ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

IPL 2021 | ಕೆಕೆಆರ್ ಬೌಲರ್ ಗಳ ರಣಕೇಕೆ : ಮಂಕಾದ ರಾಯಲ್ಸ್

admin by admin
October 8, 2021
in IPL 2021, Newsbeat, ಐಪಿಎಲ್ 2021
rr-vs-kkr
Share on FacebookShare on TwitterShare on WhatsappShare on Telegram

ಶಿವಂ ಮಾವಿ 21 ರನ್​​ಗೆ 4 ವಿಕೆಟ್​​, ಪರ್ಗ್ಯೂಸನ್​​​​ 18 ರನ್​​ಗೆ 3 ವಿಕೆಟ್​​​​ ಮಾರಕ ದಾಳಿಗೆ ರಾಜಸ್ಥಾನ ರಾಯಲ್ಸ್​​ ಅಕ್ಷರಶಃ ನಡುಗಿತ್ತು. ತನ್ನ ಕೊನೆಯ ಲೀಗ್​​ ಪಂದ್ಯದಲ್ಲಿ 86 ರನ್​​ಗಳ ಹೀನಾಯ ಸೋಲು ಅನುಭವಿಸಿತು. ಭರ್ಜರಿ ಜಯ ದಾಖಲಿಸಿದ ಕೆಕೆಆರ್​​ ಪಂಜಾಬ್​​​ ತಂಡವನ್ನು ಟೂರ್ನಿಯಿಂದ ಹೊರಹೋಗುವಂತೆ ಮಾಡಿತು.  ಕೊನೆಯ ಲೀಗ್​​ ಮ್ಯಾಚ್​​ ಆಡಲಿರುವ ಮುಂಬೈ ತಂಡಕ್ಕೆ ಅಸಾಧ್ಯ ಅನ್ನುವ ಲೆಕ್ಕಾಚಾರವನ್ನು ಮುಂದೆ ಇಟ್ಟಿತು.

ಟಾಸ್​ ಗೆದ್ದ ರಾಜಸ್ಥಾನ ರಾಯಲ್ಸ್​​​ ಕೊಲ್ಕತ್ತಾ ನೈಟ್​​​ ರೈಡರ್ಸ್​ ತಂಡವನ್ನು ಬ್ಯಾಟಿಂಗ್​​ಗೆ ಇಳಿಸಿತು. ಶಾರ್ಜಾ ಪಿಚ್​​ನ ಮರ್ಮ ಅರಿತಿದ್ದ ಶುಭ್ಮನ್​​ ಗಿಲ್​​ ಮತ್ತು ವೆಂಕಟೇಶ್​​ ಅಯ್ಯರ್​​ ಆರಂಭದಲ್ಲಿ ನಿಧಾನವಾಗಿ ಆಡಿದರು. ಪವರ್​​ ಪ್ಲೇನ 6 ಓವರುಗಳಲ್ಲಿ ಈ ಜೋಡಿ ಗಳಿಸಿದ್ದು ಕೇವಲ 34 ರನ್​​. 7ನೇ ಓವರ್​ನಿಂದ ಆಟದ ಶೈಲಿ ಬದಲಿಸಿದ ಗಿಲ್​​ ಮತ್ತು ಅಯ್ಯರ್​​ ಬೌಂಡರಿ ಮತ್ತು ಸಿಕ್ಸರ್​​ಗಳನ್ನು ಬಾರಿಸಲು ಆರಂಭಿಸಿದರು.  ಅಯ್ಯರ್​3 5ಎಸೆತಗಳಲ್ಲಿ 38 ರನ್​​ ಸಿಡಿಸಿ ಔಟಾದರು. ನಿತೀಶ್​ ರಾಣಾ 12 ರನ್​​ಗಳಿಸಿ ಡಗ್​​ಔಟ್​​ ಸೇರಿಕೊಂಡರು.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

rr-vs-kkr

ಶುಭ್ಮನ್​​ ಗಿಲ್​​ ಸತತ 2ನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದರು. ಅಂತಿಮವಾಗಿ ಗಿಲ್​​ 44 ಎಸೆತಗಳಲ್ಲಿ 56 ರನ್​​ ಸಿಡಿಸಿದರು.  ರಾಹುಲ್​​ ತ್ರಿಪಾಠಿ ಬಿರುಸಿನ 21 ರನ್​​​ಗಳಿಸಿ ಔಟಾದರು. 20 ಓವರುಗಳಲ್ಲಿ ಕೆಕೆಆರ್​​ 4 ವಿಕೆಟ್​​ ಕಳೆದುಕೊಂಡು 171 ರನ್​​ಗಳಿಸಿತ್ತು.

ಗುರಿ ಬೆನ್ನಟ್ಟಲು ಶುರು ಮಾಡಿದ ರಾಜಸ್ಥಾನ ರಾಯಯ್ಸ್​​ ವಿಕೆಟ್​ ಮೇಲೆ ವಿಕೆಟ್​​ ಕಳೆದುಕೊಂಡಿತು. ಮೊದಲ ಓವರ್​​ನಲ್ಲಿ ಶಕೀಬ್​​ ಅಲ್​​ ಹಸನ್​​ ಯಶಸ್ವಿ ಜೈಸ್ವಾಲ್​​ರನ್ನು ಕ್ಲೀನ್​​ ಬೌಲ್ಡ್​​ ಮಾಡಿದರು. ಶಿವಂ ಮಾವಿ ಸಂಜು ಸ್ಯಾಮ್ಸನ್​​ ವಿಕೆಟ್​​ ಪಡೆದರು.  ಫರ್ಗ್ಯೂಸನ್​​ ಲಿವಿಂಗ್​​ ಸ್ಟೋನ್​​ ಮತ್ತು ಅನುಜ್​​ ರಾವತ್​​ ವಿಕೆಟ್​​ ಪಡೆದು ರಾಯಲ್ಸ್​​​​ಗೆ ಶಾಕ್​​ ನೀಡಿದರು. ಪವರ್​​ ಪ್ಲೇನಲ್ಲಿ ರಾಯಲ್ಸ್​​​ ಕೇವಲ 17 ರನ್​​ಗಳಿಸಿ 4 ವಿಕೆಟ್​​ ಕಳೆದುಕೊಂಡಿತ್ತು.

ಈ ಹಂತದಲ್ಲಿ ಮತ್ತೊಂದು ಸ್ಪೆಲ್​​ನಲ್ಲಿ ದಾಳಿಗಿಳಿದ ಮಾವಿ 18 ರನ್​​ಗಳಿಸಿದ್ದ ದುಬೆ ವಿಕೆಟ್​​ ಪಡೆದರು.  ಗ್ಲೆನ್​ ಫಿಲಿಫ್ಸ್​​ ಕೂಡ 8 ರನ್​​ಗಳಿಸಿದ್ದಾಗ ಅಂದಾಜು ತಪ್ಪಿದರು. ಇನ್ನೊಂದು ಕಡೆ ರಾಹುಲ್​​ ತೆವಾಟಿಯಾ ಸಿಕ್ಸರ್​​ ಬೌಂಡರಿಗಳಿಂದ ಅಬ್ಬರಿಸುತ್ತಿದ್ದರು. ಆದರೆ ಅವರಿಗೆ ಯಾರು ಸಾಥ್​ ನೀಡಲಿಲ್ಲ. ಕ್ರಿಸ್​​ ಮೊರಿಸ್​​ ವರುಣ್​ ಚಕ್ರವರ್ತಿಗೆ ವಿಕೆಟ್​​ ಒಪ್ಪಿಸಿದರೆ, ಫರ್ಗ್ಯೂಸನ್​​ ಉನದ್ಕಟ್​​ ವಿಕೆಟ್​​ ಪಡೆದರು.  ಸಕಾರಿಯಾ ರನೌಟ್​​ ಬಲೆಯಲ್ಲಿ ಬಿದ್ದರು.. 44 ರನ್​​ಗಳಿಸಿದ್ದ ತೆವಾಟಿಯಾ ಮಾವಿ ಎಸೆತದಲ್ಲಿ ಔಟಾಗುವುದರೊಂದಿಗೆ ರಾಯಲ್ಸ್​​​ 16.1 ಓವರುಗಳಲ್ಲಿ 85 ರನ್​​ಗಳಿಗೆ ಆಲೌಟ್​​ ಆಯಿತು. ಕೆಕೆಆರ್​​ 86 ರನ್​​ಗಳ ಭರ್ಜರಿ ಜಯ ದಾಖಲಿಸಿತು.  4 ವಿಕೆಟ್​​ ಕಬಳಿಸಿದ ಶಿವಂ ಮಾವಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Tags: #Saaksha TVCricketipl 2021kkrrr
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram