ಐಪಿಎಲ್ 2021- ಮುಂಬೈ ಇಂಡಿಯನ್ಸ್ ವೇಳಾಪಟ್ಟಿ- ಉದ್ಘಾಟನಾ ಪಂದ್ಯದಲ್ಲಿ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಫೈಟ್ #IPL 2021 schedule @Mumbai Indians #Rohith sharma #ipl 2021 @ipl 

1 min read
mumbai indians ipl 2021 rohith sharma saakshatv

ಐಪಿಎಲ್ 2021- ಮುಂಬೈ ಇಂಡಿಯನ್ಸ್ ವೇಳಾಪಟ್ಟಿ- ಉದ್ಘಾಟನಾ ಪಂದ್ಯದಲ್ಲಿ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಫೈಟ್ #IPL 2021 schedule @Mumbai Indians #Rohith sharma #ipl 2021 @ipl 

mumbai indians saakshatv ipl2021ರ ಐಪಿಎಲ್ ಟೂರ್ನಿಯಲ್ಲೂ ಮುಂಬೈ ಇಂಡಿಯನ್ಸ್ ಫೆವರೀಟ್. ಹಾಲಿ ಚಾಂಪಿಯನ್ ಹಾಗೂ ಗರಿಷ್ಠ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಹೆಮ್ಮೆ ಮುಂಬೈ ಇಂಡಿಯನ್ಸ್ ತಂಡದ್ದು.
ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಚೆನ್ನೈ ನಲ್ಲಿ ಐದು ಪಂದ್ಯಗಳನ್ನಾಡಲಿದೆ. ಹಾಗೇ ದೆಹಲಿಯಲ್ಲಿ ನಾಲ್ಕು ಮತ್ತು ಬೆಂಗಳೂರಿನಲ್ಲಿ ಮೂರು ಮತ್ತು ಕೊಲ್ಕತ್ತಾದಲ್ಲಿ ಎರಡು ಪಂದ್ಯಗಳನ್ನು ಆಡಲಿದೆ.
14ನೇ ಆವೃತ್ತಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಏಪ್ರಿಲ್ 9ರಿಂದ ಅಭಿಯಾನವನ್ನು ಆರಂಭಿಸಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈ ನಲ್ಲಿ ಎದುರಿಸಲಿದೆ.

#IPL 2021 schedule @Mumbai Indians #Rohith sharma #ipl 2021 @ipl

ಏಪ್ರಿಲ್ 9- ಚೆನ್ನೈ- ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಏಪ್ರಿಲ್ 13- ಚೆನ್ನೈ – ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 17- ಚೆನ್ನೈ- ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 7.30ಕ್ಕೆ

ಏಪ್ರಿಲ್ 20- ಚೆನ್ನೈ- ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ

mumbai indians saakshatv iplಏಪ್ರಿಲ್ 23- ಚೆನ್ನೈ- ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 29- ದೆಹಲಿ – ಮುಂಬೈ ಇಂಡಿಯನ್ಸ್ ಮತ್ತು ರಾಜಸ್ತಾನ ರಾಯಲ್ಸ್ ಮಧ್ಯಾಹ್ನ 3.30ಕ್ಕೆ

ಮೇ 1- ದೆಹಲಿ – ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 4- ದೆಹಲಿ – ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 7.30ಕ್ಕೆ

ಮೇ 8- ದೆಹಲಿ- ಮುಂಬೈ ಇಂಡಿಯನ್ಸ್ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ

ಮೇ 10- ಕೊಲ್ಕತ್ತಾ – ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ 7.30ಕ್ಕೆ

ಮೇ 13- ಬೆಂಗಳೂರು – ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 16- ಬೆಂಗಳೂರು – ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 20- ಕೊಲ್ಕತ್ತಾ – ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಮೇ 23- ಕೊಲ್ಕತ್ತಾ – ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ – ಮಧ್ಯಾಹ್ನ 3.30ಕ್ಕೆ

#IPL 2021 schedule @Mumbai Indians #Rohith sharma #ipl 2021 @ipl

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd