ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ 2022 ಮೆಗಾ ಹರಾಜು | ರಿಟೈನ್ ನಿಯಮಗಳೇನು ಗೊತ್ತಾ..?

Mahesh M Dhandu by Mahesh M Dhandu
November 30, 2021
in Newsbeat, Sports, ಕ್ರೀಡೆ
IPL
Share on FacebookShare on TwitterShare on WhatsappShare on Telegram

ಐಪಿಎಲ್ 2022 ಮೆಗಾ ಹರಾಜು | ರಿಟೈನ್ ನಿಯಮಗಳೇನು ಗೊತ್ತಾ..? IPL Saaksha tv

ಇಂದು ಐಪಿಎಲ್ ನ ಫ್ರಾಂಚೈಸಿಗಳು ತಮ್ಮ ರಿಟೈನ್ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಬೇಕಾಗಿದೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಹೀಗಾಗಿ ಯಾವ ತಂಡ ಯಾವ ಆಟಗಾರನನ್ನ ರಿಟೈನ್ ಮಾಡಿಕೊಂಡಿದೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.

ಈಗಾಗಲೇ ಐಪಿಎಲ್ ನ ಎಂಟು ತಂಡಗಳು ತಮ್ಮ ರಿಟೈನ್ ಆಟಗಾರರನ್ನು ಆಯ್ಕೆ ಮಾಡಿಕೊಂಡಿವೆ.

ಐಪಿಎಲ್ 2022 ಮೆಗಾ ಹರಾಜು- ರಿಟೈನ್ ನಿಯಮಗಳು?
ಬಿಸಿಸಿಐ ನಿಯಮಗಳ ಪ್ರಕಾರ, ಫ್ರಾಂಚೈಸ್ ಗರಿಷ್ಠ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಬಹುದು.

ಇದರಲ್ಲಿ ಇಬ್ಬರು ವಿದೇಶಿ ಆಟಗಾರರೂ ಇರಬಹುದು. ಇವರಿಗಾಗಿ ಫ್ರಾಂಚೈಸಿಯೂ 90 ಕೋಟಿ ರೂ.ಗಳಿಂದ ಹಿಡಿದು 42 ಕೋಟಿ ರೂ. ಖರ್ಚು ಮಾಡಬಹುದು.

IPL Saaksha tv

ನಾಲ್ವರು ಆಟಗಾರರಿಗೆ ವ್ಯಯಿಸಬೇಕಾದ ಒಟ್ಟು ಮೊತ್ತ 42 ಕೋಟಿ ರೂ.
ಮೊದಲು ಆಟಗಾರನಿಗೆ – 16 ಕೋಟಿ ರೂ
ಎರಡನೇ ಆಟಗಾರನಿಗೆ – 12 ಕೋಟಿ
ಮೂರನೇ ಆಟಗಾರನಿಗೆ- 8 ಕೋಟಿ
ನಾಲ್ಕನೇ ಆಟಗಾರನಿಗೆ – 6 ಕೋಟಿ

ಮೂವರು ಆಟಗಾರರನ್ನು ಉಳಿಸಿಕೊಂಡರೇ ಒಟ್ಟು 33 ಕೋಟಿ ರೂ ವೆಚ್ಚ ಮಾಡಬೇಕು.
ಆಟಗಾರ – ರೂ. 15 ಕೋಟಿ
ಆಟಗಾರ – 2- ರೂ. 11 ಕೋಟಿ
ಆಟಗಾರ – 3 ರೂ. 7 ಕೋಟಿ

ಇಬ್ಬರು ಆಟಗಾರರನ್ನು ಉಳಿಸಿಕೊಂಡರೇ 24 ಕೋಟಿ ರೂ ಖರ್ಚು ಮಾಡಬಹುದು.
ಆಟಗಾರ – ರೂ. 14 ಕೋಟಿ.
ಆಟಗಾರ – 2- ರೂ. 10 ಕೋಟಿ.

ಕೇವಲ ಒಬ್ಬ ಆಟಗಾರನನ್ನು ಉಳಿಸಿಕೊಳ್ಳಲು ವ್ಯಯಿಸಬೇಕಾದ ಒಟ್ಟು ಮೊತ್ತ 14 ಕೋಟಿ ರೂ.

Tags: #Saaksha TVbcciCricketIPL
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram