ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗುಜರಾತ್ vs ಬೆಂಗಳೂರು – ಟಾಸ್ ಗೆದ್ದ  ಆರ್ ಸಿ ಬಿ ಬ್ಯಾಟಿಂಗ್ ಆಯ್ಕೆ…

Naveen Kumar B C by Naveen Kumar B C
April 30, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಗುಜರಾತ್ vs ಬೆಂಗಳೂರು – ಟಾಸ್ ಗೆದ್ದ  ಆರ್ ಸಿ ಬಿ ಬ್ಯಾಟಿಂಗ್ ಆಯ್ಕೆ…

ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ IPL  ಪಂದ್ಯದಲ್ಲಿ ಟಾಸ್ ಗೆದ್ದ  ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್   ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರು ಪಂದ್ಯದಲ್ಲಿ ಆರ್ ಸಿ ಬಿ  ಈ ಋತುವಿನ ಬಲಿಷ್ಠ ಟೀಮ್ ಜೊತೆ  ಜಿದ್ದಿಗಿಳಿಯಲಿದೆ.  ಎಂಟು ಪಂದ್ಯಗಳಲ್ಲಿ ಏಳನ್ನು ಗೆದ್ದು ಗುಜರಾತ್  ಅಗ್ರಸ್ಥಾನದಲ್ಲಿದೆ.  ಉತ್ತಮ ಆರಂಭದ ನಂತರವೂ ಕಳೆದ ಕೆಲ ಪಂದ್ಯಗಳಲ್ಲಿ ಆರ್ ಸಿ  ಬಿ ಹಳಿ ತಪ್ಪುತ್ತಿದೆ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಎರಡೂ ತಂಡಗಳಲ್ಲಿ ಪವರ್ ಹಿಟ್ಟರ್ ಬ್ಯಾಟ್ಸ್ ಮನ್ ಗಳು ಹಾಗೂ ವಿಕೆಟ್ ಟೇಕಿಂಗ್ ಬೌಲರ್ ಗಳು ಇರುವುದರಿಂದ ಪಂದ್ಯ ಕುತೂಹಲ ಮೂಡಿಸಿದೆ.

ಎರಡೂ ತಂಡಗಳಲ್ಲಿ  ವಿಕೆಟ್ ಕೀಪರ್ ಬ್ಯಾಟ್ಸಮನ್ ಗಳು ಅದ್ಭುತ ಫಾರ್ಮನಲ್ಲಿದ್ದಾರೆ. ದಿನೇಶ್  ಕಾರ್ತೀಕ್ ಆರ್ ಸಿ ಬಿ ಗೆ ಪ್ರಮುಖ ಪಿಲ್ಲರ್ ನಂತೆ ನಿಂತಿದ್ದಾರೆ. ಮ್ಯಾಥ್ಯೂ ವೇಡ್ ಅವರ ಕಳಪೆ ಫಾರ್ಮ್ ನಿಂದಾಗಿ ತಂಡದಲ್ಲಿ ಆಯ್ಕೆಯಾಗಿರುವ ವೃದ್ಧಿಮಾನ್ ಸಹಾ ಸಿಕ್ಕಿರುವ   ಅವಕಾಶವನ್ನು ಎರಡೂ ಕೈಗಳಿಂದ  ಬಾಚಿಕೊಂಡಿದ್ದಾರೆ. ಶಾರ್ಟ್ ಬಾಲ್ ಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ  ಉತ್ತಮ ಲಯದಲ್ಲಿರುವಂತೆ ಕಾಣುತ್ತಿದ್ದಾರೆ.

ಬ್ಯಾಟರ್

ಫಾಫ್ ಡು ಪ್ಲೆಸಿಸ್, ಡೇವಿಡ್ ಮಿಲ್ಲರ್ ಮತ್ತು ಅಭಿನವ್ ಮನೋಹರ್ ಬ್ಯಾಟ್ಸ್‌ಮನ್‌ಗಳಾಗಿ ಎರಡೂ ತಂಡಕ್ಕೆ ಲಾಭದಾಕವಾಗಿದ್ದಾರೆ.  ಕಳೆದ ಕೆಲವು ಪಂದ್ಯಗಳಲ್ಲಿ ಸುದೀರ್ಘ ಇನ್ನಿಂಗ್ಸ್ ಆಡಲು ಸಾಧ್ಯವಾಗದಿದ್ದರೂ, ಗುಜರಾತ್ ವಿರುದ್ಧ ಮತ್ತೆ ಅವರ ಬ್ಯಾಟ್ ಅಬ್ಬರಿಸುವ ಸಾಧ್ಯತೆ ಇದೆ.  ಡುಪ್ಲೆಸಿಸ್ ಗೆ ವೇಗದ ಬೌಲಿಂಗ್ ಇಷ್ಟ. ಗುಜರಾತ್‌ನ ವೇಗದ ಬೌಲಿಂಗ್ ಲೈನ್‌ ಅಪ್ ಮುಂದೆ ಹೇಗೆ ರನ್ ಗಳಿಸುತ್ತಾರೆ ಎನ್ನುವುದನ್ನ ಕಾದು ನೋಡಬೇಕು .

ಆಲ್‌ರೌಂಡರ್‌ಗಳಾಗಿ, ಹಾರ್ದಿಕ್ ಪಾಂಡ್ಯ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಚೆಂಡು ಮತ್ತು ಬ್ಯಾಟ್‌ನೊಂದಿಗೆ ಗಮನಾರ್ಹ ಕೊಡುಗೆ ನೀಡಬಲ್ಲರು.  ಮ್ಯಾಕ್ಸ್‌ವೆಲ್ ಟ್ರಬಲ್‌ಶೂಟರ್ ಪಾತ್ರದಲ್ಲಿ ಮತ್ತೆ ಫಾರ್ಮ್ ಗೆ ಬರಬೇಕಿದೆ.

Tags: gt-vs-rcbipl 2022
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram