ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs SRH | ಬಿಸಿಬೇಳೆ ಬಾತ್ ವರ್ಸಸ್ ಹೈದರಾಬಾದ್ ಬಿರಿಯಾನಿ : ಯಾರಿಗೆ ಗೆಲುವು..?

Mahesh M Dhandu by Mahesh M Dhandu
April 23, 2022
in Newsbeat, Sports, ಕ್ರಿಕೆಟ್
RCB vs SRH Head To Head Records saaksah tv
Share on FacebookShare on TwitterShare on WhatsappShare on Telegram

RCB vs SRH | ಬಿಸಿಬೇಳೆ ಬಾತ್ ವರ್ಸಸ್ ಹೈದರಾಬಾದ್ ಬಿರಿಯಾನಿ : ಯಾರಿಗೆ ಗೆಲುವು..?

ಇಂಡಿಯನ್ ಪ್ರಿಮಿಯರ್ ಲೀಗ್ ನ 35 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಈ ಬಾರಿಯ ಆವೃತ್ತಿಯಲ್ಲಿ ಆರ್ ಸಿಬಿ ಏಳು ಪಂದ್ಯಗಳನ್ನು ಆಡಿದ್ದು, ಐದು ಪಂದ್ಯಗಳಲ್ಲಿ ಗೆದ್ದು, ಎರಡು ಪಂದ್ಯಗಳಲ್ಲಿ ಸೋತಿದೆ. ಸನ್ ರೈಸರ್ಸ್ ಏಳು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಎರಡರಲ್ಲಿ ಸೋತಿದೆ.

ಕಳೆದ ಪಂದ್ಯದಲ್ಲಿ ಆರ್ ಸಿಬಿ ತಂಡ ಲಕ್ನೋ ಸೂಪರ್ ಜೈಂಟ್ ವಿರುದ್ಧ 18 ರನ್ ಗಳಿಂದ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡುಪ್ಲಸಿಸ್ 96 ರನ್ ಗಳಸಿದ್ರು. ಜೋಷ್ ಹೆಜಲ್ ವುಡ್ 4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಗಳಿಂದ ಜಯ ಸಾಧಿಸಿದೆ. ಹೈದರಾಬಾದ್ ತಂಡದ ಪರ ಮಾಕ್ರಾಂ 41 ರನ್, ಉಮ್ರಾನ್ ಮಲಿಕ್ 4 ವಿಕೆಟ್ ಪಡೆದು ಗೆಲುವಿಗೆ ಕಾರಣರಾಗಿದ್ದರು.

ಒಟ್ಟಿನಲ್ಲಿ ಕಳೆದ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವು ಕಂಡಿದ್ದು,ಇಂದಿನ ಪಂದ್ಯದಲ್ಲಿ ಮತ್ತೊಂದು ದಿಗ್ವಿಜಯಕ್ಕೆ ಜಿದ್ದಾಜಿದ್ದಿ ಹೋರಾಟ ನಡೆಸಲಿವೆ.

IPL 2022 M36 – RCB vs SRH Match Prediction  saaksah tv   

ಉಭಯ ತಂಡಗಳ ಸ್ಟ್ರೆಂಥ್ ವೀಕ್ನೆಸ್ ಬಗ್ಗೆ ಹೇಳೋದಾದ್ರೆ

ರಾಯಲ್ ಚಾಲೆಂಜರ್ಸ್ ತಂಡಕ್ಕೆ ಸಾಂಘೀಕ ಆಟವೇ ಬಲವಾಗಿದೆ. ಬ್ಯಾಟಿಂಗ್ ನಲ್ಲಿ ಒಂದಿಷ್ಟು ಸಮಸ್ಯೆ ಇದ್ದರೂ ಬಿಗ್ ಸ್ಕೋರ್ ಕಲೆಹಾಕುವುದರಲ್ಲಿ ಬೆಂಗಳೂರು ತಂಡ ಹಿಂದೆ ಬಿದ್ದಿಲ್ಲ. ಆರ್ ಸಿಬಿಗೆ ಟಾಪ್ ಆರ್ಡರ್ ಸಮಸ್ಯೆ ಕಾಣುತ್ತಿದೆ. ಅನೂಜ್ ರಾವತ್, ವಿರಾಟ್ ಕೊಹ್ಲಿ ಸ್ಥಿರ ಆಟದ ಪ್ರದರ್ಶನ ನೀಡಬೇಕಿದೆ. ಸುಯಾಶ್ ಪ್ರಭುದೇಸಾಯಿ ಅಸಲಿ ಆಟವಾಡಬೇಕಿದೆ. ಇನ್ನುಳಿದಂತೆ ಫಾಫ್, ಗ್ಲೇನ್ ಮ್ಯಾಕ್ ವೆಲ್, ದಿನೇಶ್ ಕಾರ್ತಿಕ್, ಶಹಬ್ಬಾಸ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ. ಬೌಲಿಂಗ್ ನಲ್ಲಿ ಜೋಷ್ ಹೆಜಲ್ ವುಡ್ ತಂಡಕ್ಕೆ ಜೋಷ್ ತಂದಿದ್ದಾರೆ. ಹರ್ಷಲ್, ಸಿರಾಜ್ ರನ್ ಗಳಿಗೆ ಕಡಿವಾಣ ಹಾಕಬೇಕಿದೆ. ಹಸರಂಗ ಮತ್ತಷ್ಟು ಮಿಂಚಬೇಕಿದೆ.

ಇಂದಿನ ಪಂದ್ಯದಲ್ಲಿ    ಆರ್ ಸಿಬಿಯಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಗಳಿವೆ.ಪ್ರಾಕ್ಟೀಸ್ ವೇಳೆ ವಿರಾಟ್, ಹಸರಂಗ ಗಾಯಗೊಂಡಿದ್ದಾರೆಂಬ ವದಂತಿಗಳು ಹಬ್ಬಿವೆ. ಆದ್ರೆ ಈ ಆಟಗಾರರು ಪ್ಲೇಯಿಂಗ್ ಇಲೆವೆಲ್ ನಲ್ಲಿ ಕಾಣಿಸಿಕೊಳ್ಳೋದು ಬಹುತೇಕ ಪಕ್ಕಾ. ಆದ್ರೂ ಅನೂಜ್ ರಾವತ್ ಪ್ಲೇಸ್ ನಲ್ಲಿ ವಿರಾಟ್ ಇನ್ನಿಂಗ್ಸ್ ಆರಂಭಿಸಬಹುದು. ಅನೂಜ್ ಒನ್ ಡೌನ್ ಅಥವಾ ಮಹಿಪಾಲ್ ಪ್ಲೇಯಿಂಗ್ 11 ನಲ್ಲಿ ಚಾನ್ಸ್ ಪಡೆಯಬಹುದು.

 ಹೈದರಾಬಾದ್ ತಂಡದ  ಗೆಲುವು ನಿಂತಿರೋದು ಬೌಲಿಂಗ್ ಶಕ್ತಿ ಮೇಲೆ. ಹೈದರಾಬಾದ್ ತಂಡದಲ್ಲಿ ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ನಟರಾಜನ್ ಎದುರಾಳಿಗೆ ಕಬ್ಬಿಣದ ಕಡಲೆಯಾಗಿದ್ದಾರೆ. ಇನ್ನುಳಿದಂತೆ ಕೇನ್ ವಿಲಿಯಂ ಸನ್, ಅಭಿಶೇಕ್, ರಾಹುಲ್ ತ್ರಿಪಾಟಿ, ಪೂರನ್ ತಂಡದ ಬ್ಯಾಟಿಂಗ್ ಬಲವಾಗಿದ್ದಾರೆ. ಮಾಕ್ರಾಂ ಫಿನಿಷಿಂಗ್ ಟಚ್ ಕೊಡುತ್ತಿರುವುದು ಹೈದರಾಬಾದ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

IPL 2022 M36 – RCB vs SRH Match Prediction

Tags: #Saaksha TVCricketipl 2022RCBsrh
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram