ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 : ಸೂಪರ್ ಕಿಂಗ್ಸ್ ಗೆ ರಾಯಲ್ಸ್ ಸವಾಲ್

Namratha Rao by Namratha Rao
April 19, 2021
in IPL 2021, Newsbeat, ಐಪಿಎಲ್ 2021
IPL 2021
Share on FacebookShare on TwitterShare on WhatsappShare on Telegram

ಐಪಿಎಲ್ 2021 : ಸೂಪರ್ ಕಿಂಗ್ಸ್ ಗೆ ರಾಯಲ್ಸ್ ಸವಾಲ್

ಬೆಂಗಳೂರು : ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಾಡಿದ ಮೊದಲ ಪಂದ್ಯದಲ್ಲಿ ಸೋಲುಂಡಿದ್ದ ಎರಡೂ ತಂಡಗಳು ತಮ್ಮ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆ ಗೆಲುವನ್ನು ಮುಂದುವರೆಸುವ ವಿಶ್ವಾಸದಿಂದಲೇ ಇಂದು ಉಭಯ ತಂಡಗಳು ಕಣಕ್ಕಿಳಿಯಲಿವೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಹೆಡ್ ಟು ಹೆಡ್

ಐಪಿಎಲ್ ನಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳು 23 ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ ಮೇಲುಗೈ ಸಾಧಿಸಿದೆ. ಚೆನ್ನೈ ತಂಡ 14 ಬಾರಿ ಗೆಲುವು ಸಾಧಿಸಿದ್ರೆ ರಾಜಸ್ಥಾನ್ 9 ಬಾರಿ ಗೆದ್ದಿದೆ.

ಗ್ರೌಂಡ್ ರಿಪೋರ್ಟ್

ಇಂದಿನ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಈಗಾಗಲೇ ನಮಗೆ ತಿಳಿದಿರುವಂತೆ ಮುಂಬೈನಲ್ಲಿ ರನ್ ಮಳೆಯೇ ಸುರಿಯುತ್ತಿದೆ. ಅದೇ ರೀತಿ ಫಾಸ್ಟ್ ಬೌಲರ್ ಗಳಿಗೂ ಕೂಡ ಹೆಲ್ಫ್ ಫುಲ್ ಆಗಿದೆ. ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ. ಯಾಕೆಂದ್ರೆ ಮುಂಬೈನಲ್ಲಿ ಸೆಕೆಂಡ್ ಬ್ಯಾಟಿಂಗ್ ಮಾಡುವವರಿಗೆ ಹೆಚ್ಚು ಅನುಕೂಲಕರವಾಗಿದೆ.

ಬಲಾಬಲಗಳೇನು..?
ಚೆನ್ನೈ : ಕಳೆದ ಎರಡು ಪಂದ್ಯಗಳನ್ನ ನೋಡಿದ್ರೆ ಚೆನ್ನೈ ಸ್ವಲ್ಪ ಸಮತೋಲನದಿಂದ ಕಾಣುತ್ತಿದೆ. ಮುಖ್ಯವಾಗಿ ಬ್ಯಾಟಿಂಗ್ ಲೈನಪ್ ತುಂಬಾ ಸ್ಟ್ರಾಂಗ್ ಇದೆ. ಕೊನೆಯ ಎಂಟನೇ ಆಟಗಾರನೂ ಬ್ಯಾಟಿಂಗ್ ಮಾಡುವ ಸಾಮಥ್ರ್ಯ ಹೊಂದಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್. ಉಳಿದಂತೆ ಟಾಪ್ ಫೈವ್ ಆಟಗಾರರಲ್ಲಿ ಫೈಯರ್ ಕಾಣ್ತಿಲ್ಲ. ಮೊಯಿನ್ ಅಲಿ ಬಿಟ್ಟರೇ ಬೇರೆ ಯಾವ ಆಟಗಾರನೂ ಬೆಂಕಿ ಆಟವಾಡುತ್ತಿಲ್ಲ.

IPL 2021

ಇನ್ನು ಬೌಲಿಂಗ್ ವಿಭಾಗದಲ್ಲಿ ವಿಕೆಟ್ ಟೇಕಿಂಗ್ ಬೌಲರ್ ನ ಕೊರತೆ ಇದೆ. ದೀಪಕ್ ಚಹಾರ್ ಕಳೆದ ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ್ರೂ ಅದನ್ನ ಮುಂದುವರೆಸ್ತಾ ಅನ್ನೋದು ಪ್ರಶ್ನೆಯಾಗಿದೆ. ಮುಖ್ಯವಾಗಿ ಶರ್ದೂಲ್ ಠಾಕೂರ್ ಹೋಂ ಗ್ರೌಂಡ್ ನಲ್ಲಿ ಆಡುತ್ತಿದ್ದರೂ ಹೇಳಿಕೊಳ್ಳಲು ಪ್ರದರ್ಶನ ನೀಡದೇ ಇರೋದು ತಂಡಕ್ಕೆ ಸೆಟ್ ಬ್ಯಾಕ್ ಆಗಿದೆ.

ರಾಜಸ್ಥಾನ : ಆರ್ ಆರ್ ತಂಡಕ್ಕೆ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಸಮಸ್ಯೆಗಳು ಕಾಣುತ್ತಿವೆ. ಒಂದು ಪಂದ್ಯದಲ್ಲಿ ಬ್ಯಾಟಿಂಗ್ ಚೆನ್ನಾಗಿದ್ರೆ, ಬೌಲಿಂಗ್ ಚೆನ್ನಾಗಿರಲ್ಲ. ಇನ್ನೋಂದು ಪಂದ್ಯದಲ್ಲಿ ಬೌಲಿಂಗ್ ಚೆನ್ನಾಗಿದ್ರೆ ಬ್ಯಾಟಿಂಗ್ ಚೆನ್ನಾಗಿರಲ್ಲ. ಕಂಪ್ಲೀಟ್ ಆಗಿ ಸಂಜು ಸ್ಯಾಮನ್ಸ್, ಬಟ್ಲರ್ ಮೇಲೆ ಟೀಂ ಅವಲಂಬನೆ ಆಗಿದೆ. ಈ ಮಧ್ಯೆ ತಂಡಕ್ಕೆ ಮಿಲ್ಲರ್ ಸೇರಿರೋದು ತಂಡದ ಬಲ ಹೆಚ್ಚಿಸಿದೆ. ಬೌಲಿಂಗ್ ನಲ್ಲಿ ಆರ್ಚರ್ ಅಲಭ್ಯತೆ ಎದ್ದು ಕಾಣುತ್ತಿದೆ. ಮೋರಿಸ್ ಬೌಲಿಂಗ್ ನಲ್ಲಿ ಮ್ಯಾಜಿಕ್ ಮಾಡುತ್ತಿಲ್ಲ. ಉನಾದ್ಕಟ್ ಮೇಲೆ ಸಾಕಷ್ಟು ಒತ್ತಡವಿದೆ.

ಬೆಸ್ಟ್ ಇಲೆವೆನ್

ಎರಡು ತಂಡಗಳಲ್ಲಿ ಯಾವುದೇ ಬದಲಾವಣೆಗಳು ಇಲ್ಲದೇ ಇವತ್ತಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ರಾಜಸ್ಥಾನ್ : ಜೋಸ್ ಬಟ್ಲರ್, ಮನನ್ ವೋಹ್ರಾ, ಸಂಜು ಸ್ಯಾಮನ್ಸ್, ದೇವಿಡ್ ಮಿಲ್ಲರ್, ರಿಯಾನ್ ಪರಾಗ್, ಶಿವಂ ದುಬೆ, ರಾಹುಲ್ ತೆವಾಟಿಯಾ, ಕ್ರಿಸ್ ಮೋರೀಸ್, ಉನಾದ್ಕಟ್, ಮುಸ್ತಾಫಿಝೂರ್ ಅಥವಾ ಲಿವಿನ್ಟೊಂನ್, ಸಕಾರಿಯಾ.

ಚೆನ್ನೈ : ಗಾಯಕ್ವಾಡ್ ಬದಲು ಉತ್ತಪ್ಪ ಆಡುವ ಚಾನ್ಸನ್ ಇದೆ. ಉಳಿದಂತೆ ಫಾಪ್ ಡುಪ್ಲಸೀಸ್, ಮೊಯಿನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಧೋನಿ,
ಜಡೇಜಾ, ಸ್ಯಾಮ್ ಕರನ್, ಬ್ರಾವೋ,ಶರ್ದೂಲ್ ಠಾಕೂರ್, ದೀಪಕ್ ಚಹಾರ್

ವಿನ್ನಿಂಗ್ ಚಾನ್ಸನ್ಸ್

ಆನ್ ಪೇಪರ್ ಟೀಂಗಳನ್ನ ನೋಡಿದ್ರೆ ಚೆನ್ನೈ ಗೆಲ್ಲುವ ಚಾನ್ಸ್ ಹೆಚ್ಚಿದೆ ಅಂತ ಅನಿಸುತ್ತಿದೆ. ಚೆನ್ನೈ 55%, ರಾಜಸ್ಥಾನ್ 45%

lock

Tags: chennicskIPLRajasthanrr
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram