ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ 2022 – ಅಹಮದಾಬಾದ್ ಗೆ ಸೆಲೆಕ್ಟ್ ಆದ ಹಾರ್ದಿಕ್, ರಶೀದ್, ಮತ್ತು ಶುಭ್ ಮನ್

Naveen Kumar B C by Naveen Kumar B C
January 18, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2022 – ಅಹಮದಾಬಾದ್ ಗೆ ಸೆಲೆಕ್ಟ್ ಆದ ಹಾರ್ದಿಕ್ ರಶೀದ್ ಮತ್ತು ಶುಭ್ ಮನ್

ಐಪಿಎಲ್ 2022 ಕ್ಕೆ, ಹೊಸದಾಗಿ ಸೇರ್ಪಡೆಯಾಗಿರುವ ಎರಡು ತಂಡಗಳಲ್ಲಿ  ಅಹಮದಾಬಾದ್ ಫ್ರಾಂಚೈಸಿ ಮೂವರು ಆಟಗಾರರನ್ನು ಹೊಸದಾಗಿ ಸೇರ್ಪಡಿಸಿಕೊಂಡಿದೆ. ಇಎಸ್‌ಪಿಎನ್ ಕ್ರಿಕ್‌ಇನ್‌ಫೋ ವರದಿ ಮಾಡಿರುವ ಪ್ರಕಾರ ಹಾರ್ದಿಕ್ ಪಾಂಡ್ಯ ಮತ್ತು ರಶೀದ್ ಖಾನ್  ಮತ್ತು ಶುಬ್ ಮನ್ ಗಿಲ್  ಹೊಸ  ಪ್ರಾಂಚೈಸಿಗೆ ಸೆಲೆಕ್ಟ್ ಆಗಿದ್ದಾರೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಹಾರ್ದಿಕ್ ಪಾಂಡ್ಯ ಮತ್ತು ರಶೀದ್ ಖಾನ್  15 ಕೋಟಿ ಹಾಗೂ ಶುಭ್‌ಮಾನ್ ಗಿಲ್ ಏಳು ಕೋಟಿ ಪಡೆಯಲಿದ್ದಾರೆ. ಪಾಂಡ್ಯ ತಂಡದ ನಾಯಕರೂ ಆಗಲಿದ್ದಾರೆ. ಜನವರಿ 22 ರ ಒಳಗಾಗಿ ಹೊಸ ಐಪಿಎಲ್ ತಂಡಗಳಾದ ಲಕ್ನೋ ಮತ್ತು ಅಹಮದಾಬಾದ್ ಮೂರು ಆಟಗಾರರನ್ನ ಉಳಿಸಿಕೊಳ್ಳಬೇಕಿದೆ.

ಆಟಗಾರರ ಜೊತೆಗೆ ಆಶಿಶ್ ನೆಹ್ರಾ  ಅವರನ್ನ ತಂಡದ ಮುಖ್ಯ ಕೋಚ್ ಆಗಿ ಸೆಲೆಕ್ಟ್ ಮಾಡಲಾಗಿದೆ.  ಇಂಗ್ಲೆಂಡ್‌ನ ಮಾಜಿ ಆರಂಭಿಕ ಆಟಗಾರ ವಿಕ್ರಮ್ ಸೋಲಂಕಿ ಅವರನ್ನು ತಂಡದ ನಿರ್ದೇಶಕರನ್ನಾಗಿ ಮಾಡಲಾಗಿದೆ. ಅದೇ ಸಮಯದಲ್ಲಿ, ಭಾರತದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ತಂಡದ ಮಾರ್ಗದರ್ಶಕರಾಗಿರುತ್ತಾರೆ.

ಈ ಹಿಂದೆ ಹಾರ್ದಿಕ್ ಮುಂಬೈ ಇಂಡಿಯನ್ಸ್, ರಶೀದ್ ಸನ್ ರೈಸರ್ಸ್ ಹೈದರಾಬಾದ್ ಮತ್ತು ಶುಭಮನ್ ಗಿಲ್ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದರು.ಶುಭಮನ್ ಗಿಲ್ ಬಗ್ಗೆ ಮಾತನಾಡುವುದಾದರೆ ಅಹಮದಾಬಾದ್ ಐಪಿಎಲ್‌ನಲ್ಲಿ ಅವರ ಎರಡನೇ ತಂಡವಾಗಿದೆ. ಶುಭಮನ್ 2018 ರಿಂದ ಕೋಲ್ಕತ್ತಾದಿಂದ ಆಡುತ್ತಿದ್ದಾರೆ. ಕೋಲ್ಕತ್ತಾ ಅವರನ್ನು 1.8 ಕೋಟಿಗೆ ಖರೀದಿಸಿತು.  ಇನ್ನು ರಶೀದ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ 2017 ರಲ್ಲಿ 4 ಕೋಟಿ ರೂ.ಗೆ ಖರೀದಿಸಿತು. ಇದರ ನಂತರ, 2018 ರಲ್ಲಿ ಹೈದರಾಬಾದ್ ಅವರನ್ನು ಒಂಬತ್ತು ಕೋಟಿ ರೂಪಾಯಿಗಳಿಗೆ ಉಳಿಸಿಕೊಂಡಿತ್ತು.

2015ರಲ್ಲಿ ಮುಂಬೈ ತಂಡ ಪಾಂಡ್ಯ ಅವರನ್ನು 10 ಲಕ್ಷಕ್ಕೆ ತಂಡಕ್ಕೆ ಸೇರಿಸಿತ್ತು. ಪಾಂಡ್ಯ ಗುಜರಾತ್ ಮೂಲದವರಾಗಿದ್ದು, ಸ್ಥಳೀಯ ಅಭಿಮಾನಿಗಳಲ್ಲಿ ಅವರ ಜನಪ್ರಿಯತೆಯನ್ನು ಲಾಭ ಮಾಡಿಕೊಳ್ಳಲು ಫ್ರಾಂಚೈಸಿ ಅವರನ್ನು ನಾಯಕನನ್ನಾಗಿ ಮಾಡಿದೆ ಎಂದು ತಜ್ಞರು ನಂಬಿದ್ದಾರೆ. ಪಾಂಡ್ಯ ಬೌಲಿಂಗ್ ಮಾಡದಿದ್ದರೂ ಅದು ತಂಡಕ್ಕೆ ಲಾಭದಾಯಕ ಒಪ್ಪಂದವಾಗಿದೆ ಎಂದು ಫ್ರಾಂಚೈಸಿ ಭಾವಿಸಿದೆ.

ಈ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಈ ಬಾರಿ ಐಪಿಎಲ್‌ನಲ್ಲಿ ಮೆಗಾ ಹರಾಜು ನಡೆಯುತ್ತಿದ್ದು. ಫೆಬ್ರವರಿ 7 ಮತ್ತು 8 ರಂದು ಚೆನ್ನೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

Tags: Hardik PandyaRashid KhanShubman
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram