ADVERTISEMENT
Friday, April 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs DC | ಆರ್ ಸಿಬಿ vs  ಡೆಲ್ಲಿ ಕ್ಯಾಪಿಟಲ್ಸ್ ಹೆಡ್ ಟು ಹೆಡ್ ರೆಕಾರ್ಡ್..

Mahesh M Dhandu by Mahesh M Dhandu
April 16, 2022
in Newsbeat, Sports, ಕ್ರಿಕೆಟ್
IPL 2022 DC vs RCB Head to head Record saaksha tv
Share on FacebookShare on TwitterShare on WhatsappShare on Telegram

RCB vs DC | ಆರ್ ಸಿಬಿ vs  ಡೆಲ್ಲಿ ಕ್ಯಾಪಿಟಲ್ಸ್ ಹೆಡ್ ಟು ಹೆಡ್ ರೆಕಾರ್ಡ್..

ಇಂಡಿಯನ್ ಪ್ರಿಮಿಯರ್ ಲೀಗ್ 15ನೇ ಆವೃತ್ತಿಯ 27ನೇ ಪಂದ್ಯದಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಾಫ್ ಡುಪ್ಲಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಭಾರಿ ಕುತೂಹಲ ಕೆರಳಿಸಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯನ್ನ ಮುಂಬೈ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ಆದ್ರೆ ಮುಂದಿನ ಎರಡು ಪಂದ್ಯಗಳಲ್ಲಿ ಡೆಲ್ಲಿ ಹುಡುಗರು ಸೋಲು ಕಂಡಿದ್ದರು.  ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್ ಬಾಯ್ಸ್ ಕಂ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ಇದೇ ಗೆಲುವಿನ ಅಭಿಯಾನವನ್ನು ಮುಂದುವರೆಸಲು ಪಾಂಟಿಂಗ್ ಹುಡುಗರು ಪ್ಲಾನ್ ಮಾಡಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಾಲಿಡ್ ಆಗಿದೆ.  ಪೃಥ್ವಿ ಷಾ ಮತ್ತು ಡೇವಿಡ್ ವಾರ್ನರ್ ಆರಂಭಿಕರಾಗಿ ಅಬ್ಬರಿಸುತ್ತಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ರಿಷಬ್ ಪಂತ್ ಮತ್ತು ಲಲಿತ್ ಯಾದವ್, ರೋವ್ಮನ್ ಪೊವೆಲ್ ತಂಡಕ್ಕೆ ನೆರವಾಗಬಲ್ಲರು. ಸ್ಲಾಗ್ ಓವರ್ ಗಳಲ್ಲಿ  ಅಕ್ಸರ್ ಪಟೇಲ್ ಮತ್ತು ಶಾರ್ದೂಲ್ ಥಾಕೂರ್ ಸಿಕ್ಸರ್ ಗಳ ಸುರಿಮಳೆ ಸುರಿಸಬಲ್ಲರು.  ಅನ್ರಿಚ್ ನೋರ್ಟ್ಜೆ ಮತ್ತು ಮುಸ್ತಾಫಿಜುರ್ ಬೌಲಿಂಗ್  ವೇಗದ ಬೌಲಿಂಗ್ ಜೋಡಿಯಾದ್ರೆ, ಕುಲ್ ದೀಪ್ ಯಾದವ್  ಸ್ಪಿನ್ ಅಸ್ತ್ರವಾಗಿದ್ದಾರೆ.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಬಾರಿಯ ಟೂರ್ನಿಯನ್ನ ಸೋಲಿನೊಂದಿಗೆ ಆರಂಭ ಮಾಡಿತು. ಪಂಜಾಬ್ ಕಿಂಗ್ಸ್ ವಿರುದ್ಧ ವಿರೋಚಿತ ಸೋಲು ಕಂಡ ಆರ್ ಸಿಬಿ ಆ ನಂತರ ಸತತ ಮೂರು ಗೆಲುವುಗಳ ಮೂಲಕ ಘರ್ಜಿಸಿತು. ಆದ್ರೆ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತು ಆಘಾತ ಎದುರಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದು, ಅಂಕಪಟ್ಟಿಯಲ್ಲಿ ಜಿಗಿಯುವ ಪ್ಲಾನ್ ಮಾಡಿಕೊಂಡಿದೆ.

IPL 2022 DC vs RCB Head to head Record saaksha tv

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಟಾಪ್ ಆರ್ಡರ್ ಬ್ಯಾಟಿಂಗ್ ದೊಡ್ಡ ಸಮಸ್ಯೆಯಾಗಿದೆ. ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಅನುಜ್ ರಾವತ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ.  ಆದರೆ ಹೊಸಬ ಸುಯೇಶ್ ಪ್ರಭುದೇಸಾಯಿ, ಶಹಬಾಸ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಆಟ ಎದುರಾಳಿಯ ನಿದ್ದೆಗೆಡಿಸಿದೆ. ಆದ್ರೆ ಬೌಲಿಂಗ್ ನಲ್ಲಿ ಒಬ್ಬರು ರನ್ ಗೆ ಕಡಿವಾಣ ಹಾಕಿದರೆ, ಮತ್ತೊಬ್ಬರು ದುಬಾರಿಯಾಗುತ್ತಿದ್ದಾರೆ.  ಇದು ತಂಡದ ಹಿನ್ನಡೆಗೆ ಕಾರಣವಾಗಿದೆ.

 ಇನ್ನು ಹೆಡ್ ಟು ಹೆಡ್ ವಿಚಾರಕ್ಕೆ ಬಂದರೇ..

ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಈ ಎರಡೂ ತಂಡಗಳು ಈವರೆಗೂ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೇಲುಗೈ ಸಾಧಿಸಿದೆ.

20 ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಬಾರಿ ಆರ್ ಸಿಬಿ ತಂಡವನ್ನು ಮಣಿಸಿದೆ. ಒಂದು ಪಂದ್ಯದಲ್ಲಿ ರಿಸಲ್ಟ್ ಬಂದಿಲ್ಲ.

ಕಳೆದ ಬಾರಿ ಮುಖಾಮುಖಿಯಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದೆ.

ಕಳೆದ ಐದು ಪಂದ್ಯಗಳ ಲೆಕ್ಕಾಚಾರ ನೋಡಿದರೆ,, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಪಂದ್ಯಗಳ್ಲಲಿ ಗೆಲುವು ಸಾಧಿಸಿದೆ. IPL 2022 DC vs RCB Head to head Record

 

 

Tags: #Saaksha TVDC vs RCBipl 2022
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram