ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಶಿಖರ್ ಧವನ್ ಜಬರ್‍ದಸ್ತ್ ಆಟಕ್ಕೆ ತಲೆಬಾಗಿದ ಪಂಜಾಬ್ ಕಿಂಗ್ಸ್…!

admin by admin
April 19, 2021
in IPL 2021, Newsbeat, ಐಪಿಎಲ್ 2021
shikhar dhawan ipl 2021 delhi capitals saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಶಿಖರ್ ಧವನ್ ಜಬರ್‍ದಸ್ತ್ ಆಟಕ್ಕೆ ತಲೆಬಾಗಿದ ಪಂಜಾಬ್ ಕಿಂಗ್ಸ್…!

k.l.rahul mayank agarwal ipl 2021 saakshatv punjab kings14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 11 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಪರಾಭವಗೊಳಿಸಿತ್ತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿದೆ.
ಮುಂಬೈ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದ್ರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಲೆಕ್ಕಾಚಾರಗಳನ್ನು ಪಂಜಾಬ್ ಕಿಂಗ್ಸ್ ತಂಡದ ಆರಂಭಿಕರು ತಲೆಕೆಳಗೆ ಮಾಡಿದ್ರು.
ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಆಕರ್ಷಕ 61 ರನ್ ದಾಖಲಿಸಿದ್ರೆ, ಮಯಾಂಕ್ ಅಗರ್ ವಾಲ್ ಮಿಂಚಿನ 69 ರನ್ ಸಿಡಿಸಿದ್ರು.
ಇನ್ನೊಂದೆಡೆ ಕ್ರಿಸ್ ಗೇಲ್ 11 ರನ್ ಹಾಗೂ ದೀಪಕ್ ಹೂಡ ಅಜೇಯ 22 ರನ್ ಹಾಗೂ ನಿಕೊಲಾಸ್ ಪೂರನ್ 9 ರನ್ ಗಳಿಸಿದ್ರೆ, ಶಾರೂಕ್ ಖಾನ್ ಅಜೇಯ 15 ರನ್ ದಾಖಲಿಸಿದ್ರು. ಪರಿಣಾಮ ಪಂಜಾಬ್ ಕಿಂಗ್ಸ್ 4 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತ್ತು.
shikhar dhawan ipl 2021 delhi capitals saakshatvಗೆಲ್ಲಲು ಕಠಿಣ ಸವಾಲನ್ನು ಬೆನ್ನಟ್ಟಿದ್ದ ಡೆಲ್ಲಿ ತಂಡಕ್ಕೆ ಪೃಥ್ವಿ ಶಾ ಮತ್ತು ಶಿಖರ್ ಧವನ್ ಅಬ್ಬರ ಆರಂಭವನ್ನೇ ನೀಡಿದ್ರು.
ಅದ್ರಲ್ಲೂ ಪೃಥ್ವಿ ಶಾ 17 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 32 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು. ಇನ್ನೊಂದೆಡೆ, ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದ್ರು.
ಈ ನಡುವೆ, ಸ್ಟೀವನ್ ಸ್ಮಿತ್ 9 ರನ್ ಗೆ ಸೀಮಿತವಾದ್ರೆ, ನಾಯಕ ರಿಷಬ್ ಪಂತ್ ಹೋರಾಟ 15 ರನ್ ಗೆ ಅಂತ್ಯಗೊಂಡಿತ್ತು. ಏತನ್ಮಧ್ಯೆ, ಶಿಖರ್ ಧವನ್ 49 ಎಸೆತಗಳಲ್ಲಿ 13 ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 92 ರನ್ ದಾಖಲಿಸಿದ್ರು.
ಕೊನೆಯ ಕ್ಷಣದಲ್ಲಿ ಮಾರ್ಕಸ್ ಸ್ಟೋನಿಸ್ ಅಜೇಯ 27 ರನ್ ಗಳಿಸಿದ್ರೆ, ಲಲಿತ್ ಯಾದವ್ ಅಜೇಯ 12 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.2 ಓವರ್ ಗಳಲ್ಲಿ 4 ವಿಕೆಟ್ ಗೆ 198 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.
ಅಮೋಘ ಆಟವಾಡಿ ತಂಡದ ಗೆಲುವಿಗೆ ಕಾರಣರಾದ ಶಿಖರ್ ಧವನ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026
Tags: #rishab pant#saakshatvbcciCricketdelhi capitalsindiaIPLipl 2021IPL2021k l rahulmayank agarvalpruthvi shapunjab kingsShikhar Dhawan
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram