ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಐಪಿಎಲ್ ಫೈನಲ್ ಪಂದ್ಯಗಳ ಇತಿಹಾಸ..

Mahesh M Dhandu by Mahesh M Dhandu
May 30, 2022
in Newsbeat, Sports, ಕ್ರಿಕೆಟ್
IPL 2022 History of IPL finals saaksha tv

IPL 2022 History of IPL finals saaksha tv

Share on FacebookShare on TwitterShare on WhatsappShare on Telegram

IPL 2022 | ಐಪಿಎಲ್ ಫೈನಲ್ ಪಂದ್ಯಗಳ ಇತಿಹಾಸ..

15 ನೇ ಸೀಸನ್ ಇಂಡಿಯನ್ ಪ್ರಿಮಿಯರ್ ಲೀಗ್ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಮೊದಲ ಬಾರಿಗೆ ಐಪಿಎಲ್ ಪ್ರವೇಶಿಸಿದ ಗುಜರಾತ್ ಟೈಟಾನ್ಸ್ ತಂಡ ಚೊಚ್ಚಲ ಪ್ರಯತ್ನದಲ್ಲಿಯೇ ಚಾಂಪಿಯನ್ ಆಗಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆಲುವು ಸಾಧಿಸಿದೆ.

ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಠಿಸಿದೆ. ಆ ಮೂಲಕ ಐಪಿಎಲ್ ಟ್ರೋಫಿ ಗೆದ್ದ ಆರನೇ ತಂಡ ಎನಿಸಿಕೊಂಡಿದೆ.

ಹಾಗಾದ್ರೆ ಕಳೆದ 14 ವರ್ಷಗಳ ಪ್ರಶಸ್ತಿ ಸುತ್ತಿನ ಕಾದಾಟ ಹೇಗಿತ್ತು..?

IPL 2008 ರಲ್ಲಿ  ಚೊಚ್ಚಲ ಐಪಿಎಲ್ ಸೀಸನ್​ನ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ  ರಾಜಸ್ಥಾನ್ ರಾಯಲ್ಸ್ ಕೊನೆಯ ಎಸೆತದಲ್ಲಿ ಗೆಲ್ಲುವ ಮೂಲಕ ರೋಚಕ ಜಯ ಸಾಧಿಸಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

2009  ಐಪಿಎಲ್​ನ 2ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 6 ರನ್​ಗಳಿಂದ ಸೋಲಿಸುವ ಮೂಲಕ ಡೆಕ್ಕನ್ ಚಾರ್ಜರ್ಸ್​ ತಂಡವು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು.

2010ರ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 22 ರನ್​ಗಳಿಂದ ಜಯ ಸಾಧಿಸಿ,  ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2011 ರ ಐಪಿಎಲ್ ನಲ್ಲಿ  ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಫೈನಲ್ಸ್ ಗೆದ್ದ ಮೊದಲ ತಂಡವಾಗಿದೆ. ಫೈನಲ್​ಲ್ಲಿ ಆರ್​ಸಿಬಿ ವಿರುದ್ದ 58 ರನ್​ಗಳಿಂದ ಜಯಗಳಿಸಿತ್ತು.

2012 ರ ಐಪಿಎಲ್ ಫೈನಲ್ ಪಂದ್ಯದಲ್ಲಿ  ಚೆನ್ನೈ  ತಂಡವನ್ನು 5 ವಿಕೆಟ್​ಗಳಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐಪಿಎಲ್​ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು.

2013 ರ ಐಪಿಎಲ್ ನಲ್ಲಿ  ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದ ಮುಂಬೈ ಇಂಡಿಯನ್ಸ್ 23 ರನ್ ಗಳಿಂದ ಜಯ ಸಾಧಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

IPL 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತೆ ಫೈನಲ್ ಪ್ರವೇಶಿಸಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೂರು ವಿಕೆಟ್ ಗಳಿಂದ ಜಯ ಸಾಧಿಸಿ, ಎರಡನೇ ಬಾರಿಗೆ ಕಪ್ ಗೆದ್ದಿತ್ತು.

2015 ರ ಫೈನಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಫೈನಲ್ ಪ್ರವೇಶಿಸಿತ್ತು. ಆದ್ರೆ  ಮುಂಬೈ ಇಂಡಿಯನ್ಸ್ ವಿರುದ್ಧ 41 ರನ್​ಗಳಿಂದ ಸೋಲು ಕಂಡಿತ್ತು. ಇತ್ತ ಮುಂಬೈ ಎರಡನೇ ಬಾರಿಗೆ ಚಾಂಪಿಯನ್ ಆಯ್ತು.

IPL 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ ತಲುಪಿತ್ತು. ಆಗ  ಸನ್‌ರೈಸರ್ಸ್ ಹೈದರಾಬಾದ್ ತಂಡವು  8 ರನ್‌ಗಳಿಂದ ಗೆದ್ದು ಎಸ್​ಆರ್​ಹೆಚ್ ಹೆಸರಿನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

IPL 2022 History of IPL finals saaksha tv
IPL 2022 History of IPL finals saaksha tv

ಇದಾದ ನಂತರ ಐಪಿಎಲ್ 2017 ರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕೇವಲ ಒಂದು ರನ್​ಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2018ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಆಗ ಚೆನ್ನೈ ಗೆಲುವು ಸಾಧಿಸಿ,  ಐಪಿಎಲ್‌ನಲ್ಲಿ ಎರಡಕ್ಕಿಂತ ಹೆಚ್ಚು ಟ್ರೋಫಿಗಳನ್ನು ಗೆದ್ದ ಎರಡನೇ ತಂಡ ಎನಿಸಿಕೊಳ್ತು.

2019ರ ಐಪಿಎಲ್ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಆಗ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿತ್ತು.

2020ರಲ್ಲಿ ಮುಂಬೈ ಇಂಡಿಯನ್ಸ್ ಮತ್ತೆ ಫೈನಲ್ ಪ್ರವೇಶಿಸಿತ್ತು. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈಗೆ ಸವಾಲು ಹಾಕಿತ್ತು. ಆದ್ರೆ ಈ ಪಂದ್ಯದಲ್ಲಿ ಮುಂಬೈ ಐದು ವಿಕೆಟ್ ಗಳಿಂದ ಗೆದ್ದು, ಐದನೇ ಬಾರಿಗೆ ಚಾಂಪಿಯನ್ ಆಯ್ತು.

ಕಳೆದ ಸೀಸನ್​ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ದ ಆಡಿದ ಫೈನಲ್ ಪಂದ್ಯದಲ್ಲಿ ಸಿಎಸ್​ಕೆ 27 ರನ್‌ಗಳಿಂದ ಜಯ ಸಾಧಿಸಿ ನಾಲ್ಕನೇ ಬಾರಿ ಟೈಟಲ್ ಎತ್ತಿ ಹಿಡಿಯಿತು.

Tags: #Saaksha TVgujarath titansipl 2022
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram