ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!
2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....









