IPL 2022 LIVE Auction | ಆರ್ ಸಿಬಿಗೆ ದಿನೇಶ್ ಕಾರ್ತಿಕ್ ಕೀಪರ್ ipl-2022-live-auction-DineshKarthik is SOLD to RCB
2022 ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ RCB ಪಾಲಾಗಿದ್ದಾರೆ. 5.5 ಕೋಟಿ ರುಪಾಯಿಗೆ ದಿನೇಶ್ ಕಾರ್ತಿಕ್ ಬೆಂಗಳೂರಿಗೆ ಬಂದಿದ್ದಾರೆ.
ದಿನೇಶ್ ಕಾರ್ತಿಕ್ ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳುರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಭಾರಿ ಪೈಪೋಟಿ ನಡೆಸಿದವು.
ದಿನೇಶ್ ಕಾರ್ತಿಕ್ ಕಳೆದ ವರ್ಷ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು.
2 ಕೋಟಿ ಮೂಲ ಬೆಲೆಯ ದಿನೇಶ್ ಗೆ RCB 5.5 ಕೋಟಿ ರುಪಾಯಿ ಕೊಟ್ಟಿದೆ