ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ನೋ ಬಾಲ್ ಗಾಗಿ SRH ಬೌಲರ್ಸ್ ಪೈಪೋಟಿ..!!

Mahesh M Dhandu by Mahesh M Dhandu
March 30, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-fans-troll-srh-bowlers saaksha tv
Share on FacebookShare on TwitterShare on WhatsappShare on Telegram

IPL 2022 | ನೋ ಬಾಲ್ ಗಾಗಿ SRH ಬೌಲರ್ಸ್ ಪೈಪೋಟಿ..!!

ಐಪಿಎಲ್ 2022 ರ ಅಂಗವಾಗಿ ನಡೆದ ಎಸ್‌ಆರ್‌ಹೆಚ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕುತೂಹಲಕಾರಿ ಘಟನೆ ನಡೆದಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಪಂದ್ಯದ ಆರಂಭದಿಂದಲೂ SRH ಬೌಲರ್‌ಗಳು ನೋ ಬಾಲ್‌ ಗಳಿಗೆ ಪೈಪೋಟಿ ನಡೆಸಿದರು.  

ಸಾಮಾನ್ಯವಾಗಿ  ಬೌಲರ್‌ಗಳು ವಿಕೆಟ್‌ಗಳನ್ನು ಪಡೆಯುವುದನ್ನು ಆನಂದಿಸುತ್ತಾರೆ.

ಆದರೆ ಎಸ್‌ಆರ್‌ಹೆಚ್ ಬೌಲರ್ ಗಳು ವಿಶೇಷವಾಗಿರಲು ಬಯಸಿದ್ರು ಅನಿಸುತ್ತೆ.

ipl-2022-fans-troll-srh-bowlers saaksha tv

ಭುವನೇಶ್ವರ್‌ನಿಂದ ಆರಂಭಿಸಿ  ಉಮ್ರಾನ್ ಮಲಿಕ್ ಮತ್ತು ವಾಷಿಂಗ್ಟನ್ ಸುಂದರ್ ತಮ್ಮ ಮೊದಲ ಓವರ್‌ನಲ್ಲಿಯೇ ನೋಬಾಲ್ ಗಳನ್ನು ಎಸೆದರು.

ಇದರಲ್ಲಿ ಭುವನೇಶ್ವರ್ ನೋಬಲ್ ಜತೆ ವಿಕೆಟ್ ಪಡೆಯುವ ಅವಕಾಶವನ್ನು ಕಳೆದುಕೊಂಡರು. ಇದರಿಂದ ಜೀವದಾನ ಪಡೆದ ಬಟ್ಲರ್ ಬೌಂಡರಿ ಹಾಗೂ ಸಿಕ್ಸರ್ ಗಳ ಸುರಿಮಳೆಗೈದರು.

ಈ ಪಂದ್ಯದಲ್ಲಿ SRH ಬೌಲಿಂಗ್ ನೋಡಿದ ಕ್ರಿಕೆಟ್ ಅಭಿಮಾನಿಗಳು.. ಎಲ್ಲಿಯಾದರೂ ಬೌಲರ್‌ಗಳು ವಿಕೆಟ್‌ಗಾಗಿ ಪೈಪೋಟಿ ನಡೆಸುತ್ತಾರೆ..

ಆದರೆ ಇಲ್ಲಿ ಎಸ್ ಆರ್ ಹೆಚ್ ಬೌಲರ್ ಗಳು ನೋಬಾಲ್‌ಗಾಗಿ  ಹುಡುಕುತ್ತಿದ್ದಾರೆ.. ಎಷ್ಟಾದ್ರೂ SRH ಅಲ್ವಾ ಹಾಗೆ ಇರುತ್ತೆ ಅಂತಾ ಸೋಶಿಯಲ್ ಮಿಡಿಯಾದಲ್ಲಿ ಕಮೆಂಟ್ ಗಳನ್ನ ಮಾಡುತ್ತಿದ್ದಾರೆ.  ipl-2022-fans-troll-srh-bowlers

Tags: #Saaksha TVIPLrrsrh
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram