ಆಲೌಟ್ ಆಗಬೇಕು
  • 163 ರನ್ ಅಥವಾ ಅದಕ್ಕಿಂತ ದೊಡ್ಡ ರನ್ ಅಂತರದ ಜಯಗಳಿಸಿದರೆ ಮಾತ್ರ 2ನೇ ಸ್ಥಾನಕ್ಕೆ ಲಗ್ಗೆ
  • ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿದರೆ ಆರ್ಸಿಬಿಗೆ 2ನೇ ಸ್ಥಾನಕ್ಕೇರುವ ಅವಕಾಶವೇ ಇರುವುದಿಲ್ಲ

ಡೆಲ್ಲಿ ಕ್ಯಾಪಿಟಲ್ಸ್​​ ಗೆಲುವಿನೊಂದಿಗೆ ಕ್ವಾಲಿಫೈಯರ್​​ ಆಡುವ ಲೆಕ್ಕಾಚಾರ ಮಾಡುತ್ತಿದೆ.  ಬ್ಯಾಟಿಂಗ್​​ ಲೈನ್​​ ಅಪ್​ನಲ್ಲಿ ಕೊಂಚ ಸಮಸ್ಯೆ ಇದ್ದರೂ ಬೌಲರ್​​ಗಳು ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ.

ಪೃಥ್ವಿ ಷಾ ಮತ್ತು ಶಿಖರ್​​ ಧವನ್​​ ಫಾರ್ಮ್​ಗೆ ಬರಲಿ ಅಂತ ಡೆಲ್ಲಿ ಪ್ರಾರ್ಥನೆ ಮಾಡುತ್ತಿದೆ. ಶ್ರೇಯಸ್​​ ಅಯ್ಯರ್​​, ರಿಷಭ್​​ ಪಂತ್​​ ಮತ್ತು ಹೆಟ್ಮಯರ್​​ ಆಟ ಎಲ್ಲವನ್ನೂ ನಿರ್ಧಾರ ಮಾಡಲಿದೆ.

RCB DC saaksha tv

ಮಾರ್ಕಸ್​​ ಸ್ಟೋಯ್ನಿಸ್​​ ಫಿಟ್​​​ ಕಡೆ ಕೂಡ ಡೆಲ್ಲಿ ಗಮನ ಕೊಟ್ಟಿದೆ. ರಬಾಡ, ನೋರ್ಟ್ಜೆ ಮತ್ತು ಆವೇಶ್​ ಖಾನ್​​​ ಫಾಸ್ಟ್​ ಬೌಲಿಂಗ್​​ ಟ್ರಂಪ್​​ಕಾರ್ಡ್​ಗಳು. ಅಶ್ವಿನ್​ ಮತ್ತು ಅಕ್ಷರ್​ ಪಟೇಲ್​​ ಸ್ಪಿನ್​ ಬೌಲಿಂಗ್​​ ವಿಭಾಗವನ್ನು ನೋಡುತ್ತಿದ್ದಾರೆ.

ಇನ್ನು ಆರ್​​ಸಿಬಿ ಸನ್​​ರೈಸರ್ಸ್​ ವಿರುದ್ಧ ಸಣ್ಣ ಮೊತ್ತವನ್ನು ಚೇಸ್​​ ಮಾಡುವಾಗ ಎಡವಿದ್ದು ದುಬಾರಿ ಆಗಿದೆ.  ಮೇಲ್ನೋಟಕ್ಕೆ ಆರ್​​ಸಿಬಿ 3ನೇ ಸ್ಥಾನದಲ್ಲೇ ಇರುವುದು ಖಚಿತ. ಹೀಗಾಗಿ ಸೋಲು ಮತ್ತು ಗೆಲುವು ಹೆಚ್ಚು ಲೆಕ್ಕಾಚಾರಕ್ಕೆ ಬರುವುದಿಲ್ಲ. ಆದರೆ ಬ್ಯಾಟಿಂಗ್​ ವೈಫಲ್ಯವನ್ನು ಸರಿಪಡಿಸಿಕೊಳ್ಳಬೇಕಿದೆ. ಉಳಿದಂತೆ ಬೌಲಿಂಗ್​​ನಲ್ಲೂ ಆರ್​​ಸಿಬಿ ಡೆಲ್ಲಿಗೆ ಸವಾಲೊಡ್ಡಬಲ್ಲ ಲೈನ್​​ ಅಪ್​​ ಇದೆ.

ಸಂಭಾವ್ಯ XI

ಡೆಲ್ಲಿ ಕ್ಯಾಪಿಟಲ್ಸ್

  1. ಪೃಥ್ವಿ ಷಾ, 2. ಶಿಖರ್ ಧವನ್, 3.ಶ್ರೇಯಸ್ ಅಯ್ಯರ್, 4 ರಿಷಭ್ ಪಂತ್, 5.ಮಾರ್ಕಸ್ ಸ್ಟೋಯ್ನಿಸ್/ ಸ್ಟೀವನ್ ಸ್ಮಿತ್, 6. ಶಿಮ್ರಾನ್ ಹೆಟ್ಮಯರ್, 7.ಅಕ್ಸರ್ ಪಟೇಲ್, 8. ಆರ್.ಅಶ್ವಿನ್,9. ಕಗಿಸೋ ರಬಾಡಾ, 10. ಅನ್ರಿಚ್ ನೋರ್ಟ್ಜೆ, 11.ಆವೇಶ್ ಖಾನ್

ರಾಯಲ್​​ ಚಾಲೆಂಜರ್ಸ್​ ಬೆಂಗಳೂರು:

ವಿರಾಟ್​ ಕೊಹ್ಲಿ, 2. ದೇವದತ್​​ ಪಡಿಕಲ್​, 3. ಶ್ರೀಕರ್​ ಭರತ್​​, 4. ಗ್ಲೆನ್​​ಮ್ಯಾಕ್ಸ್​ವೆಲ್​​, 5. ಎಬಿ ಡಿ ವಿಲಿಯರ್ಸ್​, 6. ಡ್ಯಾನ್​​ ಕ್ರಿಶ್ಚಿಯನ್​​/ ಕೈಲ್​​ ಜೇಮಿಸನ್​​/ ವಹಿಂಡು ಹಸರಂಗ 7. ಶಹಬಾಝ್​ ಅಹ್ಮದ್​, 8. ಹರ್ಷಲ್​​ ಪಟೇಲ್​​, 9. ಜಾರ್ಜ್​ ಗಾರ್ಟನ್​​​, 10. ಮೊಹಮ್ಮದ್​ ಸಿರಾಜ್​ 11. ಯಜ್ವೇಂದ್ರ ಚಹಲ್​​

Tags: #Saaksha TVdcipl 2021RCB
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram