ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಅಬುಧಾಭಿಯಲ್ಲಿ ಚೆನ್ನೈ- ಕೊಲ್ಕತ್ತಾ ನಡುವೆ ಸೂಪರ್ ಫೈಟ್

Mahesh M Dhandu by Mahesh M Dhandu
September 26, 2021
in IPL 2021, Newsbeat, ಐಪಿಎಲ್ 2021
Chennai- Kolkata saaksha tv
Share on FacebookShare on TwitterShare on WhatsappShare on Telegram

ಅಬುಧಾಭಿಯಲ್ಲಿ ಚೆನ್ನೈ- ಕೊಲ್ಕತ್ತಾ ನಡುವೆ ಸೂಪರ್ ಫೈಟ್

ಎರಡೂ ತಂಡಗಳಲ್ಲಿ ಟಿ20ಗೆ ಬೇಕಾಗಿರುವ ಬ್ಯಾಟ್ಸ್ಮನ್ಗಳಿದ್ದಾರೆ. ಸ್ಪೋಟಕ ಆರಂಭ ಒದಗಿಸಬಲ್ಲ ಓಪನರ್ಗಳಿದ್ದಾರೆ. ಮಧ್ಯಮ ಕ್ರಮಾಂಕದಲ್ಲೂ ರನ್ ಮಳೆ ಹರಿಸುವ ತಾಕತ್ತಿರುವ ಆಟಗಾರರಿದ್ದಾರೆ.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ಫಾಸ್ಟ್ ಬೌಲಿಂಗ್, ಸ್ಪಿನ್ ಬೌಲಿಂಗ್ ಎಲ್ಲಾ ವಿಭಾಗದಲ್ಲೂ ಒಂದು ತಂಡಕ್ಕೆ ಮತ್ತೊಂದು ತಂಡ ಫೈಟ್ ನೀಡುವ ಶಕ್ತಿ ಇದೆ. ಆಲ್ರೌಂಡರ್ಗಳಂತೂ ಸೂಪರ್ ಸ್ಟಾರ್.

ಎಲ್ಲಕ್ಕಿಂತ ಮಿಗಿಲಾಗಿ ಎರಡೂ ತಂಡಗಳು ಕೂಡ ಅದ್ಭುತ ಫಾರ್ಮ್ನಲ್ಲಿವೆ. ಐಪಿಎಲ್ 2ನೇ ಆವೃತ್ತಿಯಲ್ಲಿ ಎರಡೂ ತಂಡಗಳು ಕೂಡ ಮುಂಬೈ ಮತ್ತು ಆರ್ಸಿಬಿ ತಂಡಗಳನ್ನು ಸೋಲಿಸಿವೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಕುತೂಹಲಕ್ಕೆ ಕಾರಣವಾಗಿದೆ.

ಭಾರತದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ಪ್ರದರ್ಶನ ಕಳೆಗುಂದಿತ್ತು. ಆದರೆ ಯುಎಇನಲ್ಲಿ ಕೊಲ್ಕತ್ತಾದ್ದೇ ಆಟವಾಗಿದೆ. ಎರಡೂ ಪಂದ್ಯಗಳಲ್ಲೂ ಚೇಸ್ ಮಾಡಿ ಗೆದ್ದಿರುವ ಕೆಕೆಆರ್ ರನ್ರೇಟ್ ಕೂಡ ಹೆಚ್ಚಿಸಿಕೊಂಡಿದೆ.

ಹೊಸದಾಗಿ ತಂಡ ಸೇರಿಕೊಂಡಿರುವ ವೆಂಕಟೇಶ್ ಅಯ್ಯರ್ ತನ್ನ ಸ್ಪೋಟಕ ಬ್ಯಾಟಿಂಗ್ನಿಂದ ತಂಡದ ಅದೃಷ್ಟವನ್ನೇ ಬದಲಿಸಿದ್ದಾರೆ. ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ನ ಮಧ್ಯಮ ಕ್ರಮಾಂಕದ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಕ್ಕಿಲ್ಲ.

IPL 2021 saaksha tv

ಬೌಲಿಂಗ್ನಲ್ಲೂ ಕೊಲ್ಕತ್ತಾ ಅದ್ಭುತ ಪ್ರದರ್ಶನವನ್ನೇ ನೀಡಿದೆ. ಸ್ಪಿನ್ ಇರಬಹುದು, ವೇಗದ ಬೌಲಿಂಗ್ ಇರಬಹುದು ಸದ್ಯದ ಮಟ್ಟಿಗೆ ಕೆಕೆಆರ್ಗೆ ಹೆಚ್ಚಿನ ತಲೆನೋವು ಕಾಣುತ್ತಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೇಗಿರಬೇಕೋ ಹಾಗೇಯೇ ಇದೆ. ಆರಂಭಿಕರಿಂದ ರನ್ಗಳು ಬರುತ್ತಿವೆ. ಮಧ್ಯಮ ಕ್ರಮಾಂಕವೂ ಲಯ ಕಂಡುಕೊಂಡಿದೆ.

ಬದಲಾವಣೆಯ ಅವಶ್ಯಕತೆ ಎಲ್ಲೂ ಕಾಣುತ್ತಿಲ್ಲಿ. ಬೌಲಿಂಗ್ ವಿಭಾಗದಲ್ಲೂ ಅಷ್ಟೇ ಕಂಡೀಷನ್ಗೆ ತಕ್ಕಂತೆ ಹೊಂದಿಕೊಂಡು ಬೌಲಿಂಗ್ ಮಾಡಬಲ್ಲ ಬೌಲರ್ಗಳಿದ್ದಾರೆ.

ಬ್ರಾವೋ ಮತ್ತು ಜಡೇಜಾ ಆಲ್ರೌಂಡ್ ಆಟ ಚೆನ್ನೈ ತಂಡದ ವಿಶ್ವಾಸವನ್ನು ಮತ್ತಷ್ಟು ಮೇಲಕ್ಕೆತ್ತಿದೆ.

ಅಬುಧಾಭಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಮಧ್ಯ ನಡೆಯುತ್ತಿದೆ. ಮಧ್ಯಾಹ್ನದ ಪಂದ್ಯ ಇದಾಗಿರುವುದರಿಂದ ಸಹಜವಾಗಿಯೇ ಆಟಗಾರರ ಫಿಟ್ನೆಸ್ ಟೆಸ್ಟ್ ನಡೆಯಲಿದೆ. ಒಟ್ಟಿನಲ್ಲಿ ಅಬುಧಾಭಿ ಕ್ರೀಡಾಂಗಣದಲ್ಲಿ ಸೋಲೇ ಕಾಣದ ಎರಡು ತಂಡಗಳು ಕಣಕ್ಕಿಳಿಯುತ್ತಿವೆ.

ಸಂಭಾವ್ಯ XI

ಚೆನ್ನೈ ಸೂಪರ್ ಕಿಂಗ್ಸ್

1. ರುತುರಾಜ್ ಗಾಯಕ್ವಾಡ್, 2. ಫಾಫ್ ಡುಪ್ಲಿಸ್, 3. ಮೊಯಿನ್ ಅಲಿ,4.ಸುರೇಶ್ ರೈನಾ, 5.ಅಂಬಟಿ ರಾಯುಡು , 6. ಎಂ.ಎಸ್.ಧೋನಿ, 7. ರವೀಂದ್ರ ಜಡೇಜಾ, 8. ಡ್ವೈನ್ ಬ್ರಾವೋ, 9.ಶಾರ್ದೂಲ್ ಠಾಕೂರ್, 10. ದೀಪಕ್ ಚಹರ್, 11. ಜೋಶ್ ಹ್ಯಾಜಲ್ವುಡ್/ ಸ್ಯಾಮ್ ಕರ್ರನ್

ಕೊಲ್ಕತ್ತಾ ನೈಟ್ ರೈಡರ್ಸ್

1. ಶುಭ್ಮನ್ ಗಿಲ್, 2. ವೆಂಕಟೇಶ್ ಅಯ್ಯರ್, 3. ರಾಹುಲ್ ತ್ರಿಪಾಠಿ, 4. ನಿತಿಶ್ ರಾಣಾ, 5.ಇಯನ್ ಮೊರ್ಗಾನ್, 6. ದಿನೇಶ್ ಕಾರ್ತಿಕ್, 7. ಆಂಡ್ರೆ ರಸೆಲ್, 8 ಸುನೀಲ್ ನರೈನ್, 9 ಲೊಕಿ ಫರ್ಗ್ಯೂಸನ್, 10. ಪ್ರಸಿಧ್ ಕೃಷ್ಣ, 11. ವರುಣ್ ಚಕ್ರವರ್ತಿ

Tags: #Saaksha TVcskipl 2021kkr
ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram