ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

IPL 2021 | ಸೂಪರ್ ಕಿಂಗ್ಸ್ ವರ್ಸಸ್ ಪಂಜಾಬ್ ಕಿಂಗ್ಸ್ : ಗೆಲುವು ಯಾರಿಗೆ..?

Mahesh M Dhandu by Mahesh M Dhandu
October 7, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ಸನ್​​ರೈಸರ್ಸ್​ ವಿರುದ್ಧ ಸೋತಿದ್ದು ಚೆನ್ನೈ ತಂಡಕ್ಕೆ ಬೋನಸ್​​​ ಆದಂತೆ ಆಗಿದೆ. ಯಾಕಂದರೆ ಚೆನ್ನೈ ತನ್ನ ಕೊನೆಯ ಲೀಗ್​​ ಪಂದ್ಯದಲ್ಲಿ ಪಂಜಾಬ್​​ ವಿರುದ್ಧ ಗೆದ್ದರೂ ಒಂದು ಸೋತರೂ ಒಂದೇ. ಆದರೆ 115 ರನ್​​ಗಳಿಗಿಂತ ಹೆಚ್ಚು ಅಂತರದಲ್ಲಿ ಸೋಲಬಾರದು ಅಷ್ಟೇ..!ಪಂಜಾಬ್​​ ತಂಡ ಸದ್ಯ ಅಂಕಪಟ್ಟಿಯಲ್ಲಿ 10 ಪಂಕ ಪಡೆದಿದೆ. ಈ ಮ್ಯಾಚ್​​ ಗೆದ್ದರೂ ಅದರ ಬಳಿ ಇರುವುದು 12 ಅಂಕಗಳಷ್ಟೇ. ಆದರೆ ಈಗಾಗಲೇ ಕೆಕೆಆರ್​​ ಪಾಸಿಟಿವ್​​ ರನ್​​ರೇಟ್​​ನೊಂದಿಗೆ 12 ಅಂಕ ಪಡೆದುಕೊಂಡಿದೆ. ರಾಜಸ್ಥಾನ ರಾಯಲ್ಸ್​​ ವಿರುದ್ಧದ ಪಂದ್ಯದಲ್ಲಿ ಕೆಕೆಆರ್​​ ಗೆದ್ದರೆ ಪಂಜಾಬ್​​​ ಟೂರ್ನಿಯಿಂದ ಔಟ್​. ಒಟ್ಟಾರೆ ಗಣಿತದ ಲೆಕ್ಕಾಚಾರದಲ್ಲಷ್ಟೇ ಪಂಜಾಬ್​​ ಪ್ಲೇ-ಆಫ್​ ಭವಿಷ್ಯ ನಿಂತಿದೆ.

ಚೆನ್ನೈ ತಂಡ ಈ ಪಂದ್ಯವನ್ನು ಫ್ರೀಯಾಗಿ ಆಡಲಿದೆ. ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಬ್ಯಾಟ್ಸ್​​ಮನ್​ಗಳ ಕಡೆಗೆ ಹೆಚ್ಚು ಗಮನ ಇಡಬೇಕಿದೆ. ಚೆನ್ನೈ ರುತುರಾಜ್​ ಗಾಯಾಕ್ವಾಡ್​​ ಮತ್ತು ಫಾಫ್​​ ಡು ಪ್ಲೆಸಿಸ್​​​ ಮೇಲೆ ಹೆಚ್ಚು ನಂಬಿಕೆ ಇಟ್ಟಿದೆ. ಮೊಯಿನ್​​ ಅಲಿ, ರಾಬಿನ್​ ಉತ್ತಪ್ಪ ಮತ್ತು ಅಂಬಟಿ ರಾಯುಡು ಕೂಡ ಆಟಕ್ಕೆ ಕುದುರಿಕೊಂಡಿದ್ದಾರೆ. ಜಡೇಜಾ ಮತ್ತು ಬ್ರಾವೋ ಆಲ್​​ರೌಂಡ್​​ ಆಟ ಸಿಎಸ್​​ಕೆ ಯಶಸ್ಸಿನ ಸೀಕ್ರೆಟ್​​. ಬೌಲಿಂಗ್​​ನಲ್ಲೂ ಹೆಚ್ಚು ತಲೆನೋವು ಸಿಎಸ್​​ಕೆಗೆ ಇಲ್ಲ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

Super Kings saaksha tv

ಪಂಜಾಬ್​​ ಗೆಲ್ಲಬೇಕು ಮತ್ತು ರನ್​ರೇಟ್​​ ಒತ್ತಡದಲ್ಲೇ ಕಣಕ್ಕಿಳಿಯಲಿದೆ. ಕೆ.ಎಲ್​.ರಾಹುಲ್​​ ಮತ್ತು ಮಯಾಂಕ್​​ ಅಗರ್ವಾಲ್​​ ಪಂಜಾಬ್​​ ಬ್ಯಾಟಿಂಗ್​​ನ ಶಕ್ತಿಗಳು. ಅವರನ್ನು ಬಿಟ್ಟರೆ ಉಳಿದವರ ಕೊಡುಗೆ ಅಷ್ಟಕಷ್ಟೆ. ಆದರೆ ಬೌಲಿಂಗ್​​ನಲ್ಲಿ ಶಮಿ, ಅರ್ಶದೀಪ್​​ ಮತ್ತು ಬಿಷ್ಣೋಯಿ ಮಿಂಚುತ್ತಿದ್ದಾರೆ.

ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ಒಂದು ಪಂದ್ಯದಲ್ಲಿ ಬ್ಯಾಟ್ಸ್​​ಮನ್​​ಗಳು ಮಿಂಚಿದರೆ, ಇನ್ನೊಂದು ಪಂದ್ಯದಲ್ಲಿ ಬೌಲರ್​​ಗಳು ಮಿಂಚಿದ್ದಾರೆ. ಹೀಗಾಗಿ ಟಾಸ್​ ಗೆದ್ದವರು ಕೂಡ ಯೋಚಿಸಿ ನಿರ್ಧಾರ ಮಾಡಬೇಕಿದೆ.

ಸಂಭಾವ್ಯ XI

ಕಿಂಗ್ಸ್​​ XI ಪಂಜಾಬ್​​

  1. ಕೆ.ಎಲ್​​. ರಾಹುಲ್​, 2. ಮಾಯಾಂಕ್​​ ಅಗರ್ವಾಲ್​​, 2 ಏಡಿಯನ್​ ಮಾರ್ಕ್​ರಾಂ, 4.ನಿಕೋಲಸ್​​ ಪೂರನ್​​, 5. ದೀಪಕ್​ ಹೂಡ/ ಸರ್ಫರಾಜ್​​ ಖಾನ್​​ 6. ಮೊಯಿಸಸ್​​ ಹೆನ್ರಿಕ್ಸ್​​​​​, 7. ಕ್ರಿಸ್​​ ಜೊರ್ಡಾನ್​​​​, 8. ಹಪ್ರೀತ್​​ ಬ್ರಾರ್​​, 9. ಅರ್ಶದೀಪ್​​ ಸಿಂಗ್​​, 10. ಮೊಹಮ್ಮದ್​​ ಶಮಿ, 11. ಶಾರೂಖ್​ ಖಾನ್​

ಚೆನ್ನೈ ಸೂಪರ್​​ ಕಿಂಗ್ಸ್​​:

.1. ರುತುರಾಜ್​​ ಗಾಯಕ್ವಾಡ್​​, 2. ಫಾಫ್​​ ಡು ಪ್ಲೆಸಿಸ್​​​, 3. ರಾಬಿನ್​ ಉತ್ತಪ್ಪ, 4. ಮೊಯಿನ್​​ ಅಲಿ, 5. ಅಂಬಟಿ ರಾಯುಡು, 6. ಎಂ.ಎಸ್​.ಧೋನಿ, 7. ರವೀಂದ್ರ ಜಡೇಜಾ, 8. ಡ್ವೈನ್​​ ಬ್ರಾವೋ 9. ಶಾರ್ದೂಲ್​ ಠಾಕೂರ್​​, 10. ದೀಪಕ್​ ಚಹರ್​​, 11. ಜೋಶ್​​ ಹ್ಯಾಜಲ್​​ವುಡ್​​

Tags: #Saaksha TVipl 2021punjab kingsRCB
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram