ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ? ಪೃಥ್ವಿ ಶಾ./ ರಿಷಬ್ ಪಂತ್ ನಡುವೆ ಪೈಪೋಟಿ ?

admin by admin
March 27, 2021
in IPL 2021, Newsbeat, ಐಪಿಎಲ್ 2021
rishab pant prithvi shaw delhli capitals saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ? ಪೃಥ್ವಿ ಶಾ./ ರಿಷಬ್ ಪಂತ್ ನಡುವೆ ಪೈಪೋಟಿ ?

IPL 2021: Who will replace Shreyas Iyer as Delhi Capitals

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಶ್ರೇಯಸ್ ಅಯ್ಯರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಅವರು 14ನೇ ಐಪಿಎಲ್ ಅನ್ನು ಸಂಪೂರ್ಣವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಸಾರಥಿ ಯಾರು ಅನ್ನೋ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಆದ್ರೂ ಡೆಲ್ಲಿ ತಂಡದ ನಾಯಕನಾಗಿ ಆಯ್ಕೆಯಾಗಲು ಸಾಕಷ್ಟು ಅದ್ಭುತ ಆಟಗಾರರು ಕ್ಯೂನಲ್ಲಿ ನಿಂತಿದ್ದಾರೆ. ಆರಂಭಿಕ ಆಟಗಾರ ಪೃಥ್ವಿ ಶಾ, ಅನುಭವಿ ಆಟಗಾರ ಶಿಖರ್ ಧವನ್ ಹಾಗೂ ಅಜಿಂಕ್ಯಾ ರಹಾನೆ ಜೊತೆಗೆ ಹೊಡಿಬಡಿ ಆಟಗಾರ ರಿಷಬ್ ಪಂತ್ ಕೂಡ ನಾಯಕತ್ವದ ರೇಸ್ ನಲ್ಲಿದ್ದಾರೆ.
ಈ ನಡುವೆ ಸ್ಟೀವನ್ ಸ್ಮಿತ್ ಮತ್ತು ಅಶ್ವಿನ್ ಕೂಡ ರೇಸ್ ನಲ್ಲಿದ್ದು ಮಾರ್ಚ್ 27ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮ್ಯಾನೇಜ್ ಮೆಂಟ್ ಸಭೆ ನಡೆಸಲಿದ್ದು, ನಾಯಕನನ್ನು ಆಯ್ಕೆ ಮಾಡಲಿದೆ.
delhi capitals ipl 2020 saakshatvಇನ್ನು ರಿಷಬ್ ಪಂತ್ ಈಗಾಗಲೇ ಉಪನಾಯಕನಾಗಿರುವುದರಿಂದ ನಾಯಕನಾಗಿ ತಂಡವನ್ನು ಮುನ್ನಡೆಸಿದ್ರೂ ಅಚ್ಚರಿ ಏನಿಲ್ಲ.
ಅದೇ ರೀತಿ ಪೃಥ್ವಿ ಶಾ ಕೂಡ ಪೈಪೋಟಿ ನಡೆಸಲಿದ್ದಾರೆ. ಕಳೆದ ಬಾರಿ ಕಳಪೆ ಫಾರ್ಮ್ ನಲ್ಲಿದ್ದ ಪೃಥ್ವಿ ಶಾ ಅವರು ಈ ಬಾರಿಯ ವಿಜಯ ಹಜಾರೆ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದ್ದಾರೆ. ಅಲ್ಲದೆ ಶಾ ನಾಯಕತ್ವದಲ್ಲಿ ಮುಂಬೈ ತಂಡ ಕೂಡ ಪ್ರಶಸ್ತಿ ಗೆದ್ದುಕೊಂಡಿದೆ. ಜೊತೆಗೆ ಪೃಥ್ವಿ ಶಾ ಭಾರತ 19 ವಯೋಮಿತಿ ತಂಡ ಸೇರಿದಂತೆ ವಿವಿಧ ವಯೋಮಿತಿಯ ತಂಡವನ್ನು ಮುನ್ನಡೆಸಿರುವುದು ಅವರಿಗೆ ಪ್ಲಾಸ್ ಪಾಯಿಂಟ್ ಆಗಬಹುದು.
ಇನ್ನುಳಿದಂತೆ ಆಸ್ಟ್ರೇಲಿಯಾದ ಮಾಜಿ ನಾಯಕ, ರಾಜಸ್ತಾನ ರಾಯಲ್ಸ್ ತಂಡದ ಮಾಜಿ ನಾಯಕನಾಗಿರುವ ಸ್ಟೀವನ್ ಸ್ಮಿತ್, ಅಶ್ವಿನ್, ಶಿಖರ್ ಧವನ್ ಮತ್ತು ಅಜಿಂಕ್ಯಾ ರಹಾನೆ ಅವರ ಅನುಭವಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಣೆ ಹಾಕ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

#IPL2021 #Shreyas Iyer  #Delhi Capitals #prithvishaw #rishabpant #ajinkyarahane #shikhardhavan #saakshatv #saakshatvsports #ipl #bcci

Tags: #Prithvi Shaw#rishab pant#saakshatvAjinkya Rahanedelhi capitalsIPLipl 2021saakshatv sportsShikhar DhawanShreyas Iyer.
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram