ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಡೆಲ್ಲಿ ಕ್ಯಾಪಿಟಲ್ಸ್ ವೇಳಾಪಟ್ಟಿ.. ಮೊದಲ ಪಂದ್ಯದಲ್ಲಿ ಸಿಎಸ್ ಕೆಗೆ ಸವಾಲ್ #IPL 2021 schedule #Delhi Capitals matches #timings @opponents #venues

admin by admin
March 11, 2021
in IPL 2021, Newsbeat, ಐಪಿಎಲ್ 2021
Delhi Capitals ipl 2021 shikhar dhavan shreyash ayer rishab pant saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಡೆಲ್ಲಿ ಕ್ಯಾಪಿಟಲ್ಸ್ ವೇಳಾಪಟ್ಟಿ.. ಮೊದಲ ಪಂದ್ಯದಲ್ಲಿ ಸಿಎಸ್ ಕೆಗೆ ಸವಾಲ್ #IPL 2021 schedule #Delhi Capitals matches #timings @opponents #venues

Delhi Capitals ipl 2021 saakshatvಡೆಲ್ಲಿ ಕ್ಯಾಪಿಟಲ್ಸ್.. ಕಳೆದ ಮೂರು ನಾಲ್ಕು ಆವೃತ್ತಿಗಳ ಟೂರ್ನಿಯಲ್ಲಿ ಗಮನ ಸೆಳೆಯುತ್ತಿರುವ ತಂಡ. ಯುವ ಆಟಗಾರರನ್ನೊಳಗೊಂಡ ಅದ್ಭುತ ಪ್ರದರ್ಶನವನ್ನೇ ನೀಡುತ್ತಿದೆ. ಆದ್ರೆ ಮಹತ್ವದ ಪಂದ್ಯಗಳಲ್ಲಿ ಎಡವಿ ಬೀಳುತ್ತಿದೆ.
ಇನ್ನು ಐಪಿಎಲ್ ಇತಿಹಾಸವನ್ನು ನೋಡಿದಾಗ ಡೆಲ್ಲಿ ಕ್ಯಾಪಿಟಲ್ಸ್ ಅಥವಾ ಈ ಹಿಂದಿನ ಡೆಲ್ಲಿ ಡೇರ್ ಡೇವಿಲ್ಸ್ ತಂಡ ನಿರಾಸೆ ಅನುಭವಿಸಿದ್ದೇ ಹೆಚ್ಚು.
ಆದ್ರೆ ಈಗ ಹಾಗಿಲ್ಲ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎಂಬಂತೆ ಬಿಂಬಿಸಲಾಗುತ್ತಿದೆ. ರಿಕಿ ಪಾಂಟಿಂಗ್ ಮಾರ್ಗದರ್ಶನ, ಶ್ರೇಯಸ್ ಅಯ್ಯರ್ ನಾಯಕತ್ವದ ಜೊತೆಗೆ
ಶಿಖರ್ ಧವನ್
ಪಂತ್, ಪೃಥ್ವಿ ಶಾ, ಅಶ್ವಿನ್, ಅಕ್ಸರ್ ಪಟೇಲ್, ಮಾರ್ಕಸ್ ಸ್ಟೋನಿಸ್, ಕಾಗಿಸೊ ರಬಾಡ ಮೊದಲ ಪ್ರತಿಭಾವಂತ ಆಟಗಾರರನ್ನೊಳಗೊಂಡ ತಂಡವಾಗಿದೆ.
ಅಂದ ಹಾಗೇ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಏಪ್ರಿಲ್ ಹತ್ತರಿಂದ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. #IPL 2021 schedule #Delhi Capitals matches #timings @opponents #venues
ಕೊಲ್ಕತ್ತಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐದು ಪಂದ್ಯಗಳನ್ನು ಆಡಿದ್ರೆ, ಅಹಮದಾಬಾದ್ ನಲ್ಲಿ ನಾಲ್ಕು ಮತ್ತು ಮುಂಬೈನಲ್ಲಿ ಮೂರು ಹಾಗೂ ಚೆನ್ನೈ ನಲ್ಲಿ ಎರಡು ಪಂದ್ಯಗಳನ್ನಾಡಲಿದೆ. ಬೆಂಗಳೂರು ಮತ್ತು ದೆಹಲಿಯಲ್ಲಿ ಆಡುತ್ತಿಲ್ಲ.

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಏಪ್ರಿಲ್ 10- ಮುಂಬೈ- ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 15- ಮುಂಬೈ- ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 18- ಮುಂಬೈ- ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 20- ಚೆನ್ನೈ- ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 25- ಚೆನ್ನೈ- ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 7.30ಕ್ಕೆ

Delhi Capitals ipl 2021 rishab pant pruthvi sha saakshatvಏಪ್ರಿಲ್ 27- ಅಹಮದಾಬಾದ್ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಏಪ್ರಿಲ್ 29- ಅಹಮದಾಬಾದ್ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ 7.30ಕ್ಕೆ

ಮೇ 2- ಅಹಮದಾಬಾದ್ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 8- ಅಹಮದಾಬಾದ್ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್- ಮಧ್ಯಾಹ್ನ 3.30ಕ್ಕೆ

ಮೇ 11- ಕೊಲ್ಕತ್ತಾ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ

ಮೇ 14- ಕೊಲ್ಕತ್ತಾ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಮೇ 17- ಕೊಲ್ಕತ್ತಾ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ಮಧ್ಯಾಹ್ನ 3.30ಕ್ಕೆ

ಮೇ 21- ಕೊಲ್ಕತ್ತಾ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 23- ಕೊಲ್ಕತ್ತಾ – ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ – ಮಧ್ಯಾಹ್ನ 3,30ಕ್ಕೆ

#IPL 2021 schedule #Delhi Capitals matches #timings @opponents #venues

Tags: #saakshatvbccidelhi capitalsipl 2021IPL 2021 ScheduleIPL 2021 schedule: Delhi Capitalsipl t-20
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram